ದಕ್ಷಿಣಕನ್ನಡ : ಬೆಳಗಾವಿ ಅಧಿವೇಶನ ನಡೆಯುವ ಸಂದರ್ಭದಲ್ಲಿ ಪ್ರಶಾತಿಪಕ್ಷ ನಾಯಕ ಚಲವಾದಿ ನಾರಾಯಣ ಸ್ವಾಮಿ ಶಕ್ತಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ 4000 ಕೋಟಿ ಹಣ ಬಾಕಿ ಉಳಿಸಿಕೊಂಡಿದೆ ಎಂದು ಗಂಭೀರವಾಗಿ ಆರೋಪಿಸಿದ್ದರು. ಅದರ ಬೆನ್ನೆಲೆ ಇದೀಗ ಆರು ತಿಂಗಳ ಸಂಬಳ ಇಲ್ಲದೆ ಗುತ್ತಿಗೆ ವೈದ್ಯಾಧಿಕಾರಿ ರಾಜಿನಾಮೆ ನೀಡಿರುವ ಘಟನೆ ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕೊಲ್ಲೋಗ್ರು ಪ್ರಾಥಮಿಕ ಕೇಂದ್ರದ ವೈದ್ಯಾಧಿಕಾರಿ ಆಗಿರುವಂತಹ ಡಾಕ್ಟರ್ ಕುಲದೀಪ್ ಎಂ ಡಿ ರಾಜೀನಾಮೆ ನೀಡಿದ್ದಾರೆ ಕಳೆದ ಎರಡುವರೆ ವರ್ಷದಿಂದ ಕುಲದೀಪ್ ವೈದ್ಯಾಧಿಕಾರಿಯಾಗಿದ್ದರು ಸಂಬಳ ಆಗದೆ ಇರುವುದರಿಂದ ಜೀವನ ನಿರ್ವಹಣೆ ಕಷ್ಟ ಅಂತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ರಾಜೀನಾಮೆ ನೀಡಿದ್ದಾರೆ.








