Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ ಕಿಡಿಗೇಡಿ ಫೋಟೋ ವೈರಲ್!

20/02/2026 12:09 PM

BIG NEWS : `ಲಿವ್-ಇನ್ ಸಂಬಂಧ ಬೇರ್ಪಟ್ಟ ನಂತರವೂ ಮಹಿಳೆ ಜೀವನಾಂಶಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು ! 

20/02/2026 12:08 PM

ಭಾರತೀಯ ರೈಲ್ವೆ ಬೋರ್ಡಿಂಗ್ ಪಾಯಿಂಟ್ ನಿಯಮಗಳು ಸಡಿಲ: ರೈಲ್ವೆ ಮಂಡಳಿಯಿಂದ CRIS ಗೆ ಪ್ರಸ್ತಾವನೆ

20/02/2026 12:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರದಿಂದ `ಹೊಂಬೆಳಕು’ ಯೋಜನೆ ಜಾರಿ : ಗ್ರಾ.ಪಂಗಳಲ್ಲಿ ಸೋಲಾರ್ ಬೀದಿ ದೀಪಗಳ ಅಳವಡಿಕೆ
KARNATAKA

BIG NEWS : ರಾಜ್ಯ ಸರ್ಕಾರದಿಂದ `ಹೊಂಬೆಳಕು’ ಯೋಜನೆ ಜಾರಿ : ಗ್ರಾ.ಪಂಗಳಲ್ಲಿ ಸೋಲಾರ್ ಬೀದಿ ದೀಪಗಳ ಅಳವಡಿಕೆ

By kannadanewsnow5714/09/2024 7:29 AM

ಬೆಂಗಳೂರು : ರಾಜ್ಯ ಸರ್ಕಾರವು ಮತ್ತೊಂದು ಯೋಜನೆ ಜಾರಿಗೆ ತರಲಾಗುತ್ತಿದ್ದು, ಈ ಯೋಜನೆಯಡಿ ಗ್ರಾಮಪಂಚಾಯಿತಿಗಳಲ್ಲಿ ಸೋಲಾರ್ ಬೀದಿ ದೀಪಗಳನ್ನು ಅಳವಡಿಸಲಾಗುತ್ತದೆ.

ಈ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದು, ರಾಜ್ಯದ ಗ್ರಾಮ ಪಂಚಾಯತಿಗಳಲ್ಲಿನ ವಿದ್ಯುತ್‌ ಬಳಕೆ ಮೇಲೆ ನಿಗಾ ಇರಿಸಲು ಹಾಗೂ ವಿದ್ಯುತ್‌ ವೆಚ್ಚ ಕಡಿಮೆ ಮಾಡಲು ರಾಜ್ಯದ 50 ಗ್ರಾಮ ಪಂಚಾಯತಿಗಳಲ್ಲಿ ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ “ಹೊಂಬೆಳಕು” ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ತಿಳಿಸಿದ್ದಾರೆ.

ಈ ವರ್ಷದ ಬಜೆಟ್‌ನಲ್ಲಿ ಘೋಷಿಸಿದಂತೆ “ಹೊಂಬೆಳಕು” ಯೋಜನೆಯನ್ನು ಜಾರಿಗೆ ತರಲಾಗುತ್ತಿದ್ದು, ಇದರ ಅನುಷ್ಠಾನಕ್ಕಾಗಿ ₹25 ಕೋಟಿ ವೆಚ್ಚ ಮಾಡಲಾಗುವುದು. ಸೌರ ಬೀದಿ ದೀಪಗಳು ಪರಿಸರ ಸ್ನೇಹಿಯಾಗಿದ್ದು, ಇಂಧನ ಬಳಕೆಯಾಗದಿರುವುದರಿಂದ ಗ್ರಾಮ ಪಂಚಾಯತಿಗಳಿಗೆ ವಿದ್ಯುತ್‌ ವೆಚ್ಚದ ಹೊರೆ ಕಡಿಮೆಯಾಗಲಿದೆ ಎಂದರು.

ಈ ಸೌರ ಬೀದಿದೀಪಗಳು ಎಲ್.ಇ.ಡಿ ತಂತ್ರಜ್ಞಾನವನ್ನು ಹೊಂದಿದ್ದು, ದೀರ್ಘ ಕಾಲ ಬಾಳಿಕೆಯ ನಿರೀಕ್ಷೆ ಇದೆ. ಈ ವರ್ಷ ಸುಮಾರು 16,500 ಸೋಲಾರ್‌ ಬೀದಿ ದೀಪಗಳನ್ನು ಅಳವಡಿಸುವ ಗುರಿ ಹೊಂದಲಾಗಿದೆ. ಗ್ರಾಮೀಣ ಜನರು ಪ್ರಖರ ಬೆಳಕನ್ನು ಪಡೆಯುವುದರೊಂದಿಗೆ ವಿದ್ಯುತ್‌ ವೆಚ್ಚದ ಮಿತವ್ಯಯದಿಂದ ಗ್ರಾಮ ಪಂಚಾಯತಿಗಳ ಅಭಿವೃದ್ಧಿಯಾಗಲಿದೆ ಎಂಬ ವಿಶ್ವಾಸ ಇದೆ ಎಂದು ಹೇಳಿದ್ದಾರೆ.

BIG NEWS : ರಾಜ್ಯ ಸರ್ಕಾರದಿಂದ `ಹೊಂಬೆಳಕು' ಯೋಜನೆ ಜಾರಿ : ಗ್ರಾ.ಪಂಗಳಲ್ಲಿ ಸೋಲಾರ್ ಬೀದಿ ದೀಪಗಳ ಅಳವಡಿಕೆ BIG NEWS: State Government to implement 'Hombelugu' scheme: Installation of solar street lights in Gram Panchayats
Share. Facebook Twitter LinkedIn WhatsApp Email

Related Posts

BIG NEWS : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ ಕಿಡಿಗೇಡಿ ಫೋಟೋ ವೈರಲ್!

20/02/2026 12:09 PM1 Min Read
BREAKING NEWS

BREAKING : ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ!

20/02/2026 11:47 AM1 Min Read

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ, ಪರೀಕ್ಷಾ ಮೇಲ್ವಿಚಾರಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ!

20/02/2026 11:36 AM1 Min Read
Recent News

BIG NEWS : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ ಕಿಡಿಗೇಡಿ ಫೋಟೋ ವೈರಲ್!

20/02/2026 12:09 PM

BIG NEWS : `ಲಿವ್-ಇನ್ ಸಂಬಂಧ ಬೇರ್ಪಟ್ಟ ನಂತರವೂ ಮಹಿಳೆ ಜೀವನಾಂಶಕ್ಕೆ ಅರ್ಹ : ಹೈಕೋರ್ಟ್ ಮಹತ್ವದ ತೀರ್ಪು ! 

20/02/2026 12:08 PM

ಭಾರತೀಯ ರೈಲ್ವೆ ಬೋರ್ಡಿಂಗ್ ಪಾಯಿಂಟ್ ನಿಯಮಗಳು ಸಡಿಲ: ರೈಲ್ವೆ ಮಂಡಳಿಯಿಂದ CRIS ಗೆ ಪ್ರಸ್ತಾವನೆ

20/02/2026 12:02 PM

ಕೆಮ್ಮನ್ನು ರೆಕಾರ್ಡ್ ಮಾಡಿ ಶ್ವಾಸಕೋಶದ ಆರೋಗ್ಯ ವರದಿ ಪಡೆಯಬಹುದು : `Swaasa AI’ ಅಪ್ಲಿಕೇಶನ್ ಗೆ AIIMS ಅನುಮೋದನೆ !

20/02/2026 11:50 AM
State News
KARNATAKA

BIG NEWS : ಬಾಗಲಕೋಟೆಯಲ್ಲಿ ಶಿವಾಜಿ ಮೆರವಣಿಗೆ ಮೇಲೆ ಕಲ್ಲುತೂರಾಟ ನಡೆಸಿದ ಕಿಡಿಗೇಡಿ ಫೋಟೋ ವೈರಲ್!

By kannadanewsnow0520/02/2026 12:09 PM KARNATAKA 1 Min Read

ಬಾಗಲಕೋಟೆ : ನಗರದಲ್ಲಿ ಶಿವಾಜಿ ಜಯಂತಿ ಭಾವಚಿತ್ರ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್…

BREAKING NEWS

BREAKING : ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ!

20/02/2026 11:47 AM

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ, ಪರೀಕ್ಷಾ ಮೇಲ್ವಿಚಾರಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ!

20/02/2026 11:36 AM

BIG NEWS : ಕಲ್ಬುರ್ಗಿಯಲ್ಲಿ ಐವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ : ಕಿವಿ, ಕಣ್ಣು, ಎದೆ ಭಾಗಗಳಿಗೆ ಗಂಭೀರ ಗಾಯ!

20/02/2026 11:23 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.