Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಗಣೇಶ ಪೆಂಡಾಲ್ ಗಳಲ್ಲಿ `ಪ್ರಸಾದ’ ವಿತರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BIG NEWS : ಗಣೇಶ ಪೆಂಡಾಲ್ ಗಳಲ್ಲಿ `ಪ್ರಸಾದ’ ವಿತರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5704/09/2024 5:06 AM

ಬೆಂಗಳೂರು: ಗೌರಿ ಗಣೇಶ ಹಬ್ಬದ ಸಂದರ್ಭದಲ್ಲಿ ಆಯೋಜಕರು ಪ್ರಸಾದವನ್ನು ಸಾರ್ವಜನಿಕರಿಗೆ ವಿತರಣೆ ಮಾಡುವ ವೇಳೆಯಲ್ಲಿ ಯಾವುದೇ ಅನಾಹುತ ನಡೆಯದಂತೆ ರಾಜ್ಯ ಸರ್ಕಾರ ಎಚ್ಚರಿಕೆ ವಹಿಸಿದೆ. ಮುಂಜಾಗ್ರತಾ ಕ್ರಮವಾಗಿ ಗಣೇಶೋತ್ಸವದ ವೇಳೆ ಪ್ರಸಾದ ವಿನಿಯಮಕ್ಕೆ ಈ ನಿಮಯವನ್ನು ಪಾಲಿಸುವುದು ಕಡ್ಡಾಯಗೊಳಿಸಿ ಆದೇಶಿಸಿದೆ.

ಈ ಕುರಿತಂತೆ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದು, ದಿನಾಂಕ:06.09.2024 ಮತ್ತು 07.09.2024ರಂದು ಗೌರಿ ಗಣೇಶ ಹಬ್ಬವಿರುವುದರಿಂದ ಗಣೇಶ ಮೂರ್ತಿಗಳ ಪ್ರತಿಷ್ಟಾಪನೆ ಮಾಡಿದ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪಾಲ್ಗೊಂಡು ಪುಸಾದ ರೂಪದಲ್ಲಿ ವಿತರಿಸಲಾಗುವ ಆಹಾರ ಪದಾರ್ಥಗಳನ್ನು ಸೇವಿಸುವ ಹಿನ್ನೆಲೆಯಲ್ಲಿ ಪುಸಾದದ ನೈರ್ಮಲ್ಯತೆ, ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಬೇಕು ಅಂತ ತಿಳಿಸಿದೆ.

ಈ ದೃಷ್ಟಿಯಿಂದ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಗಾಗಿ ಸ್ಥಳೀಯ ಸಂಸ್ಥೆಗಳಿಂದ ಅನುಮತಿ ನೀಡುವ ಸಂದರ್ಭದಲ್ಲಿ FSSAI ನೊಂದಣಿ/ಪರವಾನಗಿ ಪಡೆದಿರುವ ವ್ಯಕ್ತಿ/ಸಂಸ್ಥೆಗಳಿಂದ ಮಾತ್ರ ಅಲ್ಲಿ ವಿನಿಯೋಗವಾಗುವ ಪುಸಾದವನ್ನು ಸಿದ್ಧಪಡಿಸಲಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

‘AI ಕೌಶಲ’ ಕುರಿತು ರಾಜ್ಯ ಸರ್ಕಾರದ ಜತೆ ಒಡಂಬಡಿಕೆಗೆ ‘ಮೈಕ್ರೋಸಾಫ್ಟ್’ ಒಲವು: ಸಚಿವ ಎಂ‌.ಬಿ ಪಾಟೀಲ

267 ಅರಣ್ಯ ವೀಕ್ಷಕರಿಗೆ ನೇಮಕಾತಿ ಪತ್ರ ಹಸ್ತಾಂತರ: 50 ಅರಣ್ಯ ಸಿಬ್ಬಂದಿಗೆ ಮುಖ್ಯಮಂತ್ರಿಗಳ ಪದಕ ಪ್ರದಾನ

BIG NEWS : ಗಣೇಶ ಪೆಂಡಾಲ್ ಗಳಲ್ಲಿ `ಪ್ರಸಾದ' ವಿತರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ BIG NEWS: State govt issues guidelines for distribution of 'prasad' at Ganesh pandals: Adherence to these rules is mandatory
Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.