BIG NEWS: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಮೇಲ್ಮನವಿ ವಿಚಾರಣೆ | Hijab Row Suprem court
ನವದೆಹಲಿ: ಶಾಲಾ ಮತ್ತು ಕಾಲೇಜು ತರಗತಿಗಳಲ್ಲಿ ಹಿಜಾಬ್ಗಳನ್ನು ನಿಷೇಧಿಸುವ ರಾಜ್ಯ ಸರ್ಕಾರದ ಆದೇಶವನ್ನು ಎತ್ತಿಹಿಡಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿ ಅರ್ಜಿಗಳ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಲಿದೆ. BREAKING NEWS : ವಿಶ್ವ ಕುಸ್ತಿ ಚಾಂಪಿಯನ್ ಶಿಪ್ : ಬಜರಂಗ್ ಪೂನಿಯಾಗೆ ಕಂಚು| World Wrestling Championships ನ್ಯಾಯಮೂರ್ತಿ ಹೇಮಂತ್ ಗುಪ್ತಾ ನೇತೃತ್ವದ ದ್ವಿಸದಸ್ಯ ಪೀಠದಲ್ಲಿ ಇಂದು ಹಿಜಾಬ್ ಮೇಲ್ಮನವಿ ಅರ್ಜಿಗಳ ವಿಚಾರಣೆ ನಡೆಯಲಿದೆ. ಇಂದು 7 ನೇ ದಿನದ ವಿಚಾರಣೆಯನ್ನು ಸುಪ್ರೀಂಕೋರ್ಟ್ … Continue reading BIG NEWS: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಹಿಜಾಬ್ ಮೇಲ್ಮನವಿ ವಿಚಾರಣೆ | Hijab Row Suprem court
Copy and paste this URL into your WordPress site to embed
Copy and paste this code into your site to embed