Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇರಾನ್ ಯುದ್ಧ ತೀವ್ರ: 140ಕ್ಕೂ ಹೆಚ್ಚು ಅಮೆರಿಕ ಸೈನಿಕರಿಗೆ ಗಾಯ; ಪೆಂಟಗನ್‌ನಿಂದ ಅಧಿಕೃತ ಸಾವು-ನೋವಿನ ವರದಿ ಬಿಡುಗಡೆ!

11/03/2026 9:31 AM

‘ಕಳೆದ 12 ವರ್ಷಗಳಲ್ಲಿ ಈ ಸರ್ಕಾರಕ್ಕೆ ಬಗ್ಗದ ಏಕೈಕ ವ್ಯಕ್ತಿ ರಾಹುಲ್ ಗಾಂಧಿ’: ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಘರ್ಜನೆ!

11/03/2026 9:24 AM

ಭಾರತದಲ್ಲಿ `ಈದ್ ಉಲ್ ಫಿತರ್’ ಮಾರ್ಚ್ 20 ಅಥವಾ 21 ಕ್ಕೆ? ಚಂದ್ರ ದರ್ಶನದ ಕುರಿತು ಇಲ್ಲಿದೆ ಮಾಹಿತಿ

11/03/2026 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `MLA, MLC’ ಗಳಿಗೆ ಅನುದಾನ ಬಿಡುಗಡೆ : ನಿಮ್ಮ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ
KARNATAKA

BIG NEWS : ರಾಜ್ಯ ಸರ್ಕಾರದಿಂದ `MLA, MLC’ ಗಳಿಗೆ ಅನುದಾನ ಬಿಡುಗಡೆ : ನಿಮ್ಮ ಕ್ಷೇತ್ರಕ್ಕೆ ಸಿಕ್ಕಿದ್ದೆಷ್ಟು? ಇಲ್ಲಿದೆ ಮಾಹಿತಿ

By kannadanewsnow5726/01/2026 8:37 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಸಕರು ವಿಧಾನ ಪರಿಷತ್ ಸದಸ್ಯರಿಗೆ ಭಂಪರ್ ಗಿಫ್ಟ್ ನೀಡಲಾಗಿದೆ. ಬರೋಬ್ಬರಿ 299 ಕೋಟಿ ಅನುದಾನವನ್ನು ಬಿಡುಗಡೆ ಮಾಡಿ ಸರ್ಕಾರ ಆದೇಶಿಸಿದೆ.

ಈ ಕುರಿತಂತೆ ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರು ಹಾಗೂ ಪದನಿಮಿತ್ತ ಸರ್ಕಾರದ ಉಪ ಕಾರ್ಯದರ್ಶಿಯವು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಇಲಾಖೆ/ಸಂಸ್ಥೆ/ಮಂಡಳಿ/ಪ್ರಾಧಿಕಾರಗಳಿಗೆ ಸಂಬಂಧಿಸಿದಂತೆ ಯೋಜನಾ ಕಾರ್ಯಕ್ರಮಗಳನ್ನು 2025-26ನೇ ಸಾಲಿಗೆ ಮುಂದುವರೆಸಲಾಗಿದೆ ಹಾಗೂ ಪುಸಕ್ತ ಸಾಲಿನ ಆಯವ್ಯಯದಲ್ಲಿ ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ ಒಟ್ಟು ರೂ.60225.17 ಲಕ್ಷಗಳನ್ನು ಈ ಕೆಳಕಂಡಂತೆ ಒದಗಿಸಲಾಗಿದೆ ಎಂದಿದ್ದಾರೆ.

ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯ ಮಾರ್ಗಸೂಚಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02- 034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.6.71 ಲಕ್ಷಗಳನ್ನು, 2024-25ನೇ ಸಾಲಿನಲ್ಲಿ ಕಾರ್ಯನಿರತ ಸಿಬ್ಬಂದಿಗಳ ವೇತನಕ್ಕೆ ಕೊರತೆಯಾಗಿದ್ದ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪಧಾನ ಲೆಕ್ಕಶೀರ್ಷಿಕೆ 4575 ರಡಿ ಮೊದಲನೇ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 71 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು-ಇವರುಗಳಿಗೆ (ಪದಾವಧಿಯನ್ನಾಧರಿಸಿ) ತಲಾ ರೂ.50.00 ಲಕ್ಷಗಳಂತೆ ಒಟಾರೆ ರೂ.147.50 ಕೋಟಿಗಳನ್ನು ಬಿಡುಗಡೆ ಮಾಡಲಾಗಿರುತ್ತದೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪಧಾನ ಲೆಕ್ಕಶೀರ್ಷಿಕೆ 2575 ರಡಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02-034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.112.26547 ಲಕ್ಷಗಳನ್ನು, ಬಿಡುಗಡೆ ಮಾಡಲಾಗಿರುತ್ತದೆ.

ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪ್ರಧಾನ ಲೆಕ್ಕಶೀರ್ಷಿಕೆ 4575 ರಡಿ ಎರಡನೇ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 71 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು-ಇವರುಗಳಿಗೆ (ಪದಾವಧಿಯನ್ನಾಧರಿಸಿ) ತಲಾ ರೂ.50.00 ಲಕ್ಷಗಳಂತೆ ಒಟ್ಟಾರೆ ರೂ.147.50 ಕೋಟಿಗಳನ್ನು ಬಿಡುಗಡೆ ಮಾಡಲಾಗಿರುತ್ತದೆ.

ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025-26 ನೇ ಸಾಲಿನಲ್ಲಿ, ಪಧಾನ ಲೆಕ್ಕಶೀರ್ಷಿಕೆ 2575 ರಡಿ ಕಂಡಿಕೆ 4.7 ರನ್ವಯ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಲೆಕ್ಕ ಶೀರ್ಷಿಕೆ 2575-60-265-0-02-034 (ಗುತ್ತಿಗೆ/ಹೊರಗುತ್ತಿಗೆ) ರಡಿ 2025-26ನೇ ಸಾಲಿನಲ್ಲಿ ಒದಗಿಸಿರುವ ಅನುದಾನದ ಪೈಕಿ ರೂ.56.13287 ಲಕ್ಷಗಳನ್ನು, ಬಿಡುಗಡೆ ಮಾಡಲಾಗಿರುತ್ತದೆ.

ಮುಂದುವರೆದು, ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ 2025- 26 ನೇ ಸಾಲಿನಲ್ಲಿ, ಪ್ರಧಾನ ಲೆಕ್ಕಶೀರ್ಷಿಕೆ 4575 ರಡಿ ಮೂರು ಮತ್ತು ನಾಲ್ಕನೇ ಕಂತಿನ ಅನುದಾನವಾಗಿ 224 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ 75 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು-ಇವರುಗಳಿಗೆ (ಪದಾವಧಿಯನ್ನಾಧರಿಸಿ) ತಲಾ ರೂ.100.00 ಲಕ್ಷಗಳನ್ನು ಬಿಡುಗಡೆ ಮಾಡಲು ಸರ್ಕಾರವು ಉದ್ದೇಶಿಸಿದೆ. ಅದರಂತೆ ಈ ಕೆಳಕಂಡಂತೆ ಆದೇಶಿಸಿರುವುದಾಗಿ ಹೇಳಿದ್ದಾರೆ.

ಪುಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ಶಾಸಕರ ಸ್ಥಳೀಯ ಪುದೇಶಾಭಿವೃದ್ಧಿ ಯೋಜನೆಯಡಿ 2025-26ನೇ ಸಾಲಿನ ಪ್ರಧಾನ ಲೆಕ್ಕಶೀರ್ಷಿಕೆ 4575 ರಡಿ ಮೂರು ಮತ್ತು ನಾಲ್ಕನೇ ಕಂತಾಗಿ ತಲಾ ರೂ.1.00 ಕೋಟಿಗಳನ್ನು ಅನುಬಂಧ-1ರಲ್ಲಿರುವ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಈ ಕೆಳಕಂಡ ಲೆಕ್ಕ ಶೀರ್ಷಿಕೆಗಳಡಿ ಒಟ್ಟು ರೂ.299.00/- ಕೋಟಿಗಳನ್ನು (ಎರಡು ನೂರ ತ್ತೊಂಬತ್ತೊಂಬತ್ತು ಕೋಟಿ ರೂಪಾಯಿಗಳು ಮಾತ್ರ ಬಿಡುಗಡೆ ಮಾಡಿದೆ. ಅನುಬಂಧ-2ರಲ್ಲಿ 224 ವಿಧಾನ ಸಭಾ ಕ್ಷೇತ್ರಗಳು ಮತ್ತು ಅನುಬಂಧ-3 ರಲ್ಲಿ 75 ಮಾನ್ಯ ವಿಧಾನ ಪರಿಷತ್ತಿನ ಸದಸ್ಯರ ವಿವರಗಳನ್ನು ಲಗತ್ತಿಸಿದೆ ಎಂದು ಹೇಳಿದ್ದಾರೆ.

BIG NEWS: State government releases grants to `MLA MLC': How much did your constituency get? Here is the information
Share. Facebook Twitter LinkedIn WhatsApp Email

Related Posts

ಭಾರತದಲ್ಲಿ `ಈದ್ ಉಲ್ ಫಿತರ್’ ಮಾರ್ಚ್ 20 ಅಥವಾ 21 ಕ್ಕೆ? ಚಂದ್ರ ದರ್ಶನದ ಕುರಿತು ಇಲ್ಲಿದೆ ಮಾಹಿತಿ

11/03/2026 9:18 AM2 Mins Read

ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ’ ಬೆಲೆ ಮತ್ತಷ್ಟು ಏರಿಕೆ, ಅಂಗಡಿಗೆ ಹೋಗೋ ಮುನ್ನ `ರೇಟ್’ ಚೆಕ್ ಮಾಡಿಕೊಳ್ಳಿ !

11/03/2026 9:09 AM2 Mins Read

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

11/03/2026 8:58 AM1 Min Read
Recent News

ಇರಾನ್ ಯುದ್ಧ ತೀವ್ರ: 140ಕ್ಕೂ ಹೆಚ್ಚು ಅಮೆರಿಕ ಸೈನಿಕರಿಗೆ ಗಾಯ; ಪೆಂಟಗನ್‌ನಿಂದ ಅಧಿಕೃತ ಸಾವು-ನೋವಿನ ವರದಿ ಬಿಡುಗಡೆ!

11/03/2026 9:31 AM

‘ಕಳೆದ 12 ವರ್ಷಗಳಲ್ಲಿ ಈ ಸರ್ಕಾರಕ್ಕೆ ಬಗ್ಗದ ಏಕೈಕ ವ್ಯಕ್ತಿ ರಾಹುಲ್ ಗಾಂಧಿ’: ಲೋಕಸಭೆಯಲ್ಲಿ ಪ್ರಿಯಾಂಕಾ ಗಾಂಧಿ ಘರ್ಜನೆ!

11/03/2026 9:24 AM

ಭಾರತದಲ್ಲಿ `ಈದ್ ಉಲ್ ಫಿತರ್’ ಮಾರ್ಚ್ 20 ಅಥವಾ 21 ಕ್ಕೆ? ಚಂದ್ರ ದರ್ಶನದ ಕುರಿತು ಇಲ್ಲಿದೆ ಮಾಹಿತಿ

11/03/2026 9:18 AM

ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ’ ಬೆಲೆ ಮತ್ತಷ್ಟು ಏರಿಕೆ, ಅಂಗಡಿಗೆ ಹೋಗೋ ಮುನ್ನ `ರೇಟ್’ ಚೆಕ್ ಮಾಡಿಕೊಳ್ಳಿ !

11/03/2026 9:09 AM
State News
KARNATAKA

ಭಾರತದಲ್ಲಿ `ಈದ್ ಉಲ್ ಫಿತರ್’ ಮಾರ್ಚ್ 20 ಅಥವಾ 21 ಕ್ಕೆ? ಚಂದ್ರ ದರ್ಶನದ ಕುರಿತು ಇಲ್ಲಿದೆ ಮಾಹಿತಿ

By kannadanewsnow5711/03/2026 9:18 AM KARNATAKA 2 Mins Read

ಪವಿತ್ರ ರಂಜಾನ್ ಮಾಸವು ಮುಕ್ತಾಯದ ಹಂತಕ್ಕೆ ತಲುಪುತ್ತಿದ್ದಂತೆ, ಭಾರತ ಸೇರಿದಂತೆ ವಿಶ್ವದಾದ್ಯಂತ ಮುಸ್ಲಿಂ ಬಾಂಧವರು ಈದ್ ಉಲ್ ಫಿತರ್ ಆಚರಣೆಗೆ…

ಜನಸಾಮಾನ್ಯರಿಗೆ ಬಿಗ್ ಶಾಕ್ : `ಅಡುಗೆ ಎಣ್ಣೆ’ ಬೆಲೆ ಮತ್ತಷ್ಟು ಏರಿಕೆ, ಅಂಗಡಿಗೆ ಹೋಗೋ ಮುನ್ನ `ರೇಟ್’ ಚೆಕ್ ಮಾಡಿಕೊಳ್ಳಿ !

11/03/2026 9:09 AM

BREAKING : ಬೆಂಗಳೂರಲ್ಲಿ ‘PSI’ ಸಮವಸ್ತ್ರ ಧರಿಸಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳು ಅರೆಸ್ಟ್ !

11/03/2026 8:58 AM

Electricity Bill : ಈ ಟಿಪ್ಸ್ ಫಾಲೋ ಮಾಡಿದ್ರೆ 100 ರೂ. ದಾಟಲ್ಲ ನಿಮ್ಮ ಮನೆಯ `ಕರೆಂಟ್ ಬಿಲ್’ !

11/03/2026 8:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.