BIG NEWS : ರಾಜ್ಯ ಸರ್ಕಾರದಿಂದ `ಮುಜರಾಯಿ ಆಸ್ತಿ ರಕ್ಷಣೆ’ಗೆ ಕಟ್ಟುನಿಟ್ಟಿನ ಕ್ರಮ : 10,700 ಎಕರೆ ಭೂಮಿ ತೆರವುಗೊಳಿಸಿ ಸಂರಕ್ಷಣೆ.!

ಬೆಂಗಳೂರು : ರಾಜ್ಯ ಸರ್ಕಾರವು ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್‌ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಸೇರಿದ 34,564 ದೇವಸ್ಥಾನಗಳ ಪೈಕಿ ಬಹುತೇಕ ದೇವಸ್ಥಾನಗಳಿಗೆ ಸರಕಾರ ಮತ್ತು ದಾನಿಗಳು ನೀಡಿದ ಆಸ್ತಿಯಿದೆ. ಆದರೆ, ಬಹುತೇಕ ದೇವಸ್ಥಾನಗಳ ಆಸ್ತಿ ಖಾಸಗಿ ಪಾಲಾಗಿತ್ತು. ಇದೀಗ ಸರ್ವೆ ನಡೆಸಿ, ಕಳೆದ ಒಂದೂವರೆ ವರ್ಷದ ಅವಧಿಯಲ್ಲಿ ಸುಮಾರು … Continue reading BIG NEWS : ರಾಜ್ಯ ಸರ್ಕಾರದಿಂದ `ಮುಜರಾಯಿ ಆಸ್ತಿ ರಕ್ಷಣೆ’ಗೆ ಕಟ್ಟುನಿಟ್ಟಿನ ಕ್ರಮ : 10,700 ಎಕರೆ ಭೂಮಿ ತೆರವುಗೊಳಿಸಿ ಸಂರಕ್ಷಣೆ.!