Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

04/07/2025 9:30 AM

BREAKING : ಟ್ರಿನಿಡಾಡ್-ಟೊಬಾಗೊ ಭೇಟಿ ನೀಡಿದ ಪ್ರಧಾನಿ ಮೋದಿ : ‘ಗಾರ್ಡ್ ಆಫ್ ಆನರ್’ ಗೌರವ | WATCH VIDEO

04/07/2025 9:24 AM

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : 2025-26ನೇ ಸಾಲಿನ `ವರ್ಗಾವಣೆ’ಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : 2025-26ನೇ ಸಾಲಿನ `ವರ್ಗಾವಣೆ’ಗೆ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ.!

By kannadanewsnow5727/05/2025 9:00 AM

ಬೆಂಗಳೂರು : 2025-26ನೇ ಸಾಲಿಗೆ ಸರ್ಕಾರಿ ನೌಕರರ ವರ್ಗಾವಣೆಗಳ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸುವ ಸಲುವಾಗಿ ಈ ಕೆಳಕಂಡಂತೆ ಆದೇಶಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳಿಗಾಗಿ 2025-26ನೇ ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ.

2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,-

(1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ.

(2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪ್ರಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ ಕಛೇರಿಯನ್ನು ಬದಲಾಯಿಸಿದ ಸಂದರ್ಭದಲ್ಲಿ ಮಾಡುವ ಸ್ಥಳ ನಿಯುಕ್ತಿ.

(3) “ಚಲನವಲನ” ಎಂದರೆ ನಗರ ಪ್ರದೇಶದ ವ್ಯಾಪ್ತಿಯಲ್ಲಿ ಬರುವ ಒಂದೇ ಕೇಂದ್ರ ಸ್ಥಾನದಲ್ಲಿರುವ ಒಂದು ಕಛೇರಿಯಿಂದ ಇನ್ನೊಂದು ಕಛೇರಿಗೆ ಮಾಡುವ ಸ್ಥಳನಿಯುಕ್ತಿ. ಇದು ಕರ್ನಾಟಕ ಸರ್ಕಾರ ಸಚಿವಾಲಯ ಸೇವೆಗೆ ಸೇರಿದ ಸರ್ಕಾರಿ ನೌಕರರನ್ನು ಸಚಿವಾಲಯದ ಒಂದು ಇಲಾಖೆಯಿಂದ ಮತ್ತೊಂದು ಇಲಾಖೆಗೆ ಮಾಡುವ ಸ್ಥಳನಿಯುಕ್ತಿಯನ್ನು ಸಹ ಒಳಗೊಂಡಿರುತ್ತದೆ.

ವಿವರಣೆ: ಚಲನವಲನ ಪ್ರಕರಣಗಳನ್ನು ವರ್ಗಾವಣೆಯೆಂದು ಪರಿಗಣಿಸತಕ್ಕದ್ದಲ್ಲ. ಈ ವರ್ಗಾವಣೆ ಮಾರ್ಗಸೂಚಿಗಳು ಚಲನವಲನ ಪ್ರಕರಣಗಳಿಗೆ ಅನ್ವಯಿಸತಕ್ಕದ್ದಲ್ಲ.

BIG NEWS: State `government employees' take note: Government has published guidelines for `transfer' for the year 2025-26!
Share. Facebook Twitter LinkedIn WhatsApp Email

Related Posts

SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

04/07/2025 9:30 AM1 Min Read

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM1 Min Read

SHOCKING : ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ ಭಯಾನಕ ಮುಸುಕುಧಾರಿ ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಕಳ್ಳತನ.!

04/07/2025 8:30 AM1 Min Read
Recent News

SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

04/07/2025 9:30 AM

BREAKING : ಟ್ರಿನಿಡಾಡ್-ಟೊಬಾಗೊ ಭೇಟಿ ನೀಡಿದ ಪ್ರಧಾನಿ ಮೋದಿ : ‘ಗಾರ್ಡ್ ಆಫ್ ಆನರ್’ ಗೌರವ | WATCH VIDEO

04/07/2025 9:24 AM

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM

SHOCKING : ಭಾರತದಲ್ಲಿ ಶೇ.13 ರಷ್ಟು ಮಕ್ಕಳು ಅಕಾಲಿಕವಾಗಿ ಜನಿಸುತ್ತವೆ : ಶೇ 17 ರಷ್ಟು ನವಜಾತ ಶಿಶುಗಳು ಪ್ರಮಾಣಿತ ತೂಕವನ್ನು ಹೊಂದಿರುವುದಿಲ್ಲ.!

04/07/2025 9:04 AM
State News
KARNATAKA

SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

By kannadanewsnow5704/07/2025 9:30 AM KARNATAKA 1 Min Read

ಬೆಂಗಳೂರು : ಹಣಕಾಸಿನ ವಿಚಾರಕ್ಕೆ ಸಂಬಂಧಿಗಳ ಮಧ್ಯೆ ಕಿರಿಕ್ , ಕಿಡಿಗೇಡಿಯೊಬ್ಬ ಮನೆಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ…

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM

SHOCKING : ಬಳ್ಳಾರಿಗೆ ಎಂಟ್ರಿ ಕೊಟ್ಟಿದೆ ಭಯಾನಕ ಮುಸುಕುಧಾರಿ ಕಳ್ಳರ ಗ್ಯಾಂಗ್ : ಸಿನಿಮೀಯ ರೀತಿಯಲ್ಲಿ ಕಳ್ಳತನ.!

04/07/2025 8:30 AM

GOOD NEWS : ರಾಜ್ಯದ ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : 4134 ಶಾಲೆಗಳಲ್ಲಿ `ಇಂಗ್ಲಿಷ್ ಮೀಡಿಯಂ’ ಆರಂಭಿಸಲು ಸರ್ಕಾರ ಮಹತ್ವದ ಆದೇಶ

04/07/2025 8:22 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.