Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE
KARNATAKA

BIG NEWS : ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : `ವಿಶೇಷ ವೇತನ ಬಡ್ತಿ ಮಂಜೂರಾತಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ | GOVT EMPLOYEE

By kannadanewsnow57

ಬೆಂಗಳೂರು : ಕುಟುಂಬ ಯೋಜನಾ ಕ್ರಮಗಳನ್ನು ಅನುಸರಿಸುವ ರಾಜ್ಯ ಸರ್ಕಾರಿ ನೌಕರರಿಗೆ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳನ್ವಯ ವಿಶೇಷ ವೇತನ ಬಡ್ತಿ ಮಂಜೂರಾತಿ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ಜಾರಿಗೆ ಬಂದಿರುವ ಪರಿಷ್ಕೃತ ರಾಜ್ಯ ವೇತನ ಶ್ರೇಣಿಗಳ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಈ ವೇತನ ಶ್ರೇಣಿಗಳಲ್ಲಿ ವೇತನ ನಿಗಧಿಕರಣವನ್ನು ದಿನಾಂಕ:1.7.2022 , 2:1.7.2022 505 31.7.2024 ವಕಾಶವಿರುವ ರವರೆಗಿನ ಅವಧಿಗೆ ಪರಿಷ್ಕೃತ ವೇತನ ಶ್ರೇಣಿಯಲ್ಲಿನ ವೇತನ ನಿಗಧಿಯಿಂದಾಗಿ ಅಥವಾ ಪುನರ್ನಿಗಧಿಯಿಂದಾಗಿ ವೇತನ ಮತ್ತು ಭತ್ಯೆಗಳನ್ನು ಮತ್ತು ನಿವೃತ್ತಿ ವೇತನದ ಹೆಚ್ಚಳಕ್ಕೆ ಯಾವುದೇ ಸರ್ಕಾರಿ ನೌಕರನು ಅರ್ಹನಾಗಿರುವುದಿಲ್ಲ.

ಈ ಹಿನ್ನೆಲೆಯಲ್ಲಿ ದಿನಾಂಕ:1.7.2022 ರಿಂದ 31.7.2024ರ ಅವಧಿಯಲ್ಲಿ ಮಿತ ಕುಟುಂಬ ಯೋಜನಾ ಕ್ರಮವನ್ನು ಅಳವಡಿಸಿಕೊಂಡ ಪ್ರಕರಣಗಳಲ್ಲಿ ವೈಯಕ್ತಿಕ ವೇತನ ರೂಪದಲ್ಲಿ ನೀಡಲಾಗುವ ವಿಶೇಷ ವೇತನ ಬಡ್ತಿಯನ್ನು 2024ರ ರಾಜ್ಯ ಪರಿಷ್ಕೃತ ವೇತನ ಶ್ರೇಣಿಯಲ್ಲಿ ಲಭ್ಯವಾಗುವ ವಾರ್ಷಿಕ ವೇತನದ ಬಡ್ತಿಯ ದರದಲ್ಲಿ ದಿನಾಂಕ:1.7.2022 ರಿಂದ ಜಾರಿಗೆ ಬರುವಂತೆ ಕಾಲ್ಪನಿಕವಾಗಿ ನೀಡತಕ್ಕದಾಗಿರುತ್ತದೆ. ದಿನಾಂಕ:1.7.2022 ರಿಂದ 31.7.2024 ರವರೆಗಿನ ಅವಧಿಗೆ ಪರಿಷ್ಕೃತ ಶ್ರೇಣಿಯಲ್ಲಿನ ವಿಶೇಷ ವೇತನ ಬಡ್ತಿ ಮಂಜೂರಾತಿಯಿಂದ ಉಂಟಾದ ಆರ್ಥಿಕ ಹೆಚ್ಚಳಕ್ಕೆ ಸರ್ಕಾರಿ ನೌಕರರು ಅರ್ಹರಾಗಿರುವುದಿಲ್ಲ. ಈ ಅವಧಿಯಲ್ಲಿ ಪರಿಷ್ಕರಣೆಯ ಪೂರ್ವದ ವೇತನ ಶ್ರೇಣಿಯಲ್ಲಿ ನಿಗದಿಪಡಿಸಿದ ವೇತನ ಬಡ್ತಿಯಂತೆ ಆರ್ಥಿಕ ಲಾಭವನ್ನು ಪಡೆಯಲು ಸರ್ಕಾರಿ ನೌಕರರು ಅರ್ಹರಿರುತ್ತಾರೆ. ಆದರೆ, ಈ ಯೋಜನೆಯಲ್ಲಿ ಮಂಜೂರು ಮಾಡುವ ವೈಯಕ್ತಿಕ ವೇತನ ಬಡ್ತಿ ದರದ ಆರ್ಥಿಕ ಸೌಲಭ್ಯವು ದಿನಾಂಕ:1.8.2024 ರಿಂದ ಲಭ್ಯವಾಗುತ್ತದೆ. ಉಳಿದಂತೆ ಈ ಸೌಲಭ್ಯ ಪಡೆಯುವ ನೌಕರರು ದಿನಾಂಕ:1.10.1985ರ ಸರ್ಕಾರಿ ಆದೇಶ ಸಂಖ್ಯೆ: ಆಇ 27 ಎಸ್ಆರ್ಎಸ್ 1985 ಹಾಗೂ ಈ ಸಂಬಂಧ ಕಾಲಕಾಲಕ್ಕೆ ಹೊರಡಿಸಿರುವ ಆದೇಶ/ಸುತ್ತೋಲೆ/ಸೇರ್ಪಡೆ ಆದೇಶ ಮುಂತಾದವುಗಳಲ್ಲಿ ನಿಗಧಿಪಡಿಸಿರುವ ಎಲ್ಲಾ ಷರತ್ತು ಮಾರ್ಗಸೂಚಿಗಳನ್ನು ಪೂರೈಸಿರಬೇಕೆಂಬುದನ್ನು ಈ ಮೂಲಕ ಸ್ಪಷ್ಟಪಡಿಸಿದೆ.

BIG NEWS: State `Government Employees' take note: Important order from the government regarding `Special Pay Promotion Grant'!
Share. Facebook Twitter LinkedIn WhatsApp Email

Related Posts

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

1 Min Read

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

3 Mins Read
Recent News

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

​ತಾಂತ್ರಿಕ ದೋಷ: ದೆಹಲಿಯಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಅರ್ಧದಾರಿಯಲ್ಲೇ ವಾಪಸ್

State News
KARNATAKA

ಸಾಗರದ IPL ಪ್ರಿಯರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಬಿಗ್ ಗಿಫ್ಟ್: ಮೇ.31ರಂದು ಫೈನಲ್ ಪಂದ್ಯ ವೀಕ್ಷಣೆಗೆ ಎಲ್‌ಇಡಿ ಪರದೆ ವ್ಯವಸ್ಥೆ!

By ವಸಂತ ಬಿ ಈಶ್ವರಗೆರೆ KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಸಾಗರ ನಗರದ ಕ್ರಿಕೆಟ್ ಹಾಗೂ ಐಪಿಎಲ್ ಅಭಿಮಾನಿಗಳ ಕ್ರೇಜ್‌ಗೆ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಗೋಪಾಲಕೃಷ್ಣ ಬೇಳೂರು…

ಸಾಗರದ ನೂತನ ತಹಶೀಲ್ದಾರ್ ಆಗಿ ಡಾ.ಪ್ರತಿಭಾ.ಆರ್ ನೇಮಿಸಿ ಸರ್ಕಾರ ಆದೇಶ

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ’27 ತಹಶೀಲ್ದಾರ್’ಗಳನ್ನು ವರ್ಗಾವಣೆ | Tahashildar Transfer

ರಾಜ್ಯದ ಶಾಲಾ ವಿದ್ಯಾರ್ಥಿಗಳ ಗಮನಕ್ಕೆ: ಮೇ.29ರಿಂದ ‘KSRTC ಬಸ್ ಪಾಸ್’ಗೆ ಅರ್ಜಿ ಸಲ್ಲಿಕೆ ಆರಂಭ, ಜೂನ್.1ರಿಂದ ವಿತರಣೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.