Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM

ಮಗುವಿನ ಮೆದುಳಿನ ಬೆಳವಣಿಗೆಗೆ ಕೋಲಿನ್ ಪೂರಕಗಳು ಎಷ್ಟು ಮುಖ್ಯ? ಇಲ್ಲಿದೆ ತಜ್ಞ ವೈದ್ಯರ ಮಹತ್ವದ ಮಾಹಿತಿ

08/03/2026 5:49 AM

ಕರುಳಿನ ಕ್ಯಾನ್ಸರ್ ತಡೆಗಟ್ಟಲು ಈ 5 ಆಹಾರಗಳಿಗೆ ಇಂದೇ ಗುಡ್‌ಬೈ ಹೇಳಿ: ತಜ್ಞರ ಎಚ್ಚರಿಕೆ!

08/03/2026 5:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ ಮಾಡಲು ಏ.30 ಕೊನೆಯ ದಿನ | Ration Card e-KYC
KARNATAKA

BIG NEWS : ರಾಜ್ಯದ ಪಡಿತರ ಚೀಟಿದಾರರೇ ಗಮನಿಸಿ : `ಇ-ಕೆವೈಸಿ’ ಮಾಡಲು ಏ.30 ಕೊನೆಯ ದಿನ | Ration Card e-KYC

By kannadanewsnow5721/04/2025 2:13 PM

ಬೆಂಗಳೂರು : ರಾಜ್ಯದ ಎಲ್ಲಾ ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳು ಮ್ಯಾಪಿಂಗ್ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಆರ್ಥಿಕವಾಗಿ ದುರ್ಬಲರಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಆಹಾರ ಭದ್ರತಾ ಕಾಯ್ದೆ ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಕಡ್ಡಾಯವಾಗಿ ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಫಲಾನುಭವಿಗಳ ಮ್ಯಾಪಿಂಗ್ ಕಾರ್ಯ ಚಾಲ್ತಿಯಲ್ಲಿದ್ದು, ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಜಿಲ್ಲೆಯಲ್ಲಿ ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿದಾರರು ಈಗಾಗಲೇ ಕುಟುಂಬ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರು ತಮ್ಮ ವ್ಯಾಪ್ತಿಯ ನ್ಯಾಯಬೆಲೆ ಅಂಗಡಿ ಮಟ್ಟದಲ್ಲಿಯೇ ಕುಟುಂಬದ ಎಲ್ಲಾ ಸದಸ್ಯರು ಕಡ್ಡಾಯವಾಗಿ ತಮ್ಮ ಬೆರಳಚ್ಚು ನೀಡಿ (ಇ-ಕೆವೈಸಿ) ನವೀಕರಿಸಿಕೊಳ್ಳಬೇಕು.

ಇ-ಕೈವೈಸಿ ಆಗದ ಮತ್ತು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಮ್ಯಾಪಿಂಗ್ ಆಗದ ಫಲಾನುಭವಿಗಳ ಪಟ್ಟಿಯನ್ನು ಪ್ರತಿಯೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರಕಟಿಸಲಾಗಿದೆ. ಇ-ಕೆವೈಸಿ ಮತ್ತು ಜಾತಿವಾರು ಮ್ಯಾಪಿಂಗ್ ಆಗದ ಫಲಾನುಭವಿಗಳು ಕೂಡಲೇ ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.

ಪೋರ್ಟಬಲಿಟಿಯಿಂದ ಸ್ವೀಕರಿಸುವ ಕಾರ್ಡುದಾರರು ಅಥವಾ ವಲಸೆ ಹೋಗಿರುವ ಕಾರ್ಡುದಾರರ ಸದಸ್ಯರು ತಾವು ಇರುವ ಸ್ಥಳದಲ್ಲಿಯೇ ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಆಧಾರ್ ಪ್ರತಿಯೊಂದಿಗೆ ಬೆರಳಚ್ಚು ನೀಡಿ ಇ-ಕೆವೈಸಿ ನವೀಕರಿಸಿಕೊಳ್ಳಬೇಕು ಮತ್ತು ಜಾತಿವಾರು ಮ್ಯಾಪಿಂಗ್ ಮಾಡಿಸಬೇಕು.

ಇ-ಕೆವೈಸಿ ನವೀಕರಿಸಿಕೊಳ್ಳದ ಪಡಿತರ ಚೀಟಿದಾರರಿಗೆ/ಸದಸ್ಯರಿಗೆ ಮುಂದಿನ ತಿಂಗಳು ಆಹಾರ ಧಾನ್ಯಗಳ ಹಂಚಿಕೆ ಸ್ಥಗಿತಗೊಳಿಸಲಾಗುವುದು. ಹಾಗಾಗಿ ಕೂಡಲೇ ಪಡಿತರ ಚೀಟಿದಾರರು ಹತ್ತಿರದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಉಚಿತವಾಗಿ ಇ-ಕೆವೈಸಿ ಮಾಡಿಕೊಳ್ಳಲು ಏ.30 ರ ವರೆಗೆ ಕೊನೆಯ ಕಾಲಾವಕಾಶ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIG NEWS: State ration card holders take note: Last date to do `e-KYC' is 30th April | Ration Card e-KYC
Share. Facebook Twitter LinkedIn WhatsApp Email

Related Posts

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM2 Mins Read

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM2 Mins Read

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read
Recent News

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

08/03/2026 6:19 AM

ಮಗುವಿನ ಮೆದುಳಿನ ಬೆಳವಣಿಗೆಗೆ ಕೋಲಿನ್ ಪೂರಕಗಳು ಎಷ್ಟು ಮುಖ್ಯ? ಇಲ್ಲಿದೆ ತಜ್ಞ ವೈದ್ಯರ ಮಹತ್ವದ ಮಾಹಿತಿ

08/03/2026 5:49 AM

ಕರುಳಿನ ಕ್ಯಾನ್ಸರ್ ತಡೆಗಟ್ಟಲು ಈ 5 ಆಹಾರಗಳಿಗೆ ಇಂದೇ ಗುಡ್‌ಬೈ ಹೇಳಿ: ತಜ್ಞರ ಎಚ್ಚರಿಕೆ!

08/03/2026 5:44 AM

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM
State News
KARNATAKA

ಹೆಣ್ಣುಮಕ್ಕಳ ಪೋಷಕರಿಗೆ ಗರ್ಭಕಂಠದ ಕ್ಯಾನ್ಸರ್ ತಡೆಗೆ ‘HPV ಲಸಿಕೆ’ ಬಗ್ಗೆ ಮಹತ್ವದ ಮಾಹಿತಿ

By kannadanewsnow0908/03/2026 6:19 AM KARNATAKA 2 Mins Read

ಉತ್ತರ ಕನ್ನಡ: ಗರ್ಭಕಂಠದ ಕ್ಯಾನ್ಸರ್ ಭಾರತದಲ್ಲಿ ಮಹಿಳೆಯರಲ್ಲಿ ಎರಡನೇ ಅತ್ಯಂತ ಸಾಮಾನ್ಯವಾದ ಕ್ಯಾನ್ಸರ್ ಎಂದು ಪರಿಗಣಿಸಲಾಗಿದ್ದು, 2022 ವರ್ಷದ ಅಂಕಿ ಅಂಶಗಳ…

ಕುಸುಮ್-ಬಿ ಮೂಲಕ ನೀರಾವರಿ ಚಟುವಟಿಕೆಗಳಿಗೆ ಸಬ್ಸಿಡಿ ದರದಲ್ಲಿ ಸೌರ ಪಂಪ್‌ಸೆಟ್

08/03/2026 5:36 AM

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.