BIG NEWS: ರಾಜ್ಯದಲ್ಲಿ ಟ್ರಾಕ್ಟರ್ ಗಳಲ್ಲಿ ಅಬ್ಬರಿಸುವ ‘ಡಿಜೆ ಸೌಂಡ್’ಗೆ ಬ್ರೇಕ್: ‘ಸಿಸ್ಟಂ ತೆರವಿ’ಗೆ ಸರ್ಕಾರ ಆದೇಶ
ಬೆಂಗಳೂರು: ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಟ್ರಾಕ್ಟರ್ ಹಾಗೂ ಇತರ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಲಾಗಿರುವ ಅಬ್ಬರದ ಡಿಜೆ ಸೌಂಡ್ ಸಿಸ್ಟಮ್‌ಗಳ ವಿರುದ್ಧ ಕ್ರಮ ಕೈಗೊಳ್ಳಲು ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೆಳಗಾವಿ, ಬಾಗಲಕೋಟೆ ಮತ್ತು ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಟ್ರಾಕ್ಟರ್‌ಗಳಲ್ಲಿ ದೊಡ್ಡ ಮಟ್ಟದ ಶಬ್ದ ಮಾಡುವ ಧ್ವನಿವರ್ಧಕಗಳನ್ನು ಅಳವಡಿಸಿ, ಅಶ್ಲೀಲ ಹಾಡುಗಳನ್ನು ಹಾಕಲಾಗುತ್ತಿದೆ. ಇದರಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರರಾದ ಶ್ರೀನಿವಾಸಗೌಡ ಬಾ. ಪಾಟೀಲ ಅವರು ನೀಡಿದ್ದ ದೂರಿಗೆ … Continue reading BIG NEWS: ರಾಜ್ಯದಲ್ಲಿ ಟ್ರಾಕ್ಟರ್ ಗಳಲ್ಲಿ ಅಬ್ಬರಿಸುವ ‘ಡಿಜೆ ಸೌಂಡ್’ಗೆ ಬ್ರೇಕ್: ‘ಸಿಸ್ಟಂ ತೆರವಿ’ಗೆ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed