Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಇರಾನ್ ಪತನದ ಹಾದಿಯಲ್ಲಿದೆ!’: ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸಿ ಎಂದು ಟ್ರಂಪ್ ಗುಡುಗು

28/04/2026 7:51 PM

​ಮಾಲಿ ಭೀಕರ ಭಯೋತ್ಪಾದನಾ ದಾಳಿ: ಭಾರತದಿಂದ ತೀವ್ರ ಖಂಡನೆ; ರಕ್ಷಣಾ ಸಚಿವರ ನಿಧನಕ್ಕೆ ಮೋದಿ ಸರ್ಕಾರ ಸಂತಾಪ

28/04/2026 7:40 PM

ಹೆದ್ದಾರಿ ಕಾರ್ಮಿಕರಿಗೆ ಬಿಸಿಲಿನ ಬೇಗೆಯಿಂದ ಮುಕ್ತಿ: ಎನ್‌ಹೆಚ್‌ಎಐನಿಂದ ‘ಶಿಫ್ಟ್ ಬದಲಾವಣೆ’ ಮತ್ತು ‘ಕೂಲಿಂಗ್’ ಕ್ರಮಗಳ ಜಾರಿ!

28/04/2026 7:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಗಾಂಧೀಜಿ’ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!
KARNATAKA

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಗಾಂಧೀಜಿ’ ಕುರಿತು ಪ್ರಬಂಧ ಸ್ಪರ್ಧೆ ಆಯೋಜನೆ : ಕಾಲೇಜು ಶಿಕ್ಷಣ ಇಲಾಖೆ ಆದೇಶ.!

By kannadanewsnow5729/01/2025 7:35 AM

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವಿಚಾರಗಳನ್ನು ಪ್ರತಿಪಾದಿಸುವ ಕುರಿತು ಪ್ರಬಂಧ ಸ್ಪರ್ಧೆಗಳನ್ನು ಆಯೋಜಿಸುವ ಬಗ್ಗೆ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ತಮ್ಮ ಜೀವಿತಾವಧಿಯುದ್ದಕ್ಕೂ, ಶಾಂತಿ, ಅಹಿಂಸೆ, ಸತ್ಯ ವಿಕೇಂದ್ರೀಕರಣ, ಸಾಮಾಜಿಕ ನ್ಯಾಯ, ಮುತಾಂದ ಜೀವಪರ ನಿಲುವುಗಳನ್ನು ಆಚರಿಸಿ ಪ್ರತಿಪಾದಿಸಿದರು. ಆದರೆ ಇತ್ತೀಚಿನ ದಿನಗಳಲ್ಲಿ ದ್ವೇಷ-ಹಿಂಸೆಯನ್ನು ಪ್ರತಿಪಾದಿಸುವ, ವಿಕೇಂದ್ರೀಕರಣವನ್ನು ದಮನಿಸಿ ಕೇಂದ್ರೀಕರಣಕ್ಕೆ ಒತ್ತು ನೀಡುವ ದೀನ-ದಲಿತ, ಮಹಿಳೆ, ಆದಿವಾಸಿ, ರೈತ ಕಾರ್ಮಿಕ ಮತ್ತು ಯುವಜನರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರವೃತ್ತಿಯುಳ್ಳ ಶಕ್ತಿಗಳು ಕ್ರಿಯಾಶೀಲವಾಗುತ್ತಿವೆ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಗಾಂಧಿಜೀಯವರ ವಿರುದ್ಧ, ಸ್ವಾತಂತ್ರ ಹೋರಾಟದಲ್ಲಿ ಎಂದೂ ಭಾಗವಹಿಸದ ಶಕ್ತಿಗಳು ಪ್ರವರ್ಧಮಾನಕ್ಕೆ ಬರುಲು ಪ್ರಯತ್ನಿಸುತ್ತಿವೆ. ಜಾಗತಿಕ ಪರಿಸರದ ಬಿಕ್ಕಟ್ಟು, ಹಿಂಸಾ ವಿನೋದ ಮುಂತಾದುವುಗಳಿಂದಾಗಿ ಗಾಂಧೀಜಿಯವರು ಪ್ರತಿಪಾದಿಸಿದ ನಿಲುವುಗಳು ದುಸ್ಥಿತಿಗೆ ತಲುಪುತ್ತಿರುತ್ತವೆ. ಈ ಹಿನ್ನಲೆಯಲ್ಲಿ, ಗಾಂಧೀಜಿಯವರ ಚಿಂತನೆಗಳಲ್ಲಿ ಬಹುತೇಕ ಸಮಸ್ಯೆಗಳಿಗೆ ಪರಿಹಾರಗಳಿರುವುದರಿಂದ “21ನೇ ಶತಮಾನದ ಆತಂಕಗಳು ಮತ್ತು ಗಾಂಧೀಜಿಯವರ ವಿಚಾರಗಳು ಪ್ರತಿಪಾದಿಸುವ ಪರಿಹಾರಗಳು” ಎಂಬ ವಿಷಯವನ್ನು ಸರ್ಕಾರಿ/ಖಾಸಗಿ ಅನುದಾನಿತ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಈ ತಿಂಗಳ ಅಂತ್ಯದೊಳಗೆ ಭಾಷಣ/ ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಿ, ಆ ಮೂಲಕ ವಿದ್ಯಾರ್ಥಿಗಳಲ್ಲಿ ಗಾಂಧೀಜಿಯವರು ಪ್ರತಿಪಾದಿಸಿರುವ ನಿಲುವುಗಳನ್ನು ಅರಿತುಕೊಳ್ಳಲು ಅವಕಾಶ ಒದಗಿಸುವಂತೆ ಸೂಚಿಸಲಾಗಿದೆ ಹಾಗೂ ಸ್ಪರ್ಧೆಯಲ್ಲಿ ವಿಜೇತರಾದ ಪ್ರತಿ ತರಗತಿಯ ಮಕ್ಕಳಿಗೆ ಸೂಕ್ತ ಬಹುಮಾನ ನೀಡುವಂತೆಯೂ, ಉಳಿದವರ ಭಾಗವಹಿಸುವಿಕೆಗಾಗಿ ಪ್ರಶಂಸನಾ ಪತ್ರಗಳನ್ನು ನೀಡಲು ಕ್ರಮ ವಹಿಸುವಂತೆಯೂ ಸೂಚಿಸಲಾಗಿದೆ.

BIG NEWS : ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ `ಬೆಳಗಾವಿ ಕಾಂಗ್ರೆಸ್ ಶತಮಾನೋತ್ಸವ' ಕಾರ್ಯಕ್ರಮ ಆಯೋಜನೆ : ಶಿಕ್ಷಣ ಇಲಾಖೆ ಆದೇಶ.! BIG NEWS: The Department of Collegiate Education has ordered to organise essay competition on 'Gandhiji' in all colleges in the state.
Share. Facebook Twitter LinkedIn WhatsApp Email

Related Posts

BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ

28/04/2026 6:55 PM2 Mins Read

ಮದ್ದೂರು ಉತ್ಸವಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ: ಶಾಸಕ ಕೆ.ಎಂ.ಉದಯ್

28/04/2026 6:38 PM2 Mins Read

ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್

28/04/2026 6:36 PM1 Min Read
Recent News

‘ಇರಾನ್ ಪತನದ ಹಾದಿಯಲ್ಲಿದೆ!’: ಹಾರ್ಮುಜ್ ಜಲಸಂಧಿಯನ್ನು ಕೂಡಲೇ ಮುಕ್ತಗೊಳಿಸಿ ಎಂದು ಟ್ರಂಪ್ ಗುಡುಗು

28/04/2026 7:51 PM

​ಮಾಲಿ ಭೀಕರ ಭಯೋತ್ಪಾದನಾ ದಾಳಿ: ಭಾರತದಿಂದ ತೀವ್ರ ಖಂಡನೆ; ರಕ್ಷಣಾ ಸಚಿವರ ನಿಧನಕ್ಕೆ ಮೋದಿ ಸರ್ಕಾರ ಸಂತಾಪ

28/04/2026 7:40 PM

ಹೆದ್ದಾರಿ ಕಾರ್ಮಿಕರಿಗೆ ಬಿಸಿಲಿನ ಬೇಗೆಯಿಂದ ಮುಕ್ತಿ: ಎನ್‌ಹೆಚ್‌ಎಐನಿಂದ ‘ಶಿಫ್ಟ್ ಬದಲಾವಣೆ’ ಮತ್ತು ‘ಕೂಲಿಂಗ್’ ಕ್ರಮಗಳ ಜಾರಿ!

28/04/2026 7:34 PM

ಅನಿಲ್ ಅಂಬಾನಿ ಸಮೂಹಕ್ಕೆ ಮತ್ತೆ ಶಾಕ್: ₹3,034 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ED

28/04/2026 7:23 PM
State News
KARNATAKA

BIG BREAKING: ರಾಜ್ಯ ಸರ್ಕಾರದಿಂದ SC ಒಳಮೀಸಲಾತಿ ಜಾರಿಗೊಳಿಸಿ ಅಧಿಕೃತ ಆದೇಶ

By kannadanewsnow0928/04/2026 6:55 PM KARNATAKA 2 Mins Read

ಬೆಂಗಳೂರು: ಕರ್ನಾಟಕ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು 2026ರ ಏಪ್ರಿಲ್ 27ರಂದು ಹೊರಡಿಸಿರುವ ನೂತನ ಆದೇಶದ ಅನ್ವಯ,…

ಮದ್ದೂರು ಉತ್ಸವಕ್ಕೆ ಜನರಿಂದ ಅಭೂತಪೂರ್ವ ಸ್ಪಂದನೆ: ಶಾಸಕ ಕೆ.ಎಂ.ಉದಯ್

28/04/2026 6:38 PM

ಮದ್ದೂರಿನಲ್ಲಿಯೇ ಸ್ನಾತಕೋತ್ತರ ಸಂಶೋಧನಾ ಕೇಂದ್ರ ಪ್ರಾರಂಭ: ಶಾಸಕ ಕೆ.ಎಂ.ಉದಯ್

28/04/2026 6:36 PM

GOOD NEWS: ರಾಜ್ಯದಲ್ಲಿ ಖಾಲಿ ಇರುವ 8,000 ಕಾನ್‌ಸ್ಟೆಬಲ್ ನೇಮಕಕ್ಕೆ ವಾರದಲ್ಲಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್

28/04/2026 6:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.