BIG NEWS : ರಾಜ್ಯದ ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ‘ಗ್ರಾಮ ವಾಸ್ತವ್ಯ’ ಸ್ಥಗಿತಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ

ರಂಜಿತ್ ಶೃಂಗೇರಿ ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯದ 10 ಜಿಲ್ಲೆಗಳಲ್ಲಿ ”ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ” , ಹಳ್ಳಿಗಳ ಭೇಟಿ ಮತ್ತು ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಸರ್ಕಾರದ ಪ್ರಧಾನ ಕಾರ್ಯದರ್ಶಿ ಎನ್ ಮಂಜುನಾಥ್ ಪ್ರಸಾದ್ ಕಂದಾಯ ಇಲಾಖೆಯ ಇವರು ಆದೇಶ ಹೊರಡಿಸಿದ್ದಾರೆ. ಕೊರೊನಾ ಎಫೆಕ್ಟ್ : ಇಂದಿನಿಂದ ರಾಜ್ಯದ ಚಿತ್ರಮಂದಿರಗಳಲ್ಲಿ ಶೇ.50 ರ ಮಿತಿ ಜಾರಿ ಈ ಕೆಳಕಂಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಕೊರೊನಾ ಸೋಂಕಿನ ಪ್ರಕರಣಗಳು ಕಂಡು … Continue reading BIG NEWS : ರಾಜ್ಯದ ಈ 10 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ‘ಗ್ರಾಮ ವಾಸ್ತವ್ಯ’ ಸ್ಥಗಿತಗೊಳಿಸಿ ರಾಜ್ಯ ಸರ್ಕಾರದಿಂದ ಆದೇಶ