Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಾಲ ಮಾಡದೇ ದೇಶವಾಗಲಿ, ರಾಜ್ಯವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

07/03/2026 12:08 PM

ಅಮೆರಿಕ ಅಧ್ಯಕ್ಷರ ಹತ್ಯೆಗೆ ಇರಾನ್ ಕುಮ್ಮಕ್ಕು: ಪಾಕಿಸ್ತಾನಿ ಪ್ರಜೆ ಆಸಿಫ್ ಮರ್ಚೆಂಟ್ ದೋಷಿ ಎಂದು ಘೋಷಿಸಿದ US ನ್ಯಾಯಾಲಯ

07/03/2026 12:04 PM

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ತಪ್ಪದೇ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 3 ಆ್ಯಪ್‌ ಗಳು!

07/03/2026 11:53 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಹೆಸರು ಸೇರ್ಪಡೆ, ತಿದ್ದುಪಡಿಗೆ ಮಾ.31 ಲಾಸ್ಟ್ ಡೇಟ್.!
KARNATAKA

BIG NEWS : ರಾಜ್ಯದ ‘ಪಡಿತರ ಚೀಟಿ’ದಾರರೇ ಗಮನಿಸಿ : ಹೆಸರು ಸೇರ್ಪಡೆ, ತಿದ್ದುಪಡಿಗೆ ಮಾ.31 ಲಾಸ್ಟ್ ಡೇಟ್.!

By kannadanewsnow5715/03/2025 10:10 AM

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರು, ತಮ್ಮ ಕಾರ್ಡ್ ಗೆ ಹೊಸದಾಗಿ ಸದಸ್ಯರ ಹೆಸರು ಸೇರ್ಪಡೆ, ತೆಗೆದು ಹಾಕೋದಕ್ಕೆ, ಹೆಸರು ತಿದ್ದುಪಡಿ ಮಾಡೋದಕ್ಕೆ ಆಹಾರ ಇಲಾಖೆಯಿಂದ ಅವಕಾಶ ನೀಡಲಾಗಿದೆ. ಇದೇ ಮಾರ್ಚ್ 31ರವರೆಗೆ ಅವಕಾಶ ನೀಡಲಾಗಿದೆ.

ಹೌದು, ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಸಿಹಿಸುದ್ದಿ ನೀಡಿದ್ದು, ಹೆಸರು ಸೇರ್ಪಡೆ/ತಿದ್ದುಪಡಿಗೆ ಮಾರ್ಚ್ ತಿಂಗಳ ಅಂತ್ಯದವರೆಗೆ ಅವಕಾಶ ನೀಡಲಾಗಿದೆ. ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ,ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ. ಮಾರ್ಚ್ 31ರ ಅಂತ್ಯದವರೆಗೆ ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ.

ಬೆಂಗಳೂರು ಒನ್, ಸೈಬರ್ ಸೆಂಟರ್ ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಸಬಹುದು. ವಟ್ನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಕೂಡ ಆನ್ನೈನ್ ನಲ್ಲಿ ಅರ್ಜಿ ಸಲ್ಲಿಸಬೇಕಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ಟ್ ಗಮನಿಸಬಹುದಾಗಿದೆ.

ರೇಷನ್ ಕಾರ್ಡ್ ನಲ್ಲಿ ಹೆಂಡತಿ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಆಧಾರ್ ಕಾರ್ಡ್

ಮದುವೆ ಪ್ರಮಾಣ ಪತ್ರ

ಪೋಷಕರ ಪಡಿತರ ಚೀಟಿ ಅಗತ್ಯ.

ಪಡಿತರ ಚೀಟಿಗೆ ಮಗುವಿನ ಹೆಸರು ಸೇರ್ಪಡೆಗೆ ಈ ದಾಖಲೆಗಳು ಕಡ್ಡಾಯ

ಮಗುವಿನ ಜನನ ಪ್ರಮಾಣಪತ್ರ

ಹೆತ್ತವರ ಆಧಾರ್ ಕಾರ್ಡ್

ಈ ಪ್ರಕ್ರಿಯೆಯನ್ನು ಅನುಸರಿಸಿ

ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ಇದರ ನಂತರ ನೀವು ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ನೀವು ಲಾಗಿನ್ ಆಗಬೇಕು. ಇದರ ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ನೀವು ನೋಡುತ್ತೀರಿ, ಅದರಲ್ಲಿ ನೀವು ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ನೀವು ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ಇದರ ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.

ಅದರೊಂದಿಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು. ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ. ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು. ಫಾರ್ಮ್ ಅನ್ನು ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ. ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ನೀವು ಟ್ರ್ಯಾಕ್ ಮಾಡಬಹುದು. ಇದರ ನಂತರ ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ. ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು. ಹತ್ತಿರದ ಪಡಿತರ ಅಂಗಡಿಗೆ ಹೋಗುವ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.

ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ

ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾ‌ರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.

ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ

ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.

ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.

ಹೊಸ ಪೇಜ್ ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.

ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.

ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್‌ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.

BIG NEWS: State ration card holders take note: Last date for name addition and correction is March 31!
Share. Facebook Twitter LinkedIn WhatsApp Email

Related Posts

BIG NEWS : ಸಾಲ ಮಾಡದೇ ದೇಶವಾಗಲಿ, ರಾಜ್ಯವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

07/03/2026 12:08 PM1 Min Read

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ತಪ್ಪದೇ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 3 ಆ್ಯಪ್‌ ಗಳು!

07/03/2026 11:53 AM2 Mins Read

ಗಮನಿಸಿ : `ಇನ್ವರ್ಟರ್ ಬ್ಯಾಟರಿಗೆ’ ಯಾವಾಗ ನೀರು ಹಾಕಬೇಕು? ನಿರ್ಲಕ್ಷ್ಯ ಮಾಡದೇ ಈ ಕೆಲಸ ಮಾಡಿ!

07/03/2026 11:41 AM2 Mins Read
Recent News

BIG NEWS : ಸಾಲ ಮಾಡದೇ ದೇಶವಾಗಲಿ, ರಾಜ್ಯವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

07/03/2026 12:08 PM

ಅಮೆರಿಕ ಅಧ್ಯಕ್ಷರ ಹತ್ಯೆಗೆ ಇರಾನ್ ಕುಮ್ಮಕ್ಕು: ಪಾಕಿಸ್ತಾನಿ ಪ್ರಜೆ ಆಸಿಫ್ ಮರ್ಚೆಂಟ್ ದೋಷಿ ಎಂದು ಘೋಷಿಸಿದ US ನ್ಯಾಯಾಲಯ

07/03/2026 12:04 PM

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ತಪ್ಪದೇ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 3 ಆ್ಯಪ್‌ ಗಳು!

07/03/2026 11:53 AM

​ರ‍್ಯಾಪ್ ಶೋ ಸ್ಟೇಜ್‌ನಿಂದ ಪ್ರಧಾನಿ ಪೀಠದವರೆಗೆ: ನೇಪಾಳದಲ್ಲಿ ಅಬ್ಬರಿಸಿದ ‘ಬಾಲೆನ್’ ಅಲೆ; ಹಳೆ ರಾಜಕೀಯಕ್ಕೆ ಹೊಸ ಭಾಷ್ಯ!

07/03/2026 11:43 AM
State News
KARNATAKA

BIG NEWS : ಸಾಲ ಮಾಡದೇ ದೇಶವಾಗಲಿ, ರಾಜ್ಯವಾಗಲಿ ಅಭಿವೃದ್ಧಿ ಆಗಲು ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ

By kannadanewsnow0507/03/2026 12:08 PM KARNATAKA 1 Min Read

ಬೆಂಗಳೂರು : ನಿನ್ನೆ ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಿಜೆಟ್ ಮಂಡನೆ ಮಾಡಿದರು. ಬಜೆಟ್ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ,…

ಮಹಿಳೆಯರೇ ಗಮನಿಸಿ : ನಿಮ್ಮ ಸುರಕ್ಷತೆಗಾಗಿ ತಪ್ಪದೇ ಮೊಬೈಲ್ ನಲ್ಲಿ ಇಟ್ಟುಕೊಳ್ಳಲೇಬೇಕು ಈ 3 ಆ್ಯಪ್‌ ಗಳು!

07/03/2026 11:53 AM

ಗಮನಿಸಿ : `ಇನ್ವರ್ಟರ್ ಬ್ಯಾಟರಿಗೆ’ ಯಾವಾಗ ನೀರು ಹಾಕಬೇಕು? ನಿರ್ಲಕ್ಷ್ಯ ಮಾಡದೇ ಈ ಕೆಲಸ ಮಾಡಿ!

07/03/2026 11:41 AM

ಪತ್ನಿಯನ್ನ ತವರಿಗೆ ಕಳಿಸಿ, ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ : ಮದ್ವೆಯಾಗು ಎಂದಿದ್ದಕ್ಕೆ ಹತ್ಯೆಗೈದ ಪಾಪಿ!

07/03/2026 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.