BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಪ್ರಮುಖವಾಗಿದ್ದು ಇದೀಗ ಈ ಒಂದು ಯೋಜನೆ ಕುರಿತಂತೆ ರಾಜ್ಯ ಸರ್ಕಾರ ಮಹತ್ವದ ಪ್ರಕಟಣೆ ಹೊರಡಿಸಿದೆ. ಕರ್ನಾಟಕ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ “ಗೃಹಲಕ್ಷ್ಮಿ” ಯೋಜನೆಗೆ ಸಂಬಂಧಿಸಿದ ಸಾರ್ವಜನಿಕ (ಫಲಾನುಭವಿಗಳ)ರ ಮಾಹಿತಿಗಾಗಿ ಐಟಿ/ಜಿಎಸ್ಟಿ ಟ್ಯಾಕ್ಸ್ ಪೇಯಿ ಎಂದು ತೋರಿಸುತ್ತಿರುವ ಫಲಾನುಭವಿಗಳು ಹಾಗೂ ಈಗಾಗಲೇ ದಾಖಾಲಾತಿಯನ್ನು ಸಲ್ಲಿಸಿರುವ ಫಲಾನುಭವಿಗಳ ಮಾಹಿತಿಗಾಗಿ ಸರ್ಕಾರದ ಆದಾಯ ತೆರಿಗೆ ಇಲಾಖೆಯಿಂದ ಹಾಗೂ ವಾಣಿಜ್ಯ ತೆರಿಗೆ … Continue reading BIG NEWS : ‘ಗೃಹಲಕ್ಷ್ಮಿ’ ಯೋಜನೆ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ರಾಜ್ಯ ಸರ್ಕಾರ
Copy and paste this URL into your WordPress site to embed
Copy and paste this code into your site to embed