ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಿಸುವ ಸಲುವಾಗಿ ಪ್ರವೇಶಾತಿ ಅಭಿಯಾನ 2025-26 ಹಮ್ಮಿಕೊಳ್ಳುವಂತೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಪದವಿ ಶಿಕ್ಷಣಕ್ಕೆ ಹೆಚ್ಚಿನ ಉತ್ತೇಜನವನ್ನು ನೀಡಿ, ಶೇಕಡಾವಾರು Gross Enrollment Ratio (GER) ವನ್ನು ಹೆಚ್ಚಿಸುವುದು ಹಾಗೂ ನಗರ, ಗ್ರಾಮೀಣ ಮತ್ತು ಅತಿ ಹಿಂದುಳಿದ ಪ್ರದೇಶಗಳಲ್ಲಿನ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಪ್ರಮಾಣವನ್ನು ಹೆಚ್ಚಿಸುವ ಉದ್ದೇಶದಿಂದ 2025-26 ಸಾಲಿನಲ್ಲಿ “ಪ್ರವೇಶಾತಿ ಅಭಿಯಾನ 2025-26ನ್ನು ಕೈಗೊಳ್ಳಲಾಗುತ್ತಿದ್ದು, ಈ ಸಂಬಂಧ ದಿನಾಂಕ: 30-01-2025 … Continue reading BIG NEWS : ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ದಾಖಲಾತಿ ಹೆಚ್ಚಳಕ್ಕೆ `ಪ್ರವೇಶಾತಿ ಅಭಿಯಾನ’ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!
Copy and paste this URL into your WordPress site to embed
Copy and paste this code into your site to embed