BIG NEWS: ‘ಲಲಿತ ಪಂಚಮಿ’ಯಂದು ಮುಜರಾಯಿ ದೇವಸ್ಥಾನಗಳಲ್ಲಿ ಸಾಮೂಹಿಕ “ಕುಂಕುಮಾರ್ಚನೆ”ಗೆ ರಾಜ್ಯ ಸರ್ಕಾರದಿಂದ ಆದೇಶ
ಬೆಂಗಳೂರು : ಲಲಿತಾ ಪಂಚಮಿಯಂದು ದೇವಸ್ಥಾನಗಳಲ್ಲಿ ಸಾಮೂಹಿಕ ಕುಂಕುಮಾರ್ಚನೆ ನಡೆಸುವಂತೆ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ( Shashikala Jolle ) ಸೂಚನೆ ನೀಡಿದ್ದಾರೆ. ದಿನಾಂಕ 30:09:2022 ರ ಶುಕ್ರವಾರವು ಲಲಿತಾ ಪಂಚಮಿ ವಿಶೇಷವಾಗಿದ್ದು, ಈ ದಿನದಂದು ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಲ್ಲಿ ಸಾಮೂಹಿಕವಾಗಿ ಹಿಂದೂ ಮಹಿಳೆಯರನ್ನು ಬರ ಮಾಡಿಕೊಂಡು ಲೋಕ ಕಲ್ಯಾಣಕ್ಕಾಗಿ ಕುಂಕುಮಾರ್ಚನೆಯನ್ನು ಅರ್ಚಕರ ಮೂಲಕ ಎರಡು ಪಾಳಿಯಲ್ಲಿ ನೆರವೇರಿಸುವಂತೆ ಸಚಿವರು ಸೂಚನೆ ನೀಡಿದ್ದಾರೆ. ಸೆ.30 ರಂದು ಸಾಮೂಹಿಕ ಕುಂಕುಮಾರ್ಚನೆ ನಡೆಸಲು ಸಾಧ್ಯವಾಗದೇ … Continue reading BIG NEWS: ‘ಲಲಿತ ಪಂಚಮಿ’ಯಂದು ಮುಜರಾಯಿ ದೇವಸ್ಥಾನಗಳಲ್ಲಿ ಸಾಮೂಹಿಕ “ಕುಂಕುಮಾರ್ಚನೆ”ಗೆ ರಾಜ್ಯ ಸರ್ಕಾರದಿಂದ ಆದೇಶ
Copy and paste this URL into your WordPress site to embed
Copy and paste this code into your site to embed