Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ‘ಬೇಸಿಗೆ ತೀವ್ರತೆ’ ಹೆಚ್ಚಾಗುತ್ತಿರುವುದೇಕೆ? ಇಲ್ಲಿದೆ ಶಾಕಿಂಗ್ ಮಾಹಿತಿ | Heatwaves

21/04/2026 3:51 PM

ಇಂದು ಸಂಜೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ : 17 ಜಿಲ್ಲೆಗಳಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

21/04/2026 3:47 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 753 ಪಾಯಿಂಟ್ಸ್ ಏರಿಕೆ, 24,500ರ ಗಡಿ ದಾಟಿದ ನಿಫ್ಟಿ | Sensex Update

21/04/2026 3:42 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಎ & ಬಿ ಖಾತಾ’ ಪಡೆಯಲು 3 ತಿಂಗಳು ಅವಕಾಶ.!
KARNATAKA

BIG NEWS : ರಾಜ್ಯದ `ಆಸ್ತಿ’ ಮಾಲೀಕರೇ ಗಮನಿಸಿ : `ಎ & ಬಿ ಖಾತಾ’ ಪಡೆಯಲು 3 ತಿಂಗಳು ಅವಕಾಶ.!

By kannadanewsnow5721/02/2025 10:27 AM

ಬೆಂಗಳೂರು : ರಾಜ್ಯದ ಮಹಾನಗರಗಳ ಪಾಲಿಕೆ ವ್ಯಾಪ್ತಿಯಲ್ಲಿ ದಿ: 10/09/2024ರ ಅಂತ್ಯದವರೆಗೆ ಅನಧಿಕೃತ ಬಡಾವಣೆಗಳಲ್ಲಿ ನಿರ್ಮಿಸಿಕೊಂಡಿರುವ ನಿವೇಶನ/ಕಟ್ಟಡಗಳಿಗೆ ಬಿ-ಖಾತೆ ನೀಡಲು ಅವಕಾಶ ಕಲ್ಪಿಸಿಕೊಡಲಾಗಿದ್ದು, ಆಸ್ತಿ ಮಾಲೀಕರು ಪಾಲಿಕೆ ಕಚೇರಿಯನ್ನು ಸಂಪರ್ಕಿಸುವಂತೆ ತಿಳಿಸಲಾಗಿದೆ.

ಎ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಮಾಡಿಸುವ ನೊಂದಾಯಿತ ಮಾರಾಟ ಪತ್ರಗಳು/ದಾನ ಪತ್ರ/ವಿಭಾಗ ಪತ್ರಗಳು ಅಥವಾ ಸರ್ಕಾರದ ನಿಗಮ ಮಂಡಳಿಗಳಿAದ ನೀಡಲಾದ ಹಕ್ಕುಪತ್ರಗಳು/ ಮಂಜೂರಾತಿ ಪತ್ರಗಳು, ಕಂದಾಯ ಇಲಾಖೆಯಿಂದ 94 ಸಿ.ಸಿ. ಅಡಿ ನೀಡಲಾದ ಹಕ್ಕುಪತ್ರ. ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನ ಬಿಡುಗಡೆ ಪತ್ರ. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ ಮತ್ತು ಕಟ್ಟಡವಿದ್ದಲ್ಲಿ ವಿದ್ಯುಚ್ಛಕ್ತಿ ಬಿಲ್ ಪ್ರತಿಗಳನ್ನು ಸಲ್ಲಿಸುವುದು.

ಬಿ-ಖಾತೆ ಪಡೆಯಲು ಆಸ್ತಿಗೆ ಸಂಬಂಧಿಸಿದ ಸ್ವತ್ತಿನ ಮಾಲೀಕತ್ವ ಸಾಬೀತು ಪಡಿಸುವ ದಿ: 10/09/2024ರ ಪೂರ್ವದಲ್ಲಿ ನೊಂದಾಯಿತ ಮಾರಾಟ ಪತ್ರಗಳು/ ದಾನ ಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು. ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಶೀದಿ. ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿಗಳನ್ನು ಸಲ್ಲಿಸುವುದು.
ಈ ಪ್ರಕಟಣೆ ದಿನಾಂಕದಿಂದ ಮೂರು ತಿಂಗಳೊಳಗೆ ದಾಖಲೆಗಳನ್ನು ಸಲ್ಲಿಸಿ ಬಿ-ಖಾತೆಯನ್ನು ಪಡೆಯಬಹುದಾಗಿದೆ.

BIG NEWS : ರಾಜ್ಯದ `ಆಸ್ತಿ' ಮಾಲೀಕರೇ ಗಮನಿಸಿ : `ಎ & ಬಿ ಖಾತಾ' ಪಡೆಯಲು 3 ತಿಂಗಳು ಅವಕಾಶ.!
Share. Facebook Twitter LinkedIn WhatsApp Email

Related Posts

ಇಂದು ಸಂಜೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ : 17 ಜಿಲ್ಲೆಗಳಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

21/04/2026 3:47 PM1 Min Read

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

21/04/2026 3:40 PM2 Mins Read

ಸಿದ್ದರಾಮಯ್ಯ ಈಗಲೂ ಟಗರು, ಅವರು ಗರ್ಜಿಸಿದರೆ ಸೌಂಡೇ ಬೇರೆ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

21/04/2026 3:38 PM1 Min Read
Recent News

ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ‘ಬೇಸಿಗೆ ತೀವ್ರತೆ’ ಹೆಚ್ಚಾಗುತ್ತಿರುವುದೇಕೆ? ಇಲ್ಲಿದೆ ಶಾಕಿಂಗ್ ಮಾಹಿತಿ | Heatwaves

21/04/2026 3:51 PM

ಇಂದು ಸಂಜೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ : 17 ಜಿಲ್ಲೆಗಳಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

21/04/2026 3:47 PM

ಹೂಡಿಕೆದಾರರಿಗೆ ಸಂತಸದ ಸುದ್ದಿ: ಸೆನ್ಸೆಕ್ಸ್ 753 ಪಾಯಿಂಟ್ಸ್ ಏರಿಕೆ, 24,500ರ ಗಡಿ ದಾಟಿದ ನಿಫ್ಟಿ | Sensex Update

21/04/2026 3:42 PM

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

21/04/2026 3:40 PM
State News
KARNATAKA

ಇಂದು ಸಂಜೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ : 17 ಜಿಲ್ಲೆಗಳಗೆ ಯೆಲ್ಲೊ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ!

By kannadanewsnow0521/04/2026 3:47 PM KARNATAKA 1 Min Read

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸೂರ್ಯನ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮತ್ತೊಂದೆಡೆ…

ನಾನು ಜೆಡಿಎಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ: ಪಕ್ಷಾಂತರ ವದಂತಿಗಳಿಗೆ ಸಚಿವ ಜಮೀರ್ ಅಹ್ಮದ್ ಖಡಕ್ ಉತ್ತರ!

21/04/2026 3:40 PM

ಸಿದ್ದರಾಮಯ್ಯ ಈಗಲೂ ಟಗರು, ಅವರು ಗರ್ಜಿಸಿದರೆ ಸೌಂಡೇ ಬೇರೆ: ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

21/04/2026 3:38 PM

ಬೆಂಗಳೂರಲ್ಲಿ ಜನಗಣತಿಗೆ ಗೈರಾದವರಿಗೆ ಜಿಬಿಎ ಶಾಕ್: ಎಫ್ಐಆರ್ ದಾಖಲಿಸಿ, ಕಾನೂನು ಕ್ರಮದ ಎಚ್ಚರಿಕೆ

21/04/2026 2:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.