Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17/06/2025 2:34 PM

BREAKING : ತಾಂತ್ರಿಕ ದೋಷದಿಂದಾಗಿ ‘ಏರ್ ಇಂಡಿಯಾ’ದ ‘ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ವಿಮಾನ’ಗಳು ರದ್ದು

17/06/2025 2:19 PM

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ
KARNATAKA

BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ

By kannadanewsnow0507/04/2025 1:12 PM

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಪ್ರಮುಖವಾಗಿದ್ದು ಇದೀಗ ಈ ಒಂದು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಾಗುತ್ತದೆ ಎಂದು ಪ್ರಕಟಣೆ ಹೊರಡಿಸಿದೆ.

ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ ಇಲಾಖೆಯಿಂದ ಫಲಾನುಭವಿಗಳ ದತ್ತಾಂಶದ ಪರಿಶೀಲನೆಯ ಮಾಹಿತಿ ಸ್ವೀಕೃತವಾದ ನಂತರ ಫಲಾನುಭವಿಗಳಿಗೆ ಧನಸಹಾಯ ಪಾವತಿಸುವ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ.ಅಲ್ಲಿಯವರೆಗೂ ಐಟಿ/ಜಿಎಸ್‍ಟಿ ಟ್ಯಾಕ್ಸ್ ಪೇಯಿ ಫಲಾನುಭವಿಗಳು ಮಾಹಿತಿಯನ್ನು ಪ್ರಧಾನ ಕಚೇರಿಗೆ ರವಾನಿಸದೇ ಇರುವಂತೆ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು ಇವರಿಂದ ತಿಳಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17/06/2025 2:34 PM1 Min Read

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM1 Min Read

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM2 Mins Read
Recent News

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

17/06/2025 2:34 PM

BREAKING : ತಾಂತ್ರಿಕ ದೋಷದಿಂದಾಗಿ ‘ಏರ್ ಇಂಡಿಯಾ’ದ ‘ಅಹಮದಾಬಾದ್-ಲಂಡನ್, ದೆಹಲಿ-ಪ್ಯಾರಿಸ್ ವಿಮಾನ’ಗಳು ರದ್ದು

17/06/2025 2:19 PM

BREAKING : ಅಹಮದಾಬಾದ್ ನಲ್ಲಿ ತಪ್ಪಿದ ಮತ್ತೊಂದು ದುರಂತ : ತಾಂತ್ರಿಕ ದೋಷದಿಂದ ಸ್ಥಗಿತಗೊಂಡ ವಿಮಾನ!

17/06/2025 2:15 PM

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM
State News
KARNATAKA

BIG NEWS : 56 ಇಂಚಿನ ಎದೆಯಲ್ಲಿ ಮನುಷ್ಯತ್ವ, ಕರುಣೆ ಇರಬೇಕು : ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

By kannadanewsnow0517/06/2025 2:34 PM KARNATAKA 1 Min Read

ದಾವಣಗೆರೆ : ಮೋದಿ ಅವರು ಅಧಿಕಾರಕ್ಕೆ ಬಂದು 11 ವರ್ಷ ಆಯಿತು. 56 ಇಂಚಿನ ಎದೆ ಇದೆ ಎನ್ನುತ್ತಾರೆ. ಎದೆಯಲ್ಲಿ…

BREAKING : ‘ED’ ಇಂದ ನನಗೆ ಸಮನ್ಸ್ ಬಂದಿರುವುದು ನಿಜ : ಸ್ಪಷ್ಟನೆ ನೀಡಿದ ಮಾಜಿ ಸಂಸದ ಡಿಕೆ ಸುರೇಶ್

17/06/2025 2:04 PM

BIG NEWS : ರಾಜ್ಯದಲ್ಲಿ `ಹೊಸ ಐಟಿ ನೀತಿ’ ಮಾರ್ಗದರ್ಶನಕ್ಕಾಗಿ `AI’ ಕೌಶಲ್ಯ ಕುರಿತು ಅಧ್ಯಯನ: ಸಚಿವ ಪ್ರಿಯಾಂಕ್ ಖರ್ಗೆ

17/06/2025 1:52 PM

BREAKING : ಬೆಂಗಳೂರಲ್ಲಿ ಅನಧಿಕೃತ `ಬೈಕ್ ಟ್ಯಾಕ್ಸಿ’ ವಿರುದ್ಧ ‘ಸಾರಿಗೆ ಇಲಾಖೆ’ ಸಮರ : ನಿನ್ನೆ ಒಂದೇ ದಿನ 103 ‘ಬೈಕ್ ಟ್ಯಾಕ್ಸಿ’ ಸೀಜ್, ತಲಾ 5,000 ರೂ.ದಂಡ.!

17/06/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.