BIG NEWS : ತೀವ್ರ ಕುತೂಹಲ ಮೂಡಿಸಿದ ಸಂಸದೆ ಸುಮಲತಾ ನಡೆ : ಇಂದು ಮಹತ್ವದ ತೀರ್ಮಾನ

ಮಂಡ್ಯ : ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮಂಡ್ಯ ಲೋಕಸಭೆ ಕ್ಷೇತ್ರವನ್ನು ಬಿಜೆಪಿ ಜೆಡಿಎಸ್ ಗೆ ಬಿಟ್ಟುಕೊಟ್ಟಿದ್ದು, ಸಂಸದೆ ಸುಮಲತಾ ಅಂಬರೀಶ್ ಅತಂತ್ರರಾಗಿದ್ದು, ಇಂದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ. ಮಂಡ್ಯ ಲೋಕಸಭೆ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದ ಸುಮಲತಾ ಅಂಬರೀಶ್ ಗೆ ಬಿಜೆಪಿ ಶಾಕ್ ನೀಡಿದ್ದು, ಬಿಜೆಪಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಸುಮಲತಾ ಅಂಬರೀಶ್ ಅವರು ಇಂದು ತಮ್ಮ ಕಾರ್ಯಕರ್ತರ ಜೊತೆಗೆ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು … Continue reading BIG NEWS : ತೀವ್ರ ಕುತೂಹಲ ಮೂಡಿಸಿದ ಸಂಸದೆ ಸುಮಲತಾ ನಡೆ : ಇಂದು ಮಹತ್ವದ ತೀರ್ಮಾನ