Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM

ALERT : ದೇಹದ ಈ 6 ಅಂಗಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚು: WHO ವರದಿ

19/04/2026 11:59 AM

BREAKING : ಇಟಲಿಯಲ್ಲಿ ಇಬ್ಬರು ಭಾರತೀಯರ ಗುಂಡಿಕ್ಕಿ ಹತ್ಯೆಗೈದು ಕಾರಿನಲ್ಲಿ ಪರಾರಿಯಾದ ಹಂತಕ.!

19/04/2026 11:54 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನಾಳೆಯಿಂದ ರಾಜ್ಯಮಟ್ಟದ `SSLC ಪೂರ್ವ ಸಿದ್ಧತಾ ಪರೀಕ್ಷೆ-1’ : ಈ ನಿಯಮಗಳ ಪಾಲನೆ ಕಡ್ಡಾಯ
KARNATAKA

BIG NEWS : ನಾಳೆಯಿಂದ ರಾಜ್ಯಮಟ್ಟದ `SSLC ಪೂರ್ವ ಸಿದ್ಧತಾ ಪರೀಕ್ಷೆ-1’ : ಈ ನಿಯಮಗಳ ಪಾಲನೆ ಕಡ್ಡಾಯ

By kannadanewsnow5704/01/2026 6:25 AM

ಬೆಂಗಳೂರು : 2025-26ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆ-1ರ ವೇಳಾಪಟ್ಟಿ ಮತ್ತು ಮಾರ್ಗಸೂಚಿಯನ್ವಯ ಪರೀಕ್ಷೆಯನ್ನು ನಡೆಸುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮಹತ್ವದ ಆದೇಶ ಹೊರಡಿಸಿದೆ.

2025-263 ಸಾಲಿನ ಎಸ್.ಎಸ್.ಎಲ್.ಸಿ ಪೂರ್ವಸಿದ್ಧತಾ ಪರೀಕ್ಷೆ-1ನ್ನು 05.01.2026 ರಿಂದ 10.01.2026 ರವರೆಗೆ ನಡೆಸಲು ತೀರ್ಮಾನಿಸಲಾಗಿದ್ದು, ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರ್ವ ಸಿದ್ದತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ, ಅಯಾ ದಿನದ ಪ್ರಶ್ನೆಪತ್ರಿಕೆಯನ್ನು ವೇಳಾಪಟ್ಟಿಯಂತೆ ವಿಷಯವಾರು ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ದಿನದಂದು ಪೂರ್ವಾಹ್ನ 07.00 ಗಂಟೆಗೆ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಸಂಬಂಧಿಸಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪ್ರಶ್ನೆಪತ್ರಿಕೆಯನ್ನು ಮುದ್ರಿಸಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸುವುದು.

ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ದಿಕ್ಕೂಚಿಯಾಗಿರುತ್ತದೆ. ಆದ್ದರಿಂದ ಪೂರ್ವಸಿದ್ಧತಾ ಪರೀಕ್ಷೆಯನ್ನು ಮುಖ್ಯ ಪರೀಕ್ಷೆಯನ್ನು ನಡೆಸುವ ರೀತಿಯಲ್ಲಿಯೇ ಶಿಸ್ತುಬದ್ಧವಾಗಿ, ಹಾಗೂ ಪಾರದರ್ಶಕವಾಗಿ ನಡೆಸಲು, ಜಿಲ್ಲಾ ಉಪನಿರ್ದೇಶಕರು (ಆಡಳಿತ)ರವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯಶಿಕ್ಷಕರುಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವುದು.

ಪರೀಕ್ಷೆ ನಡೆದ ಮರುದಿನ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶ ಮತ್ತು ಕಲಿಕೆಯ ಕೊರತೆಯನ್ನು ವಿದ್ಯಾರ್ಥಿ ಮತ್ತು ಪೋಷಕರ ಗಮನಕ್ಕೆ ತರುವುದು. ನಂತರದ ಉಳಿದ ದಿನಗಳಲ್ಲಿ ವಿದ್ಯಾರ್ಥಿಯು ಕಲಿಯದೇ ಇರುವ ಅಂಶಗಳ ಬಗ್ಗೆ ಕಲಿಕೆಯಾಗುವಂತೆ ಅಗತ್ಯ ಕ್ರಮವಹಿಸುವುದು. ಪ್ರಸ್ತುತ ವಾರ್ಷಿಕವಾಗಿ ಮೂರು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಸದರಿ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಫಲಿತಾಂಶದ ಸುಧಾರಣೆಗೆ ಅಗತ್ಯಕಮ ಕೈಗೊಳ್ಳುವುದು.

BIG NEWS: State-level `SSLC Preparatory Exam-1' schedule announced: Compliance with these rules is mandatory
Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM1 Min Read

ಪ್ರತಿಯೊಬ್ಬ ಭಾರತೀಯರು ತಮ್ಮ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

19/04/2026 11:47 AM1 Min Read

ಗಮನಿಸಿ : ಜಮೀನು, ಮನೆ ಖರೀದಿಗೂ ಮುನ್ನ ಮಾಲೀಕತ್ವದ ಅಸಲಿತನ ಪತ್ತೆ ಹಚ್ಚಲು ಜಸ್ಟ್ ಹೀಗೆ ಮಾಡಿ.!

19/04/2026 11:39 AM1 Min Read
Recent News

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

19/04/2026 12:01 PM

ALERT : ದೇಹದ ಈ 6 ಅಂಗಗಳಲ್ಲಿ `ಕ್ಯಾನ್ಸರ್’ ಅಪಾಯ ಹೆಚ್ಚು: WHO ವರದಿ

19/04/2026 11:59 AM

BREAKING : ಇಟಲಿಯಲ್ಲಿ ಇಬ್ಬರು ಭಾರತೀಯರ ಗುಂಡಿಕ್ಕಿ ಹತ್ಯೆಗೈದು ಕಾರಿನಲ್ಲಿ ಪರಾರಿಯಾದ ಹಂತಕ.!

19/04/2026 11:54 AM

ಪ್ರತಿಯೊಬ್ಬ ಭಾರತೀಯರು ತಮ್ಮ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

19/04/2026 11:47 AM
State News
KARNATAKA

BREAKING : ಧರ್ಮಸ್ಥಳದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ : ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಇಬ್ಬರು ಅರೆಸ್ಟ್!

By kannadanewsnow0519/04/2026 12:01 PM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಮತ್ತೊಂದು ಪೈಶಚಿಕ ಕೃತ್ಯ ನಡೆದಿದೆ. ಅಪ್ರಾಪ್ತ ಬಾಲಕಿಗೆ ಪುಸಲಾಯಿಸಿ…

ಪ್ರತಿಯೊಬ್ಬ ಭಾರತೀಯರು ತಮ್ಮ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕಾದ ತುರ್ತು ಸಹಾಯವಾಣಿ ಸಂಖ್ಯೆಗಳಿವು.!

19/04/2026 11:47 AM

ಗಮನಿಸಿ : ಜಮೀನು, ಮನೆ ಖರೀದಿಗೂ ಮುನ್ನ ಮಾಲೀಕತ್ವದ ಅಸಲಿತನ ಪತ್ತೆ ಹಚ್ಚಲು ಜಸ್ಟ್ ಹೀಗೆ ಮಾಡಿ.!

19/04/2026 11:39 AM

SHOCKING : ಬೆಂಗಳೂರಲ್ಲಿ 50 ಸರ್ಕಾರಿ ಮಹಿಳೆಯರೊಂದಿಗೆ ದೈಹಿಕ ಸಂಪರ್ಕ? : ಉದ್ಯಮಿ ಕೃಪಲಾನಿ ಕರಾಳ ಮುಖ ಬಯಲು!

19/04/2026 11:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.