Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಕಚೇರಿ ವೇಳೆಯಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow57

ಬೆಂಗಳೂರು: ರಾಜ್ಯದ ಸರ್ಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಅಧಿಕಾರಿ, ನೌಕರರು ಕಚೇರಿಯ ವೇಳೆಯಲ್ಲಿ ಈ ಮುಖ್ಯ ಸೂಚನೆಗಳನ್ನು ಪಾಲನೆ ಮಾಡಬೇಕು ಎಂಬುದಾಗಿ ಸರ್ಕಾರ ಖಡಕ್ ಆದೇಶ ಮಾಡಿದೆ.

ಈ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದು,  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿ ಮತ್ತು ಸಿಬ್ಬಂದಿಗಳು ಸಮಯ ಪಾಲನ ಮಾಡದಿರುವುದು, ಚಲನ-ವಲನ ವಹಿಯನ್ನು ನಿರ್ವಹಿಸದಿರುವುದು, ಕರ್ತವ್ಯದ ಅವಧಿಯಲ್ಲಿ ಗುರುತಿನ ಚೀಟಿಯನ್ನು ಧರಿಸದಿರುವುದು, ಅಧಿಕಾರಿ/ಸಿಬ್ಬಂದಿಗಳ ಹೆಸರು ಮತ್ತು ಹುದ್ದೆಯ ನಾಮ ಫಲಕಗಳನ್ನು ಅಳವಡಿಸದಿರುವ ಬಗ್ಗೆ ದೂರುಗಳು ಸ್ವೀಕೃತವಾಗಿರುವುದರಿಂದ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಈ ಕಳಕಂಡ ಸೂಚನಗಳನ್ನು ಪಾಲಿಸಲು ಸೂಚಿಸಿದ್ದಾರೆ.

1. ನಿಯಮಗಳ ಪುಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
2. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
3. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ನಮೂದಿಸಿ, ಮೇಲಾಧಿಕಾರಿಗಳ ವಹಿಯಲ್ಲಿ ಸಕಾರಣವನ್ನು ಚಲನ-ವಲನ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
4. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
5. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
6. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
7. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.

8. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
9. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
10. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.

BREAKING: ರಾಜ್ಯ ಸರ್ಕಾರದಿಂದ ‘ಆಡಳಿತ ಯಂತ್ರ’ಕ್ಕೆ ಮೇಜರ್ ಸರ್ಜರಿ: ’12 IAS ಅಧಿಕಾರಿ’ ವರ್ಗಾವಣೆ ಮಾಡಿ ಆದೇಶ | IAS Officer Transfer

ಟ್ರಂಪ್ ಅಧಿಕಾರ ಸ್ವೀಕರಿಸಿದ ಬಳಿಕ ಅಮೆರಿಕಾದಿಂದ 500ಕ್ಕೂ ಹೆಚ್ಚು ‘ಅಕ್ರಮ ವಲಸಿಗರ’ ಬಂಧನ

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: 'State Government Employees' Note: It is mandatory to follow these rules during office hours.
Share. Facebook Twitter LinkedIn WhatsApp Email

Related Posts

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

2 Mins Read

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

2 Mins Read

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

2 Mins Read
Recent News

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

SHOCKING : ಮನೆಯ ಹೊರಗೆ, ಬೆಡ್ ರೂಮ್ ನಲ್ಲೂ `CCTV’ ಅಳವಡಿಸಿದ್ದ ಪಾಪಿ ಪತಿ : ಮದುವೆಯಾಗಿ 48 ದಿನಗಳಲ್ಲೇ ನವವಿವಾಹಿತೆ ಆತ್ಮಹತ್ಯೆ.!

State News
KARNATAKA

ಅಂತಿಮ ಘಟ್ಟಕ್ಕೆ ತಲುಪಿದ ವಿಧಾನ ಪರಿಷತ್ ಚುನಾವಣೆ : ಈವರೆಗೆ ಒಟ್ಟು 221 ಶಾಸಕರಿಂದ ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನಗಳಿಗೆ ಇಂದು (ಗುರುವಾರ) ವಿಧಾನಸೌಧದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಶಾಸಕರು ಸರದಿಯಲ್ಲಿ ಬಂದು…

BIG NEWS : ರಾಜ್ಯದಲ್ಲಿ ಹೋಂಸ್ಟೇ ನಿಯಂತ್ರಣಕ್ಕೆ ಸಮಗ್ರ ನೀತಿ ರೂಪಿಸಲು, ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

BREAKING : ಬಿಜೆಪಿಗೆ ಮತ ಹಾಕುವುದಾಗಿ ಶಾಸಕ ಯತ್ನಾಳ್ ಪತ್ರ : ಚುನಾವಣಾಧಿಕಾರಿಗೆ ದೂರು ನೀಡಿದ ಕಾಂಗ್ರೆಸ್

BIG NEWS : ರೇಣುಕಾ ಸ್ವಾಮಿ ಕೊಲೆ ಕೇಸ್ : ಹೈಕೋರ್ಟ್ ನಲ್ಲಿರುವ ಪ್ರಕರಣದಿಂದ ನಿವೃತ್ತಿಯಾದ ದರ್ಶನ್ ಪರ ವಕೀಲ ಸುನಿಲ್

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.