Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕಾವೇರಿ ಕೊಳ್ಳದಲ್ಲಿ ಕೈಕೊಟ್ಟ ಮುಂಗಾರು: ಸಂಪೂರ್ಣ ಬತ್ತಿ ಹೋದ ಜೀವನದಿ, ಉಲ್ಬಣಿಸಿದ ಆತಂಕ!

BIG NEWS : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಪ್ರತಿಜ್ಞೆ : ರಾಜ್ಯಪಾಲರ ಭಾಷಣದ ಮೂಲಕ ಕಿರಿಕ್.!

BREAKING : `NEET’ ಮರುಪರೀಕ್ಷೆಗೂ ಮುನ್ನ `ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಪ್ರತಿಜ್ಞೆ : ರಾಜ್ಯಪಾಲರ ಭಾಷಣದ ಮೂಲಕ ಕಿರಿಕ್.!
KARNATAKA

BIG NEWS : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಪ್ರತಿಜ್ಞೆ : ರಾಜ್ಯಪಾಲರ ಭಾಷಣದ ಮೂಲಕ ಕಿರಿಕ್.!

By kannadanewsnow57

ಬೆಂಗಳೂರು: ಕರ್ನಾಟಕ ಮತ್ತು ತಮಿಳುನಾಡು ನಡುವೆ ಮೇಕೆದಾಟು ಜಲಾಶಯ ಯೋಜನೆಗೆ ಸಂಬಂಧಿಸಿದಂತೆ ಕಾವೇರಿ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಇತ್ತೀಚಿನ ರಾಜ್ಯಪಾಲರ ಭಾಷಣದ ಮೂಲಕ ತಮಿಳುನಾಡು ಸರ್ಕಾರವು ಮೇಕೆದಾಟು ಯೋಜನೆಗೆ ಮತ್ತೊಮ್ಮೆ ತನ್ನ ತೀವ್ರ ವಿರೋಧವನ್ನು ಪುನರುಚ್ಚರಿಸಿದ್ದು, ಕಾನೂನಾತ್ಮಕವಾಗಿ ಅಡ್ಡಿಪಡಿಸಲು ಮುಂದಾಗಿದೆ. ತಮಿಳುನಾಡಿನ ಈ ನಿಲುವಿಗೆ ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಕ್ಕ ಉತ್ತರವನ್ನೇ ನೀಡಿದ್ದಾರೆ.

ತಮಿಳುನಾಡು ಸರ್ಕಾರವು ತನ್ನ ರಾಜ್ಯಪಾಲರ ಭಾಷಣವನ್ನು ಬಳಸಿಕೊಂಡು ಮೇಕೆದಾಟು ಯೋಜನೆಗೆ ಕಡ್ಡಾಯವಾಗಿ ವಿರೋಧ ವ್ಯಕ್ತಪಡಿಸಿದೆ. ಕರ್ನಾಟಕವು ಯೋಜನೆಯನ್ನು ಕೈಗೆತ್ತಿಕೊಳ್ಳದಂತೆ ತಡೆಯಲು ಕಾನೂನಾತ್ಮಕವಾಗಿ ಹೆಜ್ಜೆ ಇಡಲು ನೆರೆ ರಾಜ್ಯ ತಂತ್ರ ರೂಪಿಸುತ್ತಿದೆ.

ತಮಿಳುನಾಡಿನ ಕ್ಯಾತೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸಿಎಂ ಡಿ.ಕೆ. ಶಿವಕುಮಾರ್, “ಮೇಕೆದಾಟು ಯೋಜನೆ ಕೇವಲ ನನಗೆ ಅಥವಾ ಕರ್ನಾಟಕಕ್ಕೆ ಮಾತ್ರ ಸಂಬಂಧಿಸಿದ್ದಲ್ಲ. ಇದು ಇಡೀ ದಕ್ಷಿಣ ಭಾರತದ ಹೆಮ್ಮೆಯ ಯೋಜನೆಯಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ವಾರ್ಷಿಕವಾಗಿ ಹರಿಸಬೇಕಾದ 177.25 ಟಿಎಂಸಿ ನೀರನ್ನು ಬಿಡಲು ಕರ್ನಾಟಕ ಎಂದಿಗೂ ಬದ್ಧವಾಗಿದೆ. ವಾಸ್ತವವಾಗಿ, ಈ ಸಮತೋಲನ ಜಲಾಶಯದಿಂದ (Balancing Reservoir) ಕರ್ನಾಟಕಕ್ಕಿಂತ ತಮಿಳುನಾಡಿಗೇ ಹೆಚ್ಚು ಅನುಕೂಲ ಮತ್ತು ಲಾಭವಾಗಲಿದೆ ಎಂದು ಡಿಕೆಶಿ ವಿವರಿಸಿದ್ದಾರೆ.

ಈ ಯೋಜನೆಯ ನೀರನ್ನು ಕೃಷಿ ಅಥವಾ ಯಾವುದೇ ನೀರಾವರಿ ಉದ್ದೇಶಗಳಿಗಾಗಿ ಬಳಸಲಾಗುವುದಿಲ್ಲ ಮತ್ತು ಒಂದು ಬಕೆಟ್ ನೀರನ್ನೂ ಬೇರೆಡೆಗೆ ಹರಿಸುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಬೆಂಗಳೂರು ನಗರದ ಜನಸಂಖ್ಯೆ ದಿನದಿಂದ ದಿನಕ್ಕೆ ಗಣನೀಯವಾಗಿ ಹೆಚ್ಚುತ್ತಿದೆ. ನಮಗೆ ಕೃಷ್ಣಾ ನದಿಯಿಂದ ನೀರು ತರಲು ಸಾಧ್ಯವಿಲ್ಲ, ಕಾವೇರಿಯೇ ಬೆಂಗಳೂರಿಗೆ ಏಕೈಕ ಆಧಾರ. ಹಾಗಾಗಿ ಬೆಂಗಳೂರಿನ ಜನರ ಕುಡಿಯುವ ನೀರಿನ ಅಗತ್ಯತೆಗಾಗಿ ಮತ್ತು ವಿದ್ಯುತ್ ಉತ್ಪಾದನೆಗಾಗಿ ಈ ಮೇಕೆದಾಟು ಯೋಜನೆ ಅತ್ಯಗತ್ಯ ಎಂದು ತಿಳಿಸಿದ್ದಾರೆ.

BIG NEWS: Tamil Nadu government vows against Mekedatu project: Governor's speech sparks outrage!
Share. Facebook Twitter LinkedIn WhatsApp Email

Related Posts

ಕಾವೇರಿ ಕೊಳ್ಳದಲ್ಲಿ ಕೈಕೊಟ್ಟ ಮುಂಗಾರು: ಸಂಪೂರ್ಣ ಬತ್ತಿ ಹೋದ ಜೀವನದಿ, ಉಲ್ಬಣಿಸಿದ ಆತಂಕ!

1 Min Read

BREAKING : ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿಕೆಶಿ!

1 Min Read

SHOCKING : ಕಾಲೇಜು ಕ್ಯಾಂಪಸ್‌ ನಲ್ಲೇ ಕುಸಿದು ಬಿದ್ದು ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿ ಬಲಿ.!

1 Min Read
Recent News

ಕಾವೇರಿ ಕೊಳ್ಳದಲ್ಲಿ ಕೈಕೊಟ್ಟ ಮುಂಗಾರು: ಸಂಪೂರ್ಣ ಬತ್ತಿ ಹೋದ ಜೀವನದಿ, ಉಲ್ಬಣಿಸಿದ ಆತಂಕ!

BIG NEWS : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಪ್ರತಿಜ್ಞೆ : ರಾಜ್ಯಪಾಲರ ಭಾಷಣದ ಮೂಲಕ ಕಿರಿಕ್.!

BREAKING : `NEET’ ಮರುಪರೀಕ್ಷೆಗೂ ಮುನ್ನ `ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

BREAKING : ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿಕೆಶಿ!

State News
KARNATAKA

ಕಾವೇರಿ ಕೊಳ್ಳದಲ್ಲಿ ಕೈಕೊಟ್ಟ ಮುಂಗಾರು: ಸಂಪೂರ್ಣ ಬತ್ತಿ ಹೋದ ಜೀವನದಿ, ಉಲ್ಬಣಿಸಿದ ಆತಂಕ!

By kannadanewsnow57 KARNATAKA 1 Min Read

ಕೊಡಗು : ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ತೀವ್ರವಾಗಿ ಕೈಕೊಟ್ಟಿದ್ದು, ಕಾವೇರಿ ನದಿಯ ಒಡಲು ಸಂಪೂರ್ಣವಾಗಿ ಬರಿದಾಗಿದೆ. ನಿರೀಕ್ಷಿತ…

BIG NEWS : ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸರ್ಕಾರ ಪ್ರತಿಜ್ಞೆ : ರಾಜ್ಯಪಾಲರ ಭಾಷಣದ ಮೂಲಕ ಕಿರಿಕ್.!

BREAKING : ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ಬೆನ್ನಲ್ಲೇ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಸಿಎಂ ಡಿಕೆಶಿ!

SHOCKING : ಕಾಲೇಜು ಕ್ಯಾಂಪಸ್‌ ನಲ್ಲೇ ಕುಸಿದು ಬಿದ್ದು ಹೃದಯಾಘಾತಕ್ಕೆ ಪಿಯುಸಿ ವಿದ್ಯಾರ್ಥಿ ಬಲಿ.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.