Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬ್ರಿಕ್ಸ್ ಶೃಂಗಸಭೆ ಆಯೋಜಿಸಿ ಶಾಂತಿ ಸ್ಥಾಪಿಸಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಆಗ್ರಹ

23/03/2026 11:08 AM

ಸಾಲ ಮರುಪಾವತಿಗೆ ಪದೇ ಪದೇ ಫೋನ್ ಮಾಡುವುದು `ಆತ್ಮಹತ್ಯೆ ಪ್ರಚೋದನೆಯಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

23/03/2026 11:00 AM

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ!

23/03/2026 10:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ‘ಮಾನಸಿಕ ಆರೋಗ್ಯಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ : ಯಾರು ಕರೆ ಮಾಡಬಹುದು.?
KARNATAKA

BIG NEWS : ರಾಜ್ಯದಲ್ಲಿ ‘ಮಾನಸಿಕ ಆರೋಗ್ಯಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ : ಯಾರು ಕರೆ ಮಾಡಬಹುದು.?

By kannadanewsnow5707/11/2024 7:52 AM

ಬೆಂಗಳೂರು: ಕರ್ನಾಟಕದಲ್ಲಿ ಮಾನಸಿಕ ಆರೋಗ್ಯ ಸಮಸ್ಯೆ ನಿವಾರಣೆಗೆ ಟೆಲಿ ಮನಸ್ ಆರಂಭಿಸಲಾಗಿದೆ. ನಿಮ್ಮ ಸಮಸ್ಯೆಗಳಿಗೆ ಟೆಲಿ ಮನಸ್ ಪರಿಹಾರ ನೀಡಲಿದೆ. ಹಾಗಾದ್ರೇ ಯಾರು ಕರೆ ಮಾಡಬಹುದು ಎನ್ನುವ ಬಗ್ಗೆ ಮುಂದೆ ಓದಿ.

ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.

ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹಾಗೂ ಮಾನಸಿಕ ಅನಾರೋಗ್ಯ ಸಮಸ್ಯೆಗಳಿಗೆ ಪರಿಹಾರೋಪಾಯ ಕಂಡುಕೊಳ್ಳಲು ʼಟೆಲಿ ಮನಸ್‌ʼ ಆ್ಯಪ್‌ ಸಹಕಾರಿಯಾಗಲಿದೆ.

ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಟೆಲಿಮನಸ್‌ ಆ್ಯಪ್‌ ಲಭ್ಯವಿದ್ದು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ನೆರವಾಗಲಿದೆ. (https://t.co/GBdaeLWDSg)#TeleMANAS#MentalHealthMatters… pic.twitter.com/C1fsOFtVEc

— DIPR Karnataka (@KarnatakaVarthe) November 6, 2024

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ. 14416ಕ್ಕೆ ಕರೆ ಮಾಡಿ ಮಾತನಾಡಿ. ನಿಮ್ಮ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ಒತ್ತಡದಿಂದ ವಿಮುಕ್ತರಾಗಿ.

ಮಾನಸಿಕ ಆರೋಗ್ಯ ಸಮಸ್ಯೆ, ಪರೀಕ್ಷೆ ಒತ್ತಡ, ಕೌಟುಂಬಿಕ ಸಮಸ್ಯೆ, ಆರ್ಥಿಕ ಒತ್ತಡ ಸಂಬಂಧಿತ ಸಮಸ್ಯೆಗಳಿಗೆ ಟೆಲಿ ಮನಸ್‌ ಸಹಾಯವಾಣಿ 14416 ಗೆ ಕರೆ ಮಾಡಿ ಸಹಾಯ ಪಡೆದುಕೊಳ್ಳಬಹುದು.#TeleMANAS#MentalHealthMatters @CMofKarnataka @siddaramaiah @dineshgrao @DHFWKA pic.twitter.com/NDlVSCxDEQ

— DIPR Karnataka (@KarnatakaVarthe) November 6, 2024

ಯಾರು ಕರೆ ಮಾಡಬಹುದು?

ಕೌಟುಂಬಿಕ ಸಮಸ್ಯೆಗೆ ಒಳಗಾದವರು, ಪರೀಕ್ಷೆ ಒತ್ತಡಕ್ಕೆ ಒಳಗಾದವರು, ಆತ್ಮಹತ್ಯೆ ಆಲೋಚನೆಗಳಿಗೆ ಒಳಗಾದವರು, ಆರ್ಥಿಕ ಒತ್ತಡದಲ್ಲಿರುವವರು, ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿದವರು, ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು ಸಮಸ್ಯೆ ಪರಿಹಾರಕ್ಕಾಗಿ ಸಹಾಯವಾಣಿ ಸಂಖ್ಯೆ 14416ಗೆ ಕರೆ ಮಾಡಿ, ಸಹಾಯ ಪಡೆಯಬಹುದಾಗಿದೆ.

ಜೀವನದಲ್ಲಿ ಒತ್ತಡ ಸಾಮಾನ್ಯ. ಕೆಲಸದ ಒತ್ತಡ, ಸಂಸಾರದ ಒತ್ತಡ ಹೀಗೆ ನೆಮ್ಮದಿ ಕೆಡೆಸಿಕೊಳ್ಳಲು ಸಾಕಷ್ಟು ವಿಚಾರಗಳು ಇವೆ. ಆದ್ರೆ, ಹೆಚ್ಚಿನ ಒತ್ತಡವು ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಜೊತೆಗೆ ಇಂತಹ ಸಮಸ್ಯೆಗಳಿಗೆ ಸಾವು ಕೂಡ ಪರಿಹಾರವಲ್ಲ.

ನಿಮಗೆ ಕಾಡುತ್ತಿರುವ ಒತ್ತಡದ ಸಮಸ್ಯೆಗಳನ್ನು ನಿವಾರಿಸಿಕೊಳ್ಳಲು ಟೆಲಿ ಮನಸ್ ನಿಮ್ಮ ಜೊತೆಗಿದೆ.… pic.twitter.com/rgxQYmjnCj

— DIPR Karnataka (@KarnatakaVarthe) November 6, 2024

GOOD NEWS: ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್: ರಾಜ್ಯಾಧ್ಯಂತ ‘ಇ-ಶ್ರಮ್ ಆದ್ಯತಾ ಪಡಿತರ ಚೀಟಿ’ ವಿತರಣೆ ಆರಂಭ

ಬಳ್ಳಾರಿ: ನ.13ರಂದು ಕಾರ್ಮಿಕರ ಭವಿಷ್ಯ ನಿಧಿ ಸಂಸ್ಥೆಯಿಂದ ‘ಪಿಂಚಣಿ ಅದಾಲತ್’

BIG NEWS : ರಾಜ್ಯದಲ್ಲಿ ‘ಮಾನಸಿಕ ಆರೋಗ್ಯಕ್ಕಾಗಿ ‘ಟೆಲಿ ಮನಸ್ ಸಹಾಯವಾಣಿ’ ಆರಂಭ : ಯಾರು ಕರೆ ಮಾಡಬಹುದು.? BIG NEWS: 'Tele Manas Helpline' for mental health started in the state: Who can call?
Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ!

23/03/2026 10:44 AM1 Min Read

ನೋಟರಿ ಎಂದರೇನು? ಇಲ್ಲಿವೆ ನೀವು ತಿಳಿಯಲೇಬೇಕಾದ ಪ್ರಮುಖ ಕಾನೂನುಗಳು!

23/03/2026 10:42 AM2 Mins Read

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ!

23/03/2026 10:30 AM1 Min Read
Recent News

ಬ್ರಿಕ್ಸ್ ಶೃಂಗಸಭೆ ಆಯೋಜಿಸಿ ಶಾಂತಿ ಸ್ಥಾಪಿಸಿ: ಪ್ರಧಾನಿ ಮೋದಿಗೆ ಕಾಂಗ್ರೆಸ್ ಆಗ್ರಹ

23/03/2026 11:08 AM

ಸಾಲ ಮರುಪಾವತಿಗೆ ಪದೇ ಪದೇ ಫೋನ್ ಮಾಡುವುದು `ಆತ್ಮಹತ್ಯೆ ಪ್ರಚೋದನೆಯಲ್ಲ’ : ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

23/03/2026 11:00 AM

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ!

23/03/2026 10:44 AM

ಜಾಗತಿಕ ಆರ್ಥಿಕತೆಗೆ ‘ಮಹಾ ಗಂಡಾಂತರ’: 70ರ ದಶಕದ ತೈಲ ಬಿಕ್ಕಟ್ಟಿಗಿಂತಲೂ ಭೀಕರ ಪರಿಸ್ಥಿತಿ ಎಂದ IEA ಮುಖ್ಯಸ್ಥ

23/03/2026 10:42 AM
State News
KARNATAKA

BREAKING : ಬೆಂಗಳೂರಿನಲ್ಲಿ ಭೀಕರ ಮರ್ಡರ್ : ರಾಡ್ ನಿಂದ ಹೊಡೆದು ಮಹಿಳೆಯ ಬರ್ಬರ ಹತ್ಯೆ!

By kannadanewsnow0523/03/2026 10:44 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಮತ್ತೊಂದು ಭೀಕರವಾದ ಕೊಲೆ ನಡೆದಿದ್ದು ದುಷ್ಕರ್ಮಿಗಳು ರಾಡ್ ನಿಂದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ ರಸ್ತೆ…

ನೋಟರಿ ಎಂದರೇನು? ಇಲ್ಲಿವೆ ನೀವು ತಿಳಿಯಲೇಬೇಕಾದ ಪ್ರಮುಖ ಕಾನೂನುಗಳು!

23/03/2026 10:42 AM

ಬನ್ನೇರುಘಟ್ಟದಲ್ಲಿ ಜನಿಸಿದ ಆನೆ ಮರಿಗೆ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಹೆಸರು ನಾಮಕರಣ!

23/03/2026 10:30 AM

ಬೆಂಗಳೂರಲ್ಲಿ ಬಾಳು ಕೊಡೋದಾಗಿ ನಂಬಿಸಿ 5 ಮಹಿಳೆಯರ ಜೊತೆ ದೈಹಿಕ ಸಂಪರ್ಕ ಬೆಳೆಸಿ ವಂಚನೆ : ಆರೋಪಿ ವಿರುದ್ಧ ‘FIR’ ದಾಖಲು!

23/03/2026 10:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.