Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ವಿವಿಧ ಭತ್ಯೆಗಳನ್ನು ಸರಿಪಡಿಸಿ ಮರುಪಾವತಿ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ವಿವಿಧ ಭತ್ಯೆಗಳನ್ನು ಸರಿಪಡಿಸಿ ಮರುಪಾವತಿ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ!

By kannadanewsnow57
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ತಪ್ಪಾಗಿ/ಹೆಚ್ಚುವರಿಯಾಗಿ/ಕಡಿಮೆಯಾಗಿ ಪಾವತಿಸಲಾದ ವಿವಿಧ ಭತ್ಯೆಗಳನ್ನು ಸರಿಪಡಿಸಿ ಮರುಪಾವತಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ(1) ರ ಆದೇಶದಂತೆ ಸರ್ಕಾರದ ವಿವಿಧ ಇಲಾಖೆಗಳ ವಿವಿಧ ವೃಂದ/ಹುದ್ದೆಗಳಿಗೆ ಲಭ್ಯವಿದ್ದ ವಿಶೇಷ ಭತ್ಯೆಗಳನ್ನು 1ನೇ ಜನವರಿ 2019 ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ. ವಿಶೇಷ ಭತ್ಯೆ ಮಂಜೂರಾತಿ ಕುರಿತಂತೆ ಹೊರಡಿಸಲಾದ ಹಿಂದಿನ ಎಲ್ಲಾ ಆದೇಶಗಳು ದಿನಾಂಕ: 01.01.2019 ರಿಂದ ಜಾರಿಗೆ ಬರುವಂತೆ ನಿರಸಗೊಳ್ಳುತ್ತದೆ. ಶೀಘ್ರಲಿಪಿಗಾರರು, ಹಿರಿಯಶೀಘ್ರಲಿಪಿಗಾರರು, ಪತ್ರಾಂಕಿತ ಆಪ್ತ ಸಹಾಯಕರು, ಬೆರಳಚ್ಚುಗಾರರು, ಹಿರಿಯ ಬೆರಳಚ್ಚುಗಾರರು ಇವರುಗಳನ್ನು ಹೊರತುಪಡಿಸಿ ಬೇರೆ ಯಾವುದೇ ಸರ್ಕಾರಿ ನೌಕರರು ಒಂದಕ್ಕಿಂತ ಹೆಚ್ಚಿನ ವಿಶೇಷ ಭತ್ಯೆಗೆ ಅರ್ಹರಾಗತಕ್ಕದ್ದಲ್ಲ. ವರಂತು ಸಚಿವರು/ಸರ್ಕಾರದ ಕಾರ್ಯದರ್ಶಿಗಳ ವೈಯಕ್ತಿಕ ಶಾಖೆಗೆ ನಿಯುಕ್ತಿಗೊಳಿಸಲಾಗಿರುವ ಶೀಘ್ರಲಿಪಿಗಾರರು, ಹಿರಿಯ ಶೀಘ್ರಲಿಪಿಗಾರರು ಪತ್ರಾಂಕಿತ ಆಪ್ತ ಸಹಾಯಕರು, ಬೆರಳಚ್ಚುಗಾರರು, ಹಿರಿಯ ಬೆರಳಚ್ಚುಗಾರರು ವೈಯಕ್ತಿಕ ಶಾಖೆಗೆ ಲಭ್ಯವಿರುವ ವಿಶೇಷ ಭತ್ಯೆಯ ಜೊತೆಗೆ ಅವರು ಹೊಂದಿರುವ ಹುದ್ದೆಗಳಿಗೆ ಲಭ್ಯವಿರುವ ವಿಶೇಷ ಭತ್ಯೆಯನ್ನು ನೀಡಬಹುದಾಗಿದೆ.

ಹೆಚ್‌ಆರ್‌ಎಂಎಸ್ 2.0 ನ Arrears Module Database ಅನ್ನು ನಿರ್ವಹಿಸುವ ಸಂದರ್ಭದಲ್ಲಿ ನೌಕರರು ಪಡೆಯುತ್ತಿರುವ ಭತ್ಯೆಗಳ ವಿವರಗಳನ್ನು ವಿಶ್ಲೇಷಿಸಿದಾಗ ಕೆಳಕಂಡ ಅಂಶಗಳು ಕಂಡು ಬಂದಿರುತ್ತದೆ.

> ವಿವಿಧ ವೃಂದ/ ಹುದ್ದೆಗಳಿಗೆ ಭತ್ಯೆಗಳು ಅನ್ವಯಿಸದಿದ್ದರೂ ಸಹ ಭತ್ಯೆಗಳನ್ನು ಸೆಳೆಯಲಾಗಿರುತ್ತದೆ.

> ತಪ್ಪು ವರ್ಗೀಕರಣ ಮಾಡಿ ಭತ್ಯೆಗಳನ್ನು ಸೆಳೆಯಲಾಗುತ್ತಿರುತ್ತದೆ.

> ನಿಗದಿತ ದರಕ್ಕಿಂತ ಹೆಚ್ಚಿನ ಅಥವಾ ಕಡಿಮೆ ದರದಲ್ಲಿ ಭತ್ಯೆಗಳನ್ನು ಸೆಳೆಯಲಾಗುತ್ತಿರುತ್ತದೆ.

> ವೃಂದ ಬದಲಾವಣೆಯಾದಾಗ ಹಾಗೂ ಮರುನೇಮಕಗೊಂಡಾಗ ಹಿಂದಿನ ಭತ್ಯೆಗಳನ್ನು ಸೆಳೆಯಲಾಗುತ್ತಿರುತ್ತದೆ.
> ಕಡ್ಡಾಯ ಭತ್ಯೆಗಳನ್ನು ಹೊರತುಪಡಿಸಿ, ಒಂದಕ್ಕಿಂತ ಹೆಚ್ಚಿನ ಭತ್ಯೆಗಳನ್ನು ಸೆಳೆಯಲಾಗುತ್ತಿರುತ್ತದೆ,

ಆದ್ದರಿಂದ, ಇಲಾಖಾ ಹಂತದಲ್ಲಿ ತುರ್ತಾಗಿ ಸಳೆಯಲಾಗುತ್ತಿರುವ ಭತ್ಯೆಗಳನ್ನು ಪರಿಶೀಲಿಸಿ, ಇಲಾಖಾವಾರು ಪ್ರತ್ಯೇಕವಾಗಿ ಯಾವುದಾದರೂ ಭತ್ಯೆಗಳ ಸಂಬಂಧ ಆದೇಶ ಹೊರಡಿಸಿದ್ದರೆ, ಹೆಚ್‌ಆರ್.ಎಂಎಸ್ 2.0 ತಂತ್ರಾಂಶದಲ್ಲಿ ಅಳವಡಿಸಲು ಆದೇಶ ಪತಿಗಳನ್ನು ಸಲ್ಲಿಸುವುದು. ಅನ್ವಯಿಸದಿರುವ ಭತ್ಯೆಗಳನ್ನು ನಿಲ್ಲಿಸುವುದು, ಭತ್ಯೆಗಳ ವರ್ಗೀಕರಣ ಸರಿಪಡಿಸುವುದು, ಹೆಚ್ಚಿನ ದರದಲ್ಲಿ ಸಳೆದಿರುವ ಭತ್ಯೆಗಳನ್ನು ವೇತನದಲ್ಲಿ ಕಟಾಯಿಸಿ ಸರ್ಕಾರಕ್ಕೆ ಮರುಭರಿಸುವುದು ಇದು ಅತಿ ಅವಶ್ಯವಾಗಿದೆ.

ಶೀಘ್ರದಲ್ಲೆ 02.0 Payroll module ನಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಈ ತಿಂಗಳ ವೇತನವನ್ನು 10 ಪೈಲಟ್ ಇಲಾಖೆಗಳನ್ನು ಹೆಚ್‌ಆರ್‌ಎಂಎಸ್ 2.0 ನಲ್ಲೆ ತಯಾರಿಸಿ, ಖಜಾನೆ-2 ಗೆ ಸಲ್ಲಿಸಲಾಗುತ್ತಿದೆ. ಮುಂದುವರೆದು, ಇನ್ನು ಮುಂದಿನ ತಿಂಗಳುಗಳಲ್ಲಿ ಎಲ್ಲಾ ಇಲಾಖೆಗಳು ಹೆಚ್‌ಅರ್‌ಎಂಎಸ್ 2.0 ನಲ್ಲಿ ವೇತನ ಸೆಳೆಯುವುದರಿಂದ, ಯಾವುದೇ ಆಧಾರವಿಲ್ಲದ ಭತ್ಯೆಗಳನ್ನು ಸೆಳೆಯಲು ಹೆಚ್‌ರ್‌ಎಂಎಸ್ 2.0 ಬಿಡುವುದಿಲ್ಲ. ಆದುದರಿಂದ ಈ ಪತ್ರದಲ್ಲಿ ತಿಳಿಸಿರುವಂತೆ ಎಲ್ಲಾ, ಡಿಡಿಓ ಗಳಿಗೆ ತಮ್ಮ ಅಧೀನದ ಸಿಬ್ಬಂದಿಗಳ ಭತ್ಯೆಗಳನ್ನು ಜರೂರಾಗಿ ಪರಿಶೀಲಿಸಿ, ಹೆಚ್‌ಆರ್‌ಎಂಎಸ್ 2.0 ನಲ್ಲಿ ಸೇರಿಸಲು ಸೂಕ್ತ ಮಾಹಿತಿಯೊಡನೆ ಸಲ್ಲಿಸಲು ತಿಳಿಸಿದೆ. ಯಾವುದೇ ವಿಶೇಷ ಭತ್ಯೆಗಳು ಆಧಾರವಿಲ್ಲದ ಲಭ್ಯಪಡಿಸಲಾಗುವುದಿಲ್ಲಾ, ಎಂದು ಈ ಮೂಲಕ ತಿಳಿಸಿ, ಸೂಕ್ತ ನಿರ್ದೇಶನವನ್ನು ತಮ್ಮ ಎಲ್ಲಾ ಡಿಡಿಓ ಗಳಿಗೆ ನೀಡಲು ಕೋರಿದೆ.

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: State Government employees Note: The state government has issued an important order on the refund of various allowances!
Share. Facebook Twitter LinkedIn WhatsApp Email

Related Posts

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

2 Mins Read

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

1 Min Read

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

1 Min Read
Recent News

BREAKING: ಪಿಎಂ ಮೋದಿ ಕುರಿತು ದಾರಿ ತಪ್ಪಿಸುವ ಎಕ್ಸ್ ಪೋಸ್ಟ್: ಮಧು ಕಿಶ್ವರ್‌ಗೆ ಜಾಮೀನು ನಿರಾಕರಿಸಿದ ಹೈಕೋರ್ಟ್!

Too much sex: ಅತಿಯಾದ ಲೈಂಗಿಕ ಕ್ರಿಯೆಯಿಂದ ವೀರ್ಯಾಣುಗಳ ಸಂಖ್ಯೆ ಕಮ್ಮಿಯಾಗುತ್ತಾ? ತಜ್ಞರ ಮಾಹಿತಿ ಇಲ್ಲಿದೆ

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

Sleep Expert: ‘ಲವ್‌ಮೇಕಿಂಗ್‌’ಗೆ ಬೆಸ್ಟ್ ಟೈಮ್ ಯಾವುದು? ಇಲ್ಲಿದೆ ವೈಜ್ಞಾನಿಕ ಮಾಹಿತಿ!

State News
KARNATAKA

ಕರ್ನಾಟಕ ರಾಜ್ಯ ಬಾರ್ ಕೌನ್ಸಿಲ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಲು ಹೈಕೋರ್ಟ್ ನಕಾರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜ್ಯ ವಕೀಲರ ಪರಿಷತ್ (KSBC) ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆ…

ಬೆಂಗಳೂರಲ್ಲಿ ವರುಣನ ಆರ್ಭಟಕ್ಕೆ ಮತ್ತೊಂದು ಬಲಿ: ಭಾರಿ ಮಳೆಗೆ ಕಾಂಪೌಂಡ್ ಕುಸಿದು ಆಟೋ ಚಾಲಕ ಸಾವು

Lokayukta Raid: ಬೆಂಗಳೂರಲ್ಲಿ 15 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಬೆಸ್ಕಾಂ ಜಾಗೃತದಳದ ಎಇಇ ಲೋಕಾಯುಕ್ತ ಬಲೆಗೆ

BREAKING: ಬೆಂಗಳೂರಲ್ಲಿ IPL ಸಂಭ್ರಮಾಚರಣೆಗೆ ಬ್ರೇಕ್: ಈ ಮಾರ್ಗಸೂಚಿ ಪಾಲನೆ ಕಡ್ಡಾಯ, ಈ ಎಲ್ಲವೂ ನಿಷೇಧ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.