ಬೆಂಗಳೂರು : 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.
ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್ 8 ರಿಂದ 2026ರ ಏಪ್ರಿಲ್ 10ರ ವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ. ಸೆಪ್ಟೆಂಬರ್ 20 ರಿಂದ ಅಕ್ಟೋಬರ್ 7ರ ವರೆಗೆ ದಸರಾ ರಜೆ ಇರಲಿದೆ. ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಿಸುವುದು ಕಡ್ಡಾಯಗೊಳಿಸಲಾಗಿದೆ.
2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆಯು ಪ್ರಕಟಿಸಿದೆ. 2025ರ ಏಪ್ರಿಲ್ 11 ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ 29 ರಿಂದ ಶಾಲೆಗಳು ಪುನರಾರಂಭವಾಗಲಿದೆ.
ಮೇ 29 ರಿಂದ ಸೆಪ್ಟೆಂಬರ್ 19ರ ವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್ 8 ರಿಂದ 2026ರ ಏಪ್ರಿಲ್ 10ರ ವರೆಗೆ ಎರಡನೇ… pic.twitter.com/cY2HLUURxR
— DIPR Karnataka (@KarnatakaVarthe) April 4, 2025