BIG NEWS : ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ನೌಕರರ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ

ನವದೆಹಲಿ: ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತಂತೆ ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ ಪ್ರಕಟಿಸಿದೆ.  Ration Card Update: ಪಡಿತರ ಚೀಟಿಯಲ್ಲಿ ಮೊಬೈಲ್ ನಂಬರ್ ಬದಲಾವಣೆ ಮಾಡೋದು ಹೇಗೆ? ಇಲ್ಲಿದೆ ಪೂರ್ಣ ಮಾಹಿತಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡಲು ಹೊಸ ನೀತಿಯನ್ನು ರೂಪಿಸಿಕೊಡುವುದಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಂಗಳವಾರ ಸ್ಪಷ್ಟಪಡಿಸಿದೆ. ನ್ಯಾಯಾಲಯದ ಆದೇಶವನ್ನು ಯಾವ ರೀತಿ ಅನುಷ್ಠಾನಗೊಳಿಸಬೇಕು ಎನ್ನುವುದು ಸರ್ಕಾರಗಳಿಗೆ ಬಿಟ್ಟ ವಿಚಾರ … Continue reading BIG NEWS : ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ನೌಕರರ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಹತ್ವದ ನಿರ್ಧಾರ