ಬೆಂಗಳೂರು : ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರಿ ನೌಕರರು ತಮ್ಮ ವೇತನ ಖಾತೆಯನ್ನು ಕಡ್ಡಾಯವಾಗಿ ವೇತನ ಪ್ಯಾಕೇಜ್ ಖಾತೆಗೆ ಬದಲಾಯಿಸಿಕೊಳ್ಳಬೇಕಾಗಿದೆ. ತಮ್ಮ ಅಗತ್ಯತೆ ಮತ್ತು ಅನುಕೂಲಕ್ಕನುಗುಣವಾಗಿ ಬ್ಯಾಂಕ್‌ಗಳನ್ನು ಆಯ್ಕೆಮಾಡಿಕೊಳ್ಳುವುದು.
ಈ ಕೆಳಗೆ ತಿಳಿಸಿರುವ ಬ್ಯಾಂಕುಗಳ ಸೇವಾ ಸೌಲಭ್ಯಗಳು ಆರ್.ಬಿ.ಐ. ನಿಯಮಾವಳಿಗಳಿಗೆ ಅನುಗುಣವಾಗಿ ಕಾಲಕಾಲಕ್ಕೆ ಬದಲಾವಣೆ ನಿಯಮಗಳಿಗೆ ಒಳಪಟ್ಟಿರುತ್ತವೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಬಳ ಪ್ಯಾಕೇಜ್ – ಬ್ಯಾಂಕ್‌ಗಳು ನೀಡುವ ಸೌಲಭ್ಯಗಳು