Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : `NEET’ ಮರುಪರೀಕ್ಷೆಗೂ ಮುನ್ನ ಕೇಂದ್ರದ ಮಹತ್ವದ ಕ್ರಮ: ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್ | India Blocks Telegram

BREAKING : ಒಡಿಶಾದಲ್ಲಿ `ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್’ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ DRDO | DRDO successfully tests Long Range Land

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಗರ್ಭಕಂಠ ಕ್ಯಾನ್ಸರ್’ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದಲೇ 14 ವರ್ಷದೊಳಗಿನ ಎಲ್ಲಾ ಬಾಲಕಿಯರಿಗೆ ಉಚಿತ `HPV’ ಲಸಿಕೆ.!
KARNATAKA

BIG NEWS : `ಗರ್ಭಕಂಠ ಕ್ಯಾನ್ಸರ್’ ತಡೆಗೆ ಮಹತ್ವದ ಕ್ರಮ : ಸರ್ಕಾರದಿಂದಲೇ 14 ವರ್ಷದೊಳಗಿನ ಎಲ್ಲಾ ಬಾಲಕಿಯರಿಗೆ ಉಚಿತ `HPV’ ಲಸಿಕೆ.!

By kannadanewsnow57

ಬೆಂಗಳೂರು : ರಾಜ್ಯ ಸರ್ಕಾರವು ಹೆಣ್ಣು ಮಕ್ಕಳ ಆರೋಗ್ಯಕ್ಕೆ ಮಹತ್ವದ ಕ್ರಮ ಕೈಗೋಂಡಿದ್ದು, ಗರ್ಭಕಂಠ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ 14 ವರ್ಷದೊಳಗಿನ ಎಲ್ಲಾ ಬಾಲಕಿಯರಿಗೆ ಉಚಿತವಾಗಿ ಎಚ್‌ಪಿವಿ ಲಸಿಕೆ ನೀಡಲು ನಿರ್ಧರಿಸಿದೆ.

ಆರ್ಟಿಸ್ಟ್ ಫಾರ್ ಹರ್ ಸಂಸ್ಥೆ ಆಯೋಜಿಸಿದ್ದ ‘ಕರ್ನಾಟಕದಲ್ಲಿ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಬಾರಿಯ ಬಜೆಟ್‌ನಲ್ಲಿ ಉಚಿತ ಲಸಿಕೆ ನೀಡುವ ಬಗ್ಗೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ವರ್ಷದ ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕದ 5 ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಸಿಕೆ ನೀಡುವ ಕಾರ್ಯಕ್ರಮ ಪ್ರಕಟಿಸಿ ಹಣ ತೆಗೆದಿಡಲಾಗಿದೆ. ಈ ಜಿಲ್ಲೆಗಳಲ್ಲಿ 14 ವರ್ಷ ಪೂರೈಸುವ ಹೆಣ್ಣು ಮಕ್ಕಳಿಗೆ ಲಸಿಕೆ ನೀಡಲಾಗುವುದು. ಮುಂಬರುವ ದಿನಗಳಲ್ಲಿ ಈ ಲಸಿಕೆಯ ಬೆಲೆ ಕಡಿಮೆಯಾಗುವ ಸಾಧ್ಯತೆ ಇದ್ದು, ಎಲ್ಲಾ ಹೆಣ್ಣು ಮಕ್ಕಳಿಗೂ ಇದು ಲಭ್ಯವಾಗಬೇಕು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ತಿಳಿಸಿದರು.

ಮಹಿಳೆಯರಲ್ಲಿ ಗರ್ಭಕಂಠ ಮತ್ತು ಸ್ತನ ಕ್ಯಾನ್ಸರ್ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು, ಎಚ್‌ಪಿವಿ ಲಸಿಕೆ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಸಹಕಾರಿಯಾಗಿದೆ. ಈ ಲಸಿಕೆಯನ್ನು ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಲ್ಲಿ ಸೇರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. ನವದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯಗಳಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದ್ದು, ನಮ್ಮ ರಾಜ್ಯದಲ್ಲಿಯೂ ಈ ಲಸಿಕೆ ನೀಡುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.

ಹದಿಹರೆಯದ ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡುವುದರಿಂದ ಭವಿಷ್ಯದಲ್ಲಿ ಗರ್ಭಕಂಠ ಕ್ಯಾನ್ಸರ್ ತಡೆಯಬಹುದು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಈ ಲಸಿಕೆ ನೀಡುವ ಬಗ್ಗೆ ಸರ್ಕಾರ ಪರಿಶೀಲಿಸುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ರೂಪಿಸಿರುವ 90-70-90 ಸೂತ್ರದಡಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಪ್ರಾಯೋಗಿಕ ಅನುಷ್ಠಾನ ನಡೆಯಲಿದೆ. ಈ ವಿಷಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಎಂದು ತಿಳಿಸಿದ್ದಾರೆ.

BIG NEWS: State government takes important step to prevent cervical cancer: Free HPV vaccine for all girls under 14 years of age!
Share. Facebook Twitter LinkedIn WhatsApp Email

Related Posts

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

1 Min Read

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

1 Min Read

BIG NEWS : ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ, ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ!

2 Mins Read
Recent News

BREAKING : `NEET’ ಮರುಪರೀಕ್ಷೆಗೂ ಮುನ್ನ ಕೇಂದ್ರದ ಮಹತ್ವದ ಕ್ರಮ: ಜೂನ್ 22ರವರೆಗೆ ಭಾರತದಲ್ಲಿ ಟೆಲಿಗ್ರಾಮ್ ಬ್ಯಾನ್ | India Blocks Telegram

BREAKING : ಒಡಿಶಾದಲ್ಲಿ `ಲಾಂಗ್ ರೇಂಜ್ ಲ್ಯಾಂಡ್ ಅಟ್ಯಾಕ್ ಕ್ರೂಸ್’ ಕ್ಷಿಪಣಿ ಯಶಸ್ವಿಯಾಗಿ ಪರೀಕ್ಷಿಸಿದ DRDO | DRDO successfully tests Long Range Land

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

State News
KARNATAKA

ವೀರಶೈವ ಸಮುದಾಯದ ಬಗ್ಗೆ ಅವಹೇಳನ ಆರೋಪ ಹಿನ್ನೆಲೆ, ಶಾಸಕ ಶಿವಲಿಂಗೇಗೌಡ ವಿರುದ್ಧ ಕರಪತ್ರ ಹಂಚಿಕೆ : ದೂರು ದಾಖಲು

By ಸುರೇಶ್‌ KARNATAKA 1 Min Read

ಹಾಸನ : ಶಾಸಕ ಕೆಎಂ ಶಿವಲಿಂಗೇಗೌಡ ವಿರುದ್ಧ ಕರ ಪತ್ರಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರಪತ್ರ ಹಂಚಿದವರ ವಿರುದ್ಧ ಕ್ರಮ…

ಕೋಲಾರದಲ್ಲಿ ಸರ್ಕಾರಿ ಶಾಲಾ ಕಟ್ಟಡದ ಮೇಲ್ಚಾವಣಿ ಪ್ಲಾಸ್ಟಿಂಗ್ ಕುಸಿತ : ಶಿಕ್ಷಕಿಗೆ ಗಂಭೀರ ಗಾಯ, ಮಕ್ಕಳು ಬಚಾವ್!

BIG NEWS : ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಯಿಂದ, ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ!

ಗೃಹಲಕ್ಷ್ಮಿ ಬೆನ್ನಲ್ಲೇ `ಗೃಹಜ್ಯೋತಿ ಯೋಜನೆ’ಗೆ ಮೇಜರ್ ಸರ್ಜರಿ; ವಾಣಿಜ್ಯ ಬಳಕೆಗೆ ಬ್ರೇಕ್.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.