Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ಮಾ.15 ರಂದು ವಿಶೇಷ ‘ಯೂಟ್ಯೂಬ್ ಕಾರ್ಯಕ್ರಮ’ ಆಯೋಜನೆ | SSLC EXAM
KARNATAKA

BIG NEWS : ರಾಜ್ಯದ ‘SSLC’ ವಿದ್ಯಾರ್ಥಿಗಳೇ ಗಮನಿಸಿ : ಮಾ.15 ರಂದು ವಿಶೇಷ ‘ಯೂಟ್ಯೂಬ್ ಕಾರ್ಯಕ್ರಮ’ ಆಯೋಜನೆ | SSLC EXAM

By kannadanewsnow5712/03/2025 5:30 AM

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗದೇ, ಮಾನಸಿಕ ಶಾಂತ ಚಿತ್ತತೆಯ ಅಗತ್ಯವಿದೆ. ಈ ಹಿನ್ನಲೆಯಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಲ್ಲಿ ಮನೋಸ್ಥೈರ್ಯ ಹೆಚ್ಚಿಸೋದಕ್ಕೆ ನುರಿತ ಮನೋ ವೈದ್ಯರಿಂದ ಮಾರ್ಚ್.15ರಂದು ಯೂಟ್ಯೂಬ್ ನಲ್ಲಿ ವಿಶೇಷ ಕಾರ್ಯಕ್ರಮವ ಪ್ರಸಾರವಾಗಲಿದೆ.

ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಪರೀಕ್ಷಾ ವಿಭಾಗದ ನಿರ್ದೇಶಕರಾದಂತ ಹೆಚ್.ಎನ್ ಗೋಪಾಲಕೃಷ್ಣ ಮಾಹಿತಿ ನೀಡಿದ್ದು, ಎಸ್.ಎಸ್ಎಲ್.ಸಿ ಪರೀಕ್ಷೆಯನ್ನು ದಿನಾಂಕ:21-03-2025 ರಿಂದ 04-04-2025ರವರೆಗೆ ನಡೆಸಲಾಗುತ್ತಿದೆ. ಸದರಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಯಾವುದೇ ಆತಂಕ ಮತ್ತು ಭಯವಿಲ್ಲದೆ ಆತ್ಮ ಕ್ರೌರ್ಯದಿಂದ ಎದುರಿಸಬೇಕು ಎಂಬುದು ಮಂಡಲಿಯ ಆಶಯವಾಗಿದೆ ಎಂದಿದ್ದಾರೆ.

ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಪೂರ್ವ, ಪರೀಕ್ಷಾ ಸಂದರ್ಭ ಮತ್ತು ಪರೀಕ್ಷಾ ನಂತರದಲ್ಲಿ ವಿದ್ಯಾರ್ಥಿಗಳಲ್ಲಿ ಉಂಟಾಗಬಹುದಾದ ಮಾನಸಿಕ ಸಂದಿಗ್ಧತೆಗಳನ್ನು ನಿವಾರಿಸಿ, ಆತ್ಮ ಸ್ಟೈರ್ಯವನ್ನು ಹೆಚ್ಚಿಸಿ ಪರೀಕ್ಷೆಯನ್ನು ಅತ್ಯಂತ ಲವಲವಿಕೆಯಿಂದ ಎದುರಿಸಲು ಅಗತ್ಯವಿರುವ ಮಾರ್ಗದರ್ಶನವನ್ನು National Institute of Mental Health and Neuro Sciences (NIMHANS), ಬೆಂಗಳೂರು ಸಂಸ್ಥೆಯ ನುರಿತ ಮನೋವೈದ್ಯರಿಂದ ದಿನಾಂಕ:15-03-2025 ರ ಸಾಯಂಕಾಲ 4.00 ರಿಂದ 5.00 ರವರಗೆ “LIVE YOUTUBE PODCAST” ಕಾರ್ಯಕ್ರಮವನ್ನು ಮಂಡಲಿ ವತಿಯಿಂದ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ವಿದ್ಯಾರ್ಥಿಗಳು/ಪೋಷಕರು/ಶಿಕ್ಷಕರಿಗೆ ಮಾಹಿತಿಯನ್ನು ನೀಡಲು ಜಿಲ್ಲಾ / ತಾಲ್ಲೂಕು ಹಂತದಲ್ಲಿ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದ್ದಾರೆ.

BIG NEWS : State 'SSLC' students note: Special 'YouTube program' organized on March 15 | SSLC EXAM
Share. Facebook Twitter LinkedIn WhatsApp Email

Related Posts

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

21/03/2026 9:16 PM1 Min Read

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM2 Mins Read

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM2 Mins Read
Recent News

‘ಸ್ಲೀಪ್ ಡಿವೋರ್ಸ್’: ಉತ್ತಮ ಆರೋಗ್ಯಕ್ಕಾಗಿ ಪ್ರತ್ಯೇಕವಾಗಿ ಮಲಗಲು ಮುಂದಾಗುತ್ತಿರುವ ದಂಪತಿಗಳು!

21/03/2026 9:53 PM

ಬಹಾಮಾಸ್ ಬಳಿಯ ‘ಶಾರ್ಕ್’ಗಳಲ್ಲಿ ಕೊಕೇನ್ ಮತ್ತು ಕೆಫೀನ್ ಅಂಶ ಕಂಡುಬಂದಿದೆ ; ಅಧ್ಯಯನ

21/03/2026 9:53 PM

ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು

21/03/2026 9:49 PM

ಡೇಟಿಂಗ್ ಲೋಕದ ಹೊಸ ವಿಲನ್ ‘ಘೋಸ್ಟ್‌ಲೈಟಿಂಗ್’: ಇದು ‘ಘೋಸ್ಟಿಂಗ್‌’ಗಿಂತಲೂ ಹೆಚ್ಚು ಅಪಾಯಕಾರಿ ಏಕೆ?

21/03/2026 9:46 PM
State News
KARNATAKA

ಇದು ‘ಕೆಎನ್ಎನ್ ಸುದ್ದಿ’ ಫಲಶೃತಿ: ಚಾಮರಾಜನಗರದಲ್ಲಿ ವಿವಾದಕ್ಕೆ ಕಾರಣವಾಗಿದ್ದ ‘ಫ್ಲೆಕ್ಸ್’ ತೆರವು

By kannadanewsnow0921/03/2026 9:16 PM KARNATAKA 1 Min Read

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ ಚಾಮರಾಜನಗರ: ಮಂಡ್ಯ ಜಿಲ್ಲೆಯಲ್ಲಿ ಎಸ್ಪಿಯವರ ಫ್ಲೆಕ್ಸ್ ವಿವಾದ ಸೃಷ್ಟಿಸಿದ ಬೆನ್ನಲ್ಲೇ, ಚಾಮರಾಜನಗರದಲ್ಲೂ ಅಂತಹದ್ದೇ ಘಟನೆ…

ಮಂಡ್ಯದಲ್ಲಿ ‘IPS ಅಧಿಕಾರಿ’ಯ ‘ಫ್ಲೆಕ್ಸ್’ ಹವಾ: ರಾಜಕಾರಣಿಗಳನ್ನೇ ಮೀರಿಸಿದ ‘ಎಸ್ಪಿ ಶೋಭರಾಣಿ’!

21/03/2026 7:49 PM

ಸಾಗರದ ಮಣ್ಣಿನ ಸೌಹಾರ್ದದ ಕಂಪನ್ನು ಹೆಚ್ಚಿಸಿದ ರಂಜಾನ್: ಮಾಜಿ ಸದಸ್ಯ ಜಾಕಿರ್ ನಿವಾಸಕ್ಕೆ ಶಾಸಕ ಬೇಳೂರು ಭೇಟಿ

21/03/2026 7:40 PM

ಚಾಮರಾಜನಗರ: ಪ್ಲೆಕ್ಸ್ ಗಳಲ್ಲಿ ಪ್ರಚಾರಕ್ಕಿಳಿದ್ರಾ ಜಿಲ್ಲಾ ಮಟ್ಟದ ಅಧಿಕಾರಿಗಳು.!?

21/03/2026 7:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.