Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

04/04/2026 4:21 PM

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ `ಇ-ಕೆವೈಸಿ’ ಕಡ್ಡಾಯ.!
KARNATAKA

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ `ಇ-ಕೆವೈಸಿ’ ಕಡ್ಡಾಯ.!

By kannadanewsnow5722/12/2024 2:18 PM

2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು,  ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.

2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಲ್ಲಾ ಅರ್ಹ ಫಲಾನುಭವಿಗಳು ಸಕಾಲದಲ್ಲಿ ಇ-ಕೆವೈಸಿ ನೊಂದಣಿ ಮಾಡಿಸಲು ಕೋರಿದೆ.

ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇ-ಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಜಗದೀಶ್ ಹೆಬ್ಬಳ್ಳಿ ತಿಳಿಸಿದ್ದಾರೆ.

BIG NEWS : ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ವಿದ್ಯಾರ್ಥಿ ವೇತನಕ್ಕೆ `ಇ-ಕೆವೈಸಿ' ಕಡ್ಡಾಯ.! BIG NEWS: Students in the state should note: E-KYC mandatory for scholarships
Share. Facebook Twitter LinkedIn WhatsApp Email

Related Posts

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

04/04/2026 4:21 PM1 Min Read

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM2 Mins Read

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM2 Mins Read
Recent News

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

04/04/2026 4:21 PM

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM

BIG NEWS : ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪ : ಲೋಕಭವನ ಮುತ್ತಿಗೆಗೆ ಕರವೇ ನಿರ್ಧಾರ!

04/04/2026 3:51 PM
State News
KARNATAKA

BREAKING : ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ : ಡಿವೈಡರ್‌ಗೆ ಡಿಕ್ಕಿಯಾಗಿ ಕಾರು ಪಲ್ಟಿ, 9 ವರ್ಷದ ಬಾಲಕಿ ಸಾವು!

By kannadanewsnow0504/04/2026 4:21 PM KARNATAKA 1 Min Read

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಪಲ್ಟಿಯಾದ ಪರಿಣಾಮ 9…

ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊಡ್ಡ ಅಂತರದ ಗೆಲುವು: ಡಿಸಿಎಂ ಡಿ.ಕೆ ಶಿವಕುಮಾರ್

04/04/2026 4:14 PM

ಕಾಯಕದ ನಡುವೆಯೂ ಮಾನವೀಯತೆ ಮೆರೆದ ಸಾಗರದ ಓಮಿನಿ ಚಾಲಕರು: ಅನಾಥಾಶ್ರಮಕ್ಕೆ ಪಡಿತರ ದೇಣಿಗೆ

04/04/2026 4:08 PM

BIG NEWS : ತೃತೀಯ ಭಾಷೆ ವಿಚಾರದಲ್ಲಿ ರಾಜ್ಯಪಾಲರ ಆಕ್ಷೇಪ : ಲೋಕಭವನ ಮುತ್ತಿಗೆಗೆ ಕರವೇ ನಿರ್ಧಾರ!

04/04/2026 3:51 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.