Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರಾಜ್ಯಮಟ್ಟದ ‘ಯುವ ಸ್ಪಂದನ ಸಾಂಸ್ಕೃತಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ರಾಜ್ಯಮಟ್ಟದ ‘ಯುವ ಸ್ಪಂದನ ಸಾಂಸ್ಕೃತಿಕ ಪರೀಕ್ಷೆ’ : ಶಿಕ್ಷಣ ಇಲಾಖೆ ಆದೇಶ.!

By kannadanewsnow57

ಬೆಂಗಳೂರು : ಸ್ವಾಮಿ ವಿವೇಕಾನಂದರ ಜಂಯತಿ ಪ್ರಯುಕ್ತ “ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ಮೇಲ್ಕಂಡ ವಿಷಯಕ್ಕೆ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ್ತ ವಿದ್ಯಾರ್ಥಿಗಳಿಗೆ ದೇಶ ಪ್ರೇಮ ಮತ್ತು ಭಾರತೀಯ ಸಂಸ್ಕೃತಿ ಅರಿವು ಮೂಡಿಸುವ ದೃಷ್ಟಿಯಿಂದ “ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ ನಡೆಸುವ ಬಗ್ಗೆ ಸೂಕ್ತ ಆದೇಶ ಹೊರಡಿಸುವಂತೆ ಉಲ್ಲೇಖಿತ ಪತ್ರದಲ್ಲಿ ತಿಳಿಸಿರುತ್ತಾರೆ.

ಆದುದರಿಂದ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಕಾಲೇಜುಗಳಲ್ಲಿ ಸ್ವಾಮಿ ವಿವೇಕಾನಂದರ ಜಂಯತಿ ಪ್ರಯುಕ್ತ “ಯುವಸ್ಪಂದನ “ರಾಜ್ಯಮಟ್ಟದ ಸಾಂಸ್ಕೃತಿಕ ಪರೀಕ್ಷೆ” ನಡೆಸುವಂತೆ ಸೂಚಿಸಲಾಗಿದೆ.

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಬೆಳಗಾವಿ ಕಾಂಗ್ರೆಸ್ ಶತಮಾನೋತ್ಸವ' ಕಾರ್ಯಕ್ರಮ ಆಯೋಜನೆ : ಶಿಕ್ಷಣ ಇಲಾಖೆ ಆದೇಶ.! BIG NEWS: State level 'Yuva Spandana Cultural Test' to be held in all colleges in the state: Education Department
Share. Facebook Twitter LinkedIn WhatsApp Email

Related Posts

Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

2 Mins Read

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

2 Mins Read

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

3 Mins Read
Recent News
Adilabad Medical Negligence Rs 1 Crore Compensation

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

ALERT : ಐಸ್ ಕ್ರೀಮ್ ಪ್ರಿಯರೇ ಎಚ್ಚರ : ತಪ್ಪದೇ ಇದನ್ನೊಮ್ಮೆ ಓದಲೇಬೇಕು | Ice cream

State News
Adilabad Medical Negligence Rs 1 Crore Compensation KARNATAKA

ಸ್ಕ್ಯಾನಿಂಗ್ ವರದಿಯಲ್ಲಿ ಲೋಪ : ಮಗು ಹುಟ್ಟುವ ಮುನ್ನ ಅಂಧತ್ವ ಪತ್ತೆ ಹಚ್ಚದ ವೈದ್ಯರಿಗೆ 1 ಕೋಟಿ ರೂಪಾಯಿ ದಂಡ | Medical Negligence Fine

By ಅವಿನಾಶ್‌ ಆರ್‌ ಭೀಮಸಂದ್ರ KARNATAKA 2 Mins Read

ವೈದ್ಯಕೀಯ ಕ್ಷೇತ್ರವು ಭರವಸೆಯ ಮೇಲೆ ನಿಂತಿದೆ. ರೋಗಿಯು ವೈದ್ಯರನ್ನು ನಂಬಿ ಚಿಕಿತ್ಸೆಗೆ ಒಳಗಾಗುತ್ತಾರೆ. ಆದರೆ ಅದೇ ವಿಶ್ವಾಸಕ್ಕೆ ಧಕ್ಕೆ ಉಂಟಾದಾಗ…

ಯಾವ ವಾಹನಕ್ಕೆ ಯಾವ ಬಣ್ಣದ ನಂಬರ್ ಪ್ಲೇಟ್ ಇರಬೇಕು? ಇಲ್ಲಿದೆ ಉಪಯುಕ್ತ ಮಾಹಿತಿ | Number Plate

ಕೆಆರ್‌ಎಸ್ ಅಣೆಕಟ್ಟಿನ ನೀರಿನ ಮಟ್ಟ 90 ಅಡಿಗೆ ಕುಸಿತ, ಬೆಂಗಳೂರು ಸೇರಿದಂತೆ ಹಳೇ ಮೈಸೂರು ಭಾಗಕ್ಕೆ ಜಲಕ್ಷಾಮದ ಭೀತಿ

ವಾಸ್ತು ಸರಿಯಾಗಿದ್ರೆ… ಜೀವನದಲ್ಲಿ ಶಾಂತಿ, ಸಮೃದ್ಧಿ ಮತ್ತು ಸಕಾರಾತ್ಮಕ ಶಕ್ತಿ ನೆಲೆಸುತ್ತದೆ! ಆ ಬಗ್ಗೆ ಈ ಸುದ್ದಿ ಓದಿ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.