Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ಶಿವಮೊಗ್ಗ ಜಿಲ್ಲೆಯ ‘ಎಲ್ಲಾ ಗ್ರಾಮ ಪಂಚಾಯ್ತಿ’ಗಳ ‘ಸದಸ್ಯರ ಸಂಖ್ಯೆ ನಿಗದಿ’ಗೊಡಿಸಿ ಸರ್ಕಾರ ಕರಡು ಅಧಿಸೂಚನೆ ಪ್ರಕಟ

21/04/2026 10:09 PM

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ‘ಸಂಬಳ ಪ್ಯಾಕೇಜ್ ಖಾತೆ’ ಕಡ್ಡಾಯಗೊಳಿಸಿ ಸರ್ಕಾರ ಮಹತ್ವದ ಆದೇಶ | Govt Employee
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ‘ಸಂಬಳ ಪ್ಯಾಕೇಜ್ ಖಾತೆ’ ಕಡ್ಡಾಯಗೊಳಿಸಿ ಸರ್ಕಾರ ಮಹತ್ವದ ಆದೇಶ | Govt Employee

By kannadanewsnow5726/03/2025 6:26 AM

ಬೆಂಗಳೂರು: ರಾಜ್ಯ ಸರ್ಕಾರದ ಎಲ್ಲ ನೌಕರರು, ಅಧಿಕಾರಿಗಳು ವಿವಿಧ ಬ್ಯಾಂಕ್‌ ಮತ್ತು ಅಂಚೆ ಕಚೇರಿಗಳಲ್ಲಿ ‘ಸಂಬಳ ಪ್ಯಾಕೇಜ್‌’ ಖಾತೆ ತೆರೆಯುವುದನ್ನು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸಂಬಳ ಪ್ಯಾಕೇಜ್ ಅಡಿಯಲ್ಲಿ ಖಾತೆ ಹೊಂದಿದ ನೌಕರರಿಗೆ ಬ್ಯಾಂಕುಗಳು ಕಡಿಮೆ ಬಡ್ಡಿ ದರದಲ್ಲಿ ವಸತಿ ಸಾಲ, ಉಚಿತ ರೂಪೇ ಡೆಬಿಟ್ ಮತ್ತು ಕ್ರೆಡಿಟ್ ಕಾರ್ಡ್, ಉಚಿತ ಡಿಡಿ, ರಿಯಾಯಿತಿ ದರದಲ್ಲಿ ಲಾಕರ್ ಸೇವೆ ಒದಗಿಸುತ್ತವೆ. ಜೊತೆಗೆ ಅತ್ಯಂತ ಕಡಿಮೆ ಮೊತ್ತಕ್ಕೆ ಪ್ರಧಾನಮಂತ್ರಿ ಜೀವನ ಜ್ಯೋತಿ ಬಿಮಾ ಯೋಜನೆ (ಟರ್ಮ್‌ ಇನ್ಸುರೆನ್ಸ್‌), 456 ರೂ.ಗೆ 2 ಲಕ್ಷ ರೂ. ಮೊತ್ತದ ಅಪಘಾತ ವಿಮೆ ಒದಗಿಸುತ್ತಿದೆ. ಇನ್ನಷ್ಟು ಅನುಕೂಲಗಳು ಈ ಖಾತೆಗಳಿಗೆ ಲಭ್ಯವಿದೆ. ಹೀಗಾಗಿ ಎಲ್ಲ ನೌಕರರು ಮೂರು ತಿಂಗಳ ಒಳಗೆ ಸಂಬಳ ಪ್ಯಾಕೇಜ್ ಖಾತೆ ತೆರೆಯಬೇಕು ಎಂದು ಆರ್ಥಿಕ ಇಲಾಖೆ ಸೂಚಿಸಿದೆ.

ಎಲ್ಲ ನೌಕರರು ಈ ಸ್ವರೂಪದ ಬ್ಯಾಂಕ್‌ ಅಥವಾ ಅಂಚೆ ಕಚೇರಿಗಳಲ್ಲಿ ಖಾತೆ ಆಯ್ಕೆ ಮಾಡಿಕೊಳ್ಳುವಂತೆ ಕ್ರಮವಹಿಸುವುದು ಆಯಾ ಇಲಾಖೆಯ ಮುಖ್ಯಸ್ಥರ ಹೊಣೆಗಾರಿಕೆ ಆಗಿರುತ್ತದೆ. ಈ ಸಂಬಂಧ ಅಗತ್ಯ ಕ್ರಮ ತೆಗೆದುಕೊಳ್ಳಬೇಕು ಮತ್ತು ನೌಕರರನ್ನು ಪ್ರೋತ್ಸಾಹಿಸಬೇಕು’ ಎಂದು ಆರ್ಥಿಕ ಇಲಾಖೆ ಸೂಚಿಸಿದೆ.

BIG NEWS: `State Government Employees' take note: Government makes 'Salary Package Account' mandatory important order | Govt Employee
Share. Facebook Twitter LinkedIn WhatsApp Email

Related Posts

BIG NEWS: ಶಿವಮೊಗ್ಗ ಜಿಲ್ಲೆಯ ‘ಎಲ್ಲಾ ಗ್ರಾಮ ಪಂಚಾಯ್ತಿ’ಗಳ ‘ಸದಸ್ಯರ ಸಂಖ್ಯೆ ನಿಗದಿ’ಗೊಡಿಸಿ ಸರ್ಕಾರ ಕರಡು ಅಧಿಸೂಚನೆ ಪ್ರಕಟ

21/04/2026 10:09 PM1 Min Read

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM1 Min Read

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM1 Min Read
Recent News

BIG NEWS: ಶಿವಮೊಗ್ಗ ಜಿಲ್ಲೆಯ ‘ಎಲ್ಲಾ ಗ್ರಾಮ ಪಂಚಾಯ್ತಿ’ಗಳ ‘ಸದಸ್ಯರ ಸಂಖ್ಯೆ ನಿಗದಿ’ಗೊಡಿಸಿ ಸರ್ಕಾರ ಕರಡು ಅಧಿಸೂಚನೆ ಪ್ರಕಟ

21/04/2026 10:09 PM

ಇರಾನ್ ಜೊತೆ ಮಾತುಕತೆಗೆ ಅಮೆರಿಕ ಸಿದ್ಧ; ಒಪ್ಪಂದಕ್ಕೆ ಬರದಿದ್ದರೆ ಸೇನಾ ಕಾರ್ಯಾಚರಣೆಯ ಎಚ್ಚರಿಕೆ ನೀಡಿದ ಟ್ರಂಪ್

21/04/2026 9:58 PM

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM
State News
KARNATAKA

BIG NEWS: ಶಿವಮೊಗ್ಗ ಜಿಲ್ಲೆಯ ‘ಎಲ್ಲಾ ಗ್ರಾಮ ಪಂಚಾಯ್ತಿ’ಗಳ ‘ಸದಸ್ಯರ ಸಂಖ್ಯೆ ನಿಗದಿ’ಗೊಡಿಸಿ ಸರ್ಕಾರ ಕರಡು ಅಧಿಸೂಚನೆ ಪ್ರಕಟ

By kannadanewsnow0921/04/2026 10:09 PM KARNATAKA 1 Min Read

ಬೆಂಗಳೂರು: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಶಿವಮೊಗ್ಗ ಜಿಲ್ಲೆಯ ಏಳು ತಾಲ್ಲೂಕುಗಳ ಗ್ರಾಮ ಪಂಚಾಯಿತಿಗಳಿಂದ ಆಯ್ಕೆಯಾಗಬೇಕಾದ ಚುನಾಯಿತ…

BREAKING: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಪ್ರಕರಣ: ಅರಾಫತ್‌ಗೆ 6 ವರ್ಷ ಜೈಲು ಶಿಕ್ಷೆ ವಿಧಿಸಿದ NIA ಕೋರ್ಟ್

21/04/2026 9:48 PM

BIG NEWS: ರಾಜ್ಯದಲ್ಲಿ ‘ಹಿಟ್ ಸ್ಟ್ರೋಕ್‌’ಗೆ 2ನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು

21/04/2026 9:43 PM

ಬೆಳಗಾವಿಯಲ್ಲಿ 100 ಕೋಟಿ ವೆಚ್ಚದಲ್ಲಿ ತಿರುಪತಿ ವೆಂಕಟೇಶ್ವರ ದೇವಸ್ಥಾನ ನಿರ್ಮಾಣ: ಟಿಟಿಡಿ ಸದಸ್ಯ ನರೇಶ್ ಕುಮಾರ್

21/04/2026 8:45 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.