Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಎಲ್ಲಾ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

10/06/2025 6:32 AM

ಶರ್ಮಿಷ್ಠಾ ಪನೋಲಿ ಬಂಧನ ಪ್ರಕರಣ: ದೂರು ನೀಡಿದ ವ್ಯಕ್ತಿ ಬಂಧನ

10/06/2025 6:30 AM

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

10/06/2025 6:24 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ
KARNATAKA

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

By kannadanewsnow5710/06/2025 6:24 AM

ಬೆಂಗಳೂರು: ನ್ಯಾಯಮೂರ್ತಿ ಡಾ:ಹೆಚ್.ಎನ್.ನಾಗಮೋಹನ್ ದಾಸ್, ಏಕ ಸದಸ್ಯ ಆಯೋಗ ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಸಮಗ್ರ ಸಮೀಕ್ಷೆ ಕಾರ್ಯಾವಧಿ ವಿಸ್ತರಿಸಿ ಆದೇಶಿಸಲಾಗಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸುವ ಕುರಿತು ದಿನಾಂಕ: 05-05-2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ಈ ಕೆಳಕಂಡಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

ಪ್ರಸ್ತುತ ದಿನಾಂಕ: 02.06.2025 ರಿಂದ ದಿನಾಂಕ: 08.06.2025 ರವರೆಗೆ ಕೇವಲ ವಿಶೇಷ ಶಿಬಿರಗಳು ಮತ್ತು ಆನ್-ಲೈನ್ ಲಿಂಕ್ ನಲ್ಲಿ ಸ್ವಯಂ ಘೋಷಣೆ ಮಾಡಿಕೊಳ್ಳುವುದರ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

ದಿನಾಂಕ:06-06-2025 ರವರೆವಿಗೆ ರಾಜ್ಯಾದ್ಯಂತ ಸಮೀಕ್ಷೆಯಲ್ಲಿ ಶೇ. 90.00 ರಷ್ಟು ಪ್ರಗತಿಯನ್ನು ಸಾಧಿಸಲಾಗಿದ್ದು, ಸುಮಾರು ಶೇ. 10 ರಷ್ಟು ಪ್ರಗತಿ ಸಾಧಿಸಲು ಬಾಕಿಯಿರುತ್ತದೆ. ರಾಜ್ಯಾದ್ಯಂತ ಈಗಾಗಲೇ ಶಾಲೆಗಳು ಪ್ರಾರಂಭವಾಗಿದ್ದು ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ, ಶಿಕ್ಷಕರ ಸೇವೆಯನ್ನು ಬಳಸಿಕೊಳ್ಳಲು ಮತ್ತು ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಿಕೊಂಡು ಶೇ. 100 ರಷ್ಟು ಪ್ರಗತಿಯನ್ನು ಸಾಧಿಸಲು ಕ್ರಮವಹಿಸಬೇಕೆಂದು ಈಗಾಗಲೇ ತಿಳಿಸಲಾಗಿರುತ್ತದೆ ಹಾಗೂ Whitelist ಮಾಡಲಾಗಿರುವ ಶಿಕ್ಷಕರು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ತಮ್ಮ ಬಿಡುವಿನ ವೇಳೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳಲು ಅಗತ್ಯ ಸೂಚನೆಗಳನ್ನು ಜಿಲ್ಲಾ ಹಂತದಲ್ಲಿ ನೀಡತಕ್ಕದ್ದು.

ಸಮೀಕ್ಷಾ ಕಾರ್ಯದಲ್ಲಿ ಶೇ. 100 ರಷ್ಟು ಪ್ರಗತಿ ಸಾಧಿಸಬೇಕಾಗಿರುವುದರಿಂದ ಸಮೀಕ್ಷೆಯಲ್ಲಿ ಇದುವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರಿಗೆ, ದಿನಾಂಕ: 09.06.2025 ರಿಂದ ದಿನಾಂಕ: 22.06.2025 ರವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ.

ನಾಗರೀಕ ಸೇವಾ ಕೇಂದ್ರಗಳಾದ, “ಕರ್ನಾಟಕ ಒನ್”(Karnataka one) “ಬೆಂಗಳೂರು ಒನ್”(Bengaluru one) ಮತ್ತು “ಗ್ರಾಮ ಒನ್”(Grama one) ಕೇಂದ್ರಗಳು.

ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸಮೀಕ್ಷೆಗೆ ಅವಕಾಶವನ್ನು ಕಲ್ಪಿಸಲಾಗುವುದು.

ಬಿ.ಬಿ.ಎಂ.ಪಿ ವ್ಯಾಪ್ತಿಯ 198 “ಬಿ.ಬಿ.ಎಂ.ಪಿ ವಾರ್ಡ್ ಕಚೇರಿ”(BBMP ward offices) ಗಳಲ್ಲಿ ವ್ಯವಸ್ಥೆ ಮಾಡಿಕೊಂಡಿರುವ ಪ್ರತ್ಯೇಕವಾದ ಶಿಬಿರಗಳು.

Online 3 https://schedulecastesurvey.karnataka.gov.i n/selfdeclaration ಲಿಂಕ್ ಮೂಲಕ ಸ್ವಯಂ ಘೋಷಣೆ ಮಾಡಿಕೊಳ್ಳುವ ವಿಧಾನವನ್ನು ದಿನಾಂಕ: 22.06.2025 ರವರೆಗೆ ವಿಸ್ತರಿಸಲಾಗಿದೆ.

ಮೇಲ್ಕಂಡ ಸ್ಥಳಗಳಲ್ಲಿ/ವಿಧಾನದ ಮೂಲಕ ಸಮೀಕ್ಷೆಯನ್ನು ದಿನಾಂಕ: 22.06.2025 ರವರೆಗೆ ವಿಸ್ತರಿಸಿರುವ ಬಗ್ಗೆ ವ್ಯಾಪಕ ಪ್ರಚಾರ ಕೈಗೊಂಡು ಶೇ. 100 ರಷ್ಟು ಪ್ರಗತಿಯನ್ನು ಸಾಧಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಿಳಿಸಲಾಗಿದೆ.

BIG NEWS: State government extends review period for ‘Scheduled Caste Internal Reservation’ till June 22
Share. Facebook Twitter LinkedIn WhatsApp Email

Related Posts

Rain Alert : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಎಲ್ಲಾ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

10/06/2025 6:32 AM1 Min Read

BIG NEWS : ರಾಜ್ಯದ ಗ್ರಾಮಪಂಚಾಯಿತಿಗಳಲ್ಲೇ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!

10/06/2025 6:22 AM2 Mins Read

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ‘ಕುಸುಮ್-ಸಿ ಸೋಲಾರ್ ಯೋಜನೆ’ ಜಾರಿ.!

10/06/2025 6:20 AM1 Min Read
Recent News

Rain Alert : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಎಲ್ಲಾ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

10/06/2025 6:32 AM

ಶರ್ಮಿಷ್ಠಾ ಪನೋಲಿ ಬಂಧನ ಪ್ರಕರಣ: ದೂರು ನೀಡಿದ ವ್ಯಕ್ತಿ ಬಂಧನ

10/06/2025 6:30 AM

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

10/06/2025 6:24 AM

ಮಧುಚಂದ್ರದ ವೇಳೆ ಪತಿಯ ಕೊಲೆ ಪ್ರಕರಣ: ಇಂದೋರ್ ಮಹಿಳೆಗೆ 72 ಗಂಟೆಗಳ ಟ್ರಾನ್ಸಿಟ್ ರಿಮಾಂಡ್

10/06/2025 6:23 AM
State News
KARNATAKA

Rain Alert : ರಾಜ್ಯದಲ್ಲಿ ಇಂದಿನಿಂದ 5 ದಿನ ಭಾರೀ ಮಳೆ : ಎಲ್ಲಾ ಜಿಲ್ಲೆಗಳಿಗೆ `ರೆಡ್ ಅಲರ್ಟ್’ ಘೋಷಣೆ.!

By kannadanewsnow5710/06/2025 6:32 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

BIG NEWS : ರಾಜ್ಯ ಸರ್ಕಾರದಿಂದ ‘ಪರಿಶಿಷ್ಟ ಜಾತಿ ಒಳ ಮೀಸಲಾತಿ’ ಸಮೀಕ್ಷಾ ಅವಧಿ ಜೂನ್ 22 ರವರೆಗೆ ವಿಸ್ತರಣೆ

10/06/2025 6:24 AM

BIG NEWS : ರಾಜ್ಯದ ಗ್ರಾಮಪಂಚಾಯಿತಿಗಳಲ್ಲೇ ಆಸ್ತಿಗಳಿಗೆ `ಇ-ಸ್ವತ್ತು’ ಅಭಿಯಾನ : ಸರ್ಕಾರದಿಂದ ಮಹತ್ವದ ಆದೇಶ.!

10/06/2025 6:22 AM

GOOD NEWS : ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : ‘ಕುಸುಮ್-ಸಿ ಸೋಲಾರ್ ಯೋಜನೆ’ ಜಾರಿ.!

10/06/2025 6:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.