Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ ಮತ್ತೆ `ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ಸಮೀಕ್ಷೆ’ ಅವಧಿ ವಿಸ್ತರಿಸಿ ಆದೇಶ
KARNATAKA

BIG NEWS : ರಾಜ್ಯ ಸರ್ಕಾರದಿಂದ ಮತ್ತೆ `ಪರಿಶಿಷ್ಟ ಜಾತಿಗಳ ವಿವಿಧ ಒಳಮೀಸಲಾತಿ ಸಮೀಕ್ಷೆ’ ಅವಧಿ ವಿಸ್ತರಿಸಿ ಆದೇಶ

By kannadanewsnow5724/05/2025 5:32 AM

ಬೆಂಗಳೂರು : ಸರ್ಕಾರದ ಆದೇಶ ದಿನಾಂಕ 2024 ನೇ ನವೆಂಬರ್ 12 ರಲ್ಲಿ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪ ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಡಾ.ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.

ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸಲು ಹೊಸದಾದ ಸಮೀಕ್ಷೆಯನ್ನು ನಡೆಸಲು ದಿನಾಂಕ: 27-03-2025 ರ ಆಯೋಗದ ಮಧ್ಯಂತರ ವರದಿಯಲ್ಲಿ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾದ ಹಿನ್ನೆಲೆಯಲ್ಲಿ ಸಮೀಕ್ಷೆಯನ್ನು ದಿನಾಂಕ: 05-05-2025 ರಿಂದ ಗಣತಿದಾರರು ಮನೆ–ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವುದರ ಮೂಲಕ ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ಇನ್ನೂ ಪ್ರಗತಿಯಾಗಬೇಕಾಗಿರುವುದರಿಂದ, ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಅನೇಕ ಪರಿಶಿಷ್ಟ ಜಾತಿ ಸಂಘಗಳಿಂದ ಮತ್ತು ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ಕೋರಿಕೆಯ ಮೇರೆಗೆ ಸಮೀಕ್ಷಾ ಕಾರ್ಯವನ್ನು ಪೂರ್ಣಗೊಳಿಸಲು ಅನುವಾಗುವಂತೆ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

ಮನೆ–ಮನೆ ಭೇಟಿ ನೀಡಿ ಸಮೀಕ್ಷೆಯು ದಿನಾಂಕ:26-05-2025 ರಿಂದ 29-05-2025 ರವರೆಗೆ ವಿಸ್ತರಿಸಲಾಗಿದೆ. ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) – 03 ದಿನಗಳ ಕಾಲ – ಮೇ 30, 31 ಹಾಗೂ 01 ನೇ ಜೂನ್ -2025 ರವರೆಗೆ ಮರು ನಿಗದಿಪಡಿಸಲಾಗಿದೆ ಮತ್ತು ಆನ್ ಲೈನ್ ಮೂಲಕ ಸ್ವಯಂ ಘೋಷಣೆ– ದಿನಾಂಕ: 01-06-2025 ರವರೆಗೆ ಮುಂದುವರೆಯಲಿದೆ ಎಂದು ಏಕ ಸದಸ್ಯ ಆಯೋಗದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: State government orders extension of 'Survey on various internal reservations for Scheduled Castes' period
Share. Facebook Twitter LinkedIn WhatsApp Email

Related Posts

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM2 Mins Read

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM1 Min Read

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM1 Min Read
Recent News

BREAKING: ಗ್ರ್ಯಾಂಡ್ ಚೆಸ್ ಟೂರ್ 2025 ವಿಶ್ವ ಚಾಂಪಿಯನ್ ಪ್ರಶಸ್ತಿ ಗೆದ್ದ ಡಿ.ಗುಕೇಶ್ ರ‍್ಯಾಪಿಡ್ | World Champion D Gukesh wins

04/07/2025 11:53 PM

ಮೊಸರಿನ ಜೊತೆ ಎಂದಿಗೂ ಈ ಆಹಾರಗಳನ್ನ ತಿನ್ನಬೇಡಿ, ತಿಂದ್ರೆ ಅಷ್ಟೇ.!

04/07/2025 10:13 PM

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

04/07/2025 9:44 PM

ದೇಶದಲ್ಲಿ ವಿಚ್ಛೇದನ ಪ್ರಕರಣ ಹೆಚ್ಚಳ.! ಭಾರತದಲ್ಲಿ ಈ ರಾಜ್ಯವೇ ನಂಬರ್ ಒನ್, ಕರ್ನಾಟಕಕ್ಕೆ 2ನೇ ಸ್ಥಾನ!

04/07/2025 9:42 PM
State News
KARNATAKA

ಐದು ಹುಲಿ ಸಾವು ಕೇಸ್: ACF, RFO ಸಸ್ಪೆಂಡ್, DCF ಚಕ್ರಪಾಣಿ ಅಮಾನತಿಗೆ ಸಚಿವ ಈಶ್ವರ್ ಖಂಡ್ರೆ ಶಿಫಾರಸು

By kannadanewsnow0904/07/2025 9:44 PM KARNATAKA 2 Mins Read

ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಅಸಹಜ ಸಾವಿನ ಪ್ರಕರಣದಲ್ಲಿ ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ…

ಶೀಘ್ರವೇ ಬೆಂಗಳೂರಿನ ಟನಲ್ ರಸ್ತೆಗೆ ಟೆಂಡರ್ ಪ್ರಕ್ರಿಯೆ ಅಂತಿಮ:‌ ಡಿಸಿಎಂ ಡಿ.ಕೆ.ಶಿವಕುಮಾರ್

04/07/2025 9:27 PM

ಭಾರೀ ಮಳೆ ಹಿನ್ನಲೆ: ನಾಳೆ ಚಿಕ್ಕಮಗಳೂರು ಜಿಲ್ಲೆಯ 6 ತಾಲ್ಲೂಕಿನ ಅಂಗನವಾಡಿಗಳಿಗೆ ರಜೆ ಘೋಷಣೆ

04/07/2025 8:44 PM

BREAKING: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: 34.12 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

04/07/2025 8:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.