BIG NEWS : ಕೇವಲ 7 ದಿನಗಳಲ್ಲಿ ಸಮೀಕ್ಷೆ ಪೂರ್ಣ : ಶಿಕ್ಷಕಿಗೆ ಜಿಲ್ಲಾಧಿಕಾರಿಯಿಂದ ಪ್ರಶಂಸನಾ ಪತ್ರ, ಬಹುಮಾನ
ರಾಮನಗರ : ರಾಜ್ಯದಲ್ಲಿ ಈಗಾಗಲೇ ಸಾಮಾಜಿಕ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗಿದ್ದು, ಸಮೀಕ್ಷೆ ಮೊದಲ ದಿನದಿಂದಲೇ ಸರ್ವರ್ ಹಾಗೂ ಮೊಬೈಲ್ ತಾಂತ್ರಿಕ ದೋಷಗಳು ಕಂಡುಬಂದಿದ್ದವು. ಹೀಗಾಗಿ ಸಮೀಕ್ಷೆ ಸ್ವಲ್ಪ ಕುಂಠಿತವಾಗಿತ್ತು. ಆದರೆ ಇನ್ನೊಂದಡೆ ಶಿಕ್ಷಕಿ ಒಬ್ಬರು ಕೇವಲ 7 ದಿನಗಳಲ್ಲಿ ಶೇ. 100ರಷ್ಟು ಸಮೀಕ್ಷೆ ಪೂರ್ಣಗೊಳಿಸಿದ್ದಾರೆ. ಹೌದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಂಬಾಡಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶಾಂತಮ್ಮ ಅವರು ರಾಜ್ಯ ಸರ್ಕಾರದಿಂದ ಕೈಗೊಳ್ಳಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ … Continue reading BIG NEWS : ಕೇವಲ 7 ದಿನಗಳಲ್ಲಿ ಸಮೀಕ್ಷೆ ಪೂರ್ಣ : ಶಿಕ್ಷಕಿಗೆ ಜಿಲ್ಲಾಧಿಕಾರಿಯಿಂದ ಪ್ರಶಂಸನಾ ಪತ್ರ, ಬಹುಮಾನ
Copy and paste this URL into your WordPress site to embed
Copy and paste this code into your site to embed