BIG NEWS : ರಾಜ್ಯ `ನಿವೃತ್ತ ಸರ್ಕಾರಿ ನೌಕರ’ರ ಗಮನಕ್ಕೆ : `ನಿವೃತ್ತಿ ವೇತನ’, `ತುಟ್ಟಿ ಭತ್ಯೆ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ!

ಬೆಂಗಳೂರು : ರಾಜ್ಯದ ನಿವೃತ್ತ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ನಿವೃತ್ತಿ ವೇತನ, ಇತರೆ ಭತ್ಯೆಗಳನ್ನು ಪರಿಷ್ಕರಿಸಿ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ನೀತಿ ನಿರ್ಣಯದಂತೆ, ಮೇಲೆ (2)ರ ಆದೇಶದಲ್ಲಿ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನಂತೆ ರಾಜ್ಯ ಸರ್ಕಾರಿ ನೌಕರರ ವೇತನ ಶ್ರೇಣಿಗಳು ಮತ್ತು ಪಿಂಚಣಿಯನ್ನು ಪರಿಷ್ಕರಿಸಿ ಅನುಷ್ಠಾನಗೊಳಿಸಲು ಆದೇಶಗಳನ್ನು ಹೊರಡಿಸಲಾಗಿರುತ್ತದೆ. ಮುಂದುವರೆದು, ಕರ್ನಾಟಕ ನಾಗರೀಕ ಸೇವಾ (ಪರಿಷ್ಕೃತ ವೇತನ) ನಿಯಮಗಳು, 2024ರ ಅವಕಾಶಗಳಂತೆ ಪರಿಷ್ಕೃತ ವೇತನ ಶ್ರೇಣಿಗಳು ಮತ್ತು ಪರಿಷ್ಕೃತ … Continue reading BIG NEWS : ರಾಜ್ಯ `ನಿವೃತ್ತ ಸರ್ಕಾರಿ ನೌಕರ’ರ ಗಮನಕ್ಕೆ : `ನಿವೃತ್ತಿ ವೇತನ’, `ತುಟ್ಟಿ ಭತ್ಯೆ’ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ!