Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪಶ್ಚಿಮ ಏಷ್ಯಾ ಸಂಘರ್ಷ: ಆತಂಕದ ನಡುವೆಯೇ ಭಾರತಕ್ಕೆ ಮರಳಿದ 12 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು!

23/04/2026 7:25 PM

Viral News: ಉದ್ಯೋಗ ಬೇಡವೆಂದ ಅಭ್ಯರ್ಥಿ: ಕೆಂಡಾಮಂಡಲವಾದ ನೇಮಕಾತಿ ಅಧಿಕಾರಿ! ಇಮೇಲ್ ಸಮರ ವೈರಲ್

23/04/2026 7:16 PM

BREAKING: CBSE 10ನೇ ತರಗತಿ ‘ಪರೀಕ್ಷೆ-2’ರ ವೇಳಾಪಟ್ಟಿ ಪ್ರಕಟ: ಮೇ 15ರಿಂದ ಎಕ್ಸಾಮ್‌ ಆರಂಭ! | CBSE Class 10 board exam

23/04/2026 7:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : 2024-25 ನೇ ಸಾಲಿನ `ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!
KARNATAKA

BIG NEWS : 2024-25 ನೇ ಸಾಲಿನ `ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ’ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

By kannadanewsnow5721/01/2025 6:32 AM

ಬೆಂಗಳೂರು : 2024-25 ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮ ಆಯೋಜಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿನಲ್ಲಿ ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ:27.01.2025 ಅಥವಾ 28.01.2025 ಸ್ಪರ್ಧೆ ರಂದು ನಡೆಸಲು ಉಲ್ಲೇಖ(1)ರಂತೆ ಸೂಚಿಸಿರುತ್ತಾರೆ. ರಾಜ್ಯ ಮಟ್ಟದ ‘ಪ್ರತಿಭಾ ಕಾರಂಜಿ ಸ್ಪರ್ಧೆ ಕಾರ್ಯಕ್ರಮವನ್ನು ಆಯೋಜನೆಗೊಳಿಸುವ ಸಂಬಂಧ ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ವಿವರವನ್ನು ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ ರವರಿಗೆ ಕೂಡಲೇ ಸಲ್ಲಿಸುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ರವರಿಗೆ ತಿಳಿಸಿದೆ.

ಈ ಸಂಬಂಧ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆ, ಚಿತ್ರದುರ್ಗ ಜಿಲ್ಲೆ ರವರು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿರವರನ್ನು ಖುದ್ದು ಭೇಟಿ ಮಾಡಿ ಚರ್ಚಿಸಿ ದಿನಾಂಕವನ್ನು ನಿಗಧಿಪಡಿಸಿಕೊಂಡು ತುರ್ತು ಅಗತ್ಯ ಕ್ರಮಕೈಗೊಳ್ಳಲು ತಿಳಿಸಿದೆ. ಎಲ್ಲಾ ಜಿಲ್ಲೆಗಳ ಜಿಲ್ಲಾ ಮಟ್ಟದ ವಿಜೇತರ ಪಟ್ಟಿಯನ್ನು ಸಂಗ್ರಹಿಸಿ, ಉಲ್ಲೇಖಿತ ಸುತ್ತೋಲೆಯಲ್ಲಿನ ಅಂಶಗಳಂತೆ ನಿಯಮಾನುಸಾರ ಕಾರ್ಯಕ್ರಮವನ್ನು ಆಯೋಜಿಸಲು ಕ್ರಮವಹಿಸುವುದು. ಕಾರ್ಯಕ್ರಮ ಆಯೋಜನೆಗೆ ಸಂಬಂಧಿಸಿದಂತೆ ಶಿಷ್ಟಾಚಾರವನ್ನು ಪಾಲಿಸಲು ಕ್ರಮವಹಿಸುವಂತೆ ಹಾಗೂ ಜಿಲ್ಲೆಯಲ್ಲಿನ ಇಲಾಖೆಯ ವಿವಿಧ ಕಛೇರಿಗಳ ಅಧಿಕಾರಿ/ಸಿಬ್ಬಂದಿಗಳನ್ನು ನಿಯೋಜಿಸಿಕೊಂಡು ವಿವಿಧ ಸಮಿತಿಗಳನ್ನು ರಚಿಸಿ, ಕಾರ್ಯಕ್ರಮವನ್ನು ಉತ್ತಮ ರೀತಿಯಲ್ಲಿ ಸಂಘಟಿಸಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ತಿಳಿಸಿದೆ.

BIG NEWS : 2024-25 ನೇ ಸಾಲಿನ `ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ' : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.! BIG NEWS: 'State Level Pratibha Karanji Competition' for the year 2024-25: Education Department issues order
Share. Facebook Twitter LinkedIn WhatsApp Email

Related Posts

ಧಾರ್ಮಿಕ ಆಚರಣೆ ಸಹಬಾಳ್ವೆಗೆ ಸಹಕಾರಿ: ಮದ್ದೂರು ಶಾಸಕ ಕೆ.ಎಂ‌.ಉದಯ್

23/04/2026 6:54 PM1 Min Read

ಸಾಗರ ತಾಲ್ಲೂಕು ‘SSLC ಪರೀಕ್ಷೆ’ಯಲ್ಲಿ ಹೊಸ ದಾಖಲೆ: ಕಳೆದ ಬಾರಿಗಿಂತ ಶೇ.7ರಷ್ಟು ಫಲಿತಾಂಶ ಹೆಚ್ಚಳ, ಜಿಲ್ಲೆಗೆ ದ್ವಿತೀಯ

23/04/2026 6:49 PM2 Mins Read

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

23/04/2026 6:05 PM1 Min Read
Recent News

ಪಶ್ಚಿಮ ಏಷ್ಯಾ ಸಂಘರ್ಷ: ಆತಂಕದ ನಡುವೆಯೇ ಭಾರತಕ್ಕೆ ಮರಳಿದ 12 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು!

23/04/2026 7:25 PM

Viral News: ಉದ್ಯೋಗ ಬೇಡವೆಂದ ಅಭ್ಯರ್ಥಿ: ಕೆಂಡಾಮಂಡಲವಾದ ನೇಮಕಾತಿ ಅಧಿಕಾರಿ! ಇಮೇಲ್ ಸಮರ ವೈರಲ್

23/04/2026 7:16 PM

BREAKING: CBSE 10ನೇ ತರಗತಿ ‘ಪರೀಕ್ಷೆ-2’ರ ವೇಳಾಪಟ್ಟಿ ಪ್ರಕಟ: ಮೇ 15ರಿಂದ ಎಕ್ಸಾಮ್‌ ಆರಂಭ! | CBSE Class 10 board exam

23/04/2026 7:08 PM

ಸಿಎಸ್‌ಕೆ ಅಭಿಮಾನಿಗಳಿಗೆ ಶಾಕ್: ಮುಂಬೈ ಇಂಡಿಯನ್ಸ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಿಂದ ಎಂ.ಎಸ್. ಧೋನಿ ಔಟ್!

23/04/2026 7:04 PM
State News
KARNATAKA

ಧಾರ್ಮಿಕ ಆಚರಣೆ ಸಹಬಾಳ್ವೆಗೆ ಸಹಕಾರಿ: ಮದ್ದೂರು ಶಾಸಕ ಕೆ.ಎಂ‌.ಉದಯ್

By kannadanewsnow0923/04/2026 6:54 PM KARNATAKA 1 Min Read

ಮಂಡ್ಯ : ಧಾರ್ಮಿಕ ಆಚರಣೆ ಮತ್ತು ಸಂಪ್ರದಾಯ ನಮ್ಮನ್ನು ಒಂದು ಕಡೆ ಸೇರಿಸಿ ಸ್ನೇಹ-ಸೌಹಾರ್ದತೆಯಿಂದ ಬಾಳಲು ಸಹಕಾರಿಯಾಗುವುದಲ್ಲ ಮುಂದಿನ ತಲೆಮಾರಿಗೆ…

ಸಾಗರ ತಾಲ್ಲೂಕು ‘SSLC ಪರೀಕ್ಷೆ’ಯಲ್ಲಿ ಹೊಸ ದಾಖಲೆ: ಕಳೆದ ಬಾರಿಗಿಂತ ಶೇ.7ರಷ್ಟು ಫಲಿತಾಂಶ ಹೆಚ್ಚಳ, ಜಿಲ್ಲೆಗೆ ದ್ವಿತೀಯ

23/04/2026 6:49 PM

ಏ.26ರಂದು ಬೆಂಗಳೂರಲ್ಲಿ TCS 10K ಓಟದ ಸ್ಪರ್ಧೆ: ಬೆಳಗ್ಗೆ 3ರಿಂದಲೇ ನಮ್ಮ ಮೆಟ್ರೋ ಸಂಚಾರ ಆರಂಭ

23/04/2026 6:05 PM

ಕರ್ನಾಟಕ SSLC ಪರೀಕ್ಷೆ ಫಲಿತಾಂಶ: ಇವರೇ ನೋಡಿ ರಾಜ್ಯಕ್ಕೆ ಟಾಪರ್​ ಆದ ವಿದ್ಯಾರ್ಥಿಗಳು

23/04/2026 5:47 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.