Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM

BREAKING : ಮೋದಿ-ಟ್ರಂಪ್ ಕರೆಯಲ್ಲಿ 3ನೇ ವ್ಯಕ್ತಿ ಭಾಗಿಯಾಗಿಲ್ಲ ; ಮಸ್ಕ್ ಮಧ್ಯಸ್ಥಿಕೆ ವರದಿ ತಳ್ಳಿಹಾಕಿದ ಭಾರತ!

28/03/2026 3:56 PM

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಪಿಂಚಣಿ’ (OPS)ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಹಳೆಯ ಪಿಂಚಣಿ’ (OPS)ಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ!

By kannadanewsnow5728/09/2024 8:20 AM
vidhana soudha
vidhana soudha

ಬೆಂಗಳೂರು : ದಿನಾಂಕ 01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಳೆಯ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸುವ ಕುರಿತು ಆದೇಶವನ್ನು ಹೊರಡಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ದಿನಾಂಕ: 01.04.2006ರ ಪೂರ್ವದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗಾಗಿ ಹೊರಡಿಸಿದ ನೇಮಕಾತಿ ಅಧಿಸೂಚನೆಗಳ ಮೇರೆಗೆ ಆಯ್ಕೆ ಹೊಂದಿ ದಿನಾಂಕ: 01.04.2006ರಂದು ಅಥವಾ ಆ ದಿನಾಂಕದ ನಂತರ ಸೇವೆಗೆ ಸೇರಿರುವ ಕಾರಣದಿಂದ ನೂತನ ಅಂಶದಾಯಿ ಕೊಡುಗೆ ಯೋಜನೆಯ (ರಾಷ್ಟ್ರೀಯ ಪಿಂಚಣಿ ಯೋಜನೆ) ವ್ಯಾಪ್ತಿಗೊಳಪಟ್ಟಿರುವ ಸರ್ಕಾರಿ ನೌಕರರನ್ನು ಸರ್ಕಾರವು ಅವರ ಅಭಿಮತದ ಮೇರೆಗೆ ಕೆಲವು ಷರತ್ತುಗಳಿಗೊಳಪಟ್ಟು ಒಂದು ಬಾರಿಯ ಕ್ರಮವಾಗಿ ಹಿಂದಿನ ಡಿಫೈನ್ ಪಿಂಚಣಿ ಯೋಜನೆಯ ವ್ಯಾಪ್ತಿಗೊಳಪಡಿಸಲು ಒಪ್ಪಿಗೆ ನೀಡಿ ಆದೇಶಿಸಲಾಗಿದೆ.

ದಿನಾಂಕ:01.04.2006ರ ಪೂರ್ವದಲ್ಲಿನ ನೇಮಕಾತಿ ಅಧಿಸೂಚನೆಗಳ ಮೂಲಕ ಆಯ್ಕೆ ಹೊಂದಿ ಆ ದಿನಾಂಕದಂದು ಅಥವಾ ನಂತರದಲ್ಲಿ ರಾಜ್ಯ ಸರ್ಕಾರದ ಸೇವೆಗೆ ಸೇರಿದ ನೌಕರರನ್ನು ಹಿಂದಿನ ಡಿಫೈನ್ಸ್ ಪಿಂಚಣಿ ಯೋಜನೆಗೆ ಒಳಪಡಿಸಲು ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯವಾಗಿ ಸಲ್ಲಿಸಬೇಕು.

ಹಳೆಯ ಪಿಂಚಣಿ ಯೋಜನೆಗೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ

01 ಹುದ್ದೆಗಳ ಭರ್ತಿಗಾಗಿ ಪ್ರಕಟಿಸಲಾದ ನೇಮಕಾತಿ ಅಧಿಸೂಚನೆ ದಿನಾಂಕ ಪ್ರತಿ
02 ಸಂಬಂಧಪಟ್ಟ ಆಯ್ಕೆ ಪಟ್ಟಿ ದಿನಾಂಕದ ಪ್ರತಿ
03 ನೇಮಕಾತಿ ಆದೇಶ ದಿನಾಂಕ ಪ್ರತಿ
04 ನೇಮಕಾತಿಯ ನಂತರ ಇಲಾಖೆ ಬದಲಾವಣೆಯಾಗಿದೆಯೇ? ವಿವರಗಳನ್ನು ನೀಡುವುದು
05 ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಕಚೇರಿ/ಇಲಾಖೆಯ ವಿಳಾಸ
06 ಕೆಜಿಐಡಿ ಸಂಖ್ಯೆ
07 NPS ಪ್ರಾನ್ ಸಂಖ್ಯೆ
08 ಪ್ರಸ್ತುತ ವೇತನ ಚೀಟಿ

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : ʻನಿವೃತ್ತಿ ವೇತನʼದ ನಿಯಮ BIG NEWS: State government employees Note: These documents are mandatory to apply for 'Old Pension' (OPS)!
Share. Facebook Twitter LinkedIn WhatsApp Email

Related Posts

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM1 Min Read

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM1 Min Read

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM1 Min Read
Recent News

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

28/03/2026 4:04 PM

BREAKING : ಮೋದಿ-ಟ್ರಂಪ್ ಕರೆಯಲ್ಲಿ 3ನೇ ವ್ಯಕ್ತಿ ಭಾಗಿಯಾಗಿಲ್ಲ ; ಮಸ್ಕ್ ಮಧ್ಯಸ್ಥಿಕೆ ವರದಿ ತಳ್ಳಿಹಾಕಿದ ಭಾರತ!

28/03/2026 3:56 PM

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM
State News
KARNATAKA

ಮೃತ 11 ಅಭಿಮಾನಿಗಳಿಗೆ ಆರ್‌ಸಿಬಿ ಭಾವಪೂರ್ಣ ನಮನ: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 11 ಆಸನಗಳು ಖಾಲಿ!

By kannadanewsnow0928/03/2026 4:04 PM KARNATAKA 1 Min Read

ಬೆಂಗಳೂರು: ಐಪಿಎಲ್ 2026ರ ಉದ್ಘಾಟನಾ ಪಂದ್ಯದಲ್ಲಿ ಇಂದು ಸನ್‌ರೈಸರ್ಸ್ ಹೈದರಾಬಾದ್ (SRH) ವಿರುದ್ಧ ಕಣಕ್ಕಿಳಿಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…

ವಿದ್ಯಾರ್ಥಿಗಳನ್ನು ಬಿಸಿಲಲ್ಲಿ ನಿಲ್ಲಿಸಿದ್ದಕ್ಕೆ ಕ್ರಿಮಿನಲ್ ಕೇಸ್: ಪ್ರಿನ್ಸಿಪಾಲ್, ಶಿಕ್ಷಕರ ವಿರುದ್ಧದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ

28/03/2026 3:52 PM

BIG NEWS : ಚಿಕ್ಕಮಗಳೂರಲ್ಲಿ ಭಾರಿ ಮಳೆ : ಬಿಸಿಲ ಧಗೆಗೆ ಕಂಗೆಟ್ಟಿದ್ದ ಜನತೆಗೆ ತಂಪೆರದ ವರುಣ!

28/03/2026 3:49 PM

BREAKING : ಕ್ಲಾಸ್ ರೂಂ ಅಲ್ಲಿ ವಿದ್ಯಾರ್ಥಿಯನ್ನು ಉಗ್ರ ಎಂದು ಕರೆದ ಆರೋಪ : ಪ್ರೊಫೆಸರ್ ವಿರುದ್ಧ ‘FIR’ ದಾಖಲು

28/03/2026 3:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.