BIG NEWS : ನಾಳೆಯಿಂದ 2024-25 ನೇ ಸಾಲಿನ `ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ’ : ಈ ನಿಯಮಗಳ ಪಾಲನೆ ಕಡ್ಡಾಯ.!
ಬೆಂಗಳೂರು : 2024-25 ನೇ ಸಾಲಿನ ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳನ್ನು ಐತಿಹಾಸಿಕ ಸ್ಥಳ ಕೋಟೆ ನಾಡು. ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ:07.02.2025 ರಿಂದ 08.02.2025ರವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2024-25 ನೇ ಸಾಲಿನ ರಾಜ್ಯ ಮಟ್ಟದ “ಪ್ರತಿಭಾ ಕಾರಂಜಿ ಸ್ಪರ್ಧೆ” ಕಾರ್ಯಕ್ರಮವು ಐತಿಹಾಸಿಕ ಸ್ಥಳ ಕೋಟೆ ನಾಡು. ಚಿತ್ರದುರ್ಗ ಜಿಲ್ಲೆಯಲ್ಲಿ ದಿನಾಂಕ:07.02.2025 ರಿಂದ 08.02.2025ರವರೆಗೆ ಆಯೋಜಿಸಲು ತೀರ್ಮಾನಿಸಲಾಗಿದೆ. ಸ್ಪರ್ಧಾಳುಗಳು ಹಾಗೂ ನೋಡಲ್ ಅಧಿಕಾರಿಗಳು/ತಂಡದ ಮೇಲ್ವಿಚಾರಕರ ನೋಂದಣಿ ಪ್ರಕ್ರಿಯೆಯು ದಿನಾಂಕ:06.02.2025 ರಂದು … Continue reading BIG NEWS : ನಾಳೆಯಿಂದ 2024-25 ನೇ ಸಾಲಿನ `ರಾಜ್ಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ’ : ಈ ನಿಯಮಗಳ ಪಾಲನೆ ಕಡ್ಡಾಯ.!
Copy and paste this URL into your WordPress site to embed
Copy and paste this code into your site to embed