Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ : ‘ಶಿಕ್ಷಣ ಇಲಾಖೆ’ ಮಹತ್ವದ ಆದೇಶ.!

By kannadanewsnow5714/02/2025 6:18 AM

ಬೆಂಗಳೂರು : ಖಾಸಗಿ ಅನುದಾನಿತ/ ಅನುದಾನರಹಿತ ಶಾಲೆಗಳ 2024-25 ನೇ ಸಾಲಿನ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಣಕ್ಕೆ ಅರ್ಜಿ ಸಲ್ಲಿಸಲು ಅವಧಿಯನ್ನು ವಿಸ್ತರಿಸಿ ಅವಕಾಶ ಕಲ್ಪಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2024-25ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಉಲ್ಲೇಖ(6)ರ ಸುತ್ತೋಲೆ ನೀಡಲಾಗಿತ್ತು. ಉಲ್ಲೇಖ(8)ರ ದಿನಾಂಕ:09-01-2025 ಸುತ್ತೋಲೆಯಂತೆ ಶಾಲಾ ಆಡಳಿತ ಮಂಡಳಿಗಳಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ:10-01-2025 ರಿಂದ 31-01-2025ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು. ಆದಾಗ್ಯೂ ಕೆಲವು ಶಾಲೆಗಳು 2024-25ನೇ ಸಾಲಿನಲ್ಲಿ ನೀಡಿದ ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿರುವುದು ಹಾಗೂ ಹಲವು ಶಾಲೆಗಳ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಗಳು ದಾಖಲೆ/ಮಾಹಿತಿಗಳ ಕೊರತೆಯ ಕಾರಣದಿಂದ ತಿರಸ್ಕೃತಗೊಂಡಿರುತ್ತವೆ. ಈ ಹಿನ್ನೆಲೆಯಲ್ಲಿ 2024-25ನೇ ಸಾಲಿಗೆ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯಲು ಖಾಸಗಿ ಅನುದಾನಿತ/ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಮಾನ್ಯತೆ ನವೀಕರಣ ಮಾಡಿಕೊಳ್ಳುವ ಮತ್ತು ಆ ರೀತಿ ಮಾನ್ಯತೆ ನವೀಕರಣ ಮಾಡಿಕೊಳ್ಳಲು ವಿಫಲರಾಗುವ ಶಾಲೆಗಳ ನೊಂದಣಿಯನ್ನು ನಿಯಮಾನುಸಾರ ರದ್ದುಪಡಿಸುವ ಮತ್ತು ಮಾನ್ಯತೆಯನ್ನು ಹಿಂಪಡೆಯುವ ಷರತ್ತಿಗೊಳಪಡಿಸಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೊನೆಯ ಬಾರಿಗೆ ಮಾತ್ರ 2024-25ನೇ ಸಾಲಿನ ಮಾನ್ಯತೆ ನವೀಕರಣಕ್ಕೆ ಮಾತ್ರ ಅವಕಾಶ ನೀಡಲು ತೀರ್ಮಾನಿಸಿದೆ.

ಆದ್ದರಿಂದ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳಾದ ಉಪನಿರ್ದೇಶಕರು(ಆಡಳಿತ) ಇವರು ವೈಯುಕ್ತಿಕ ಗಮನ ಹರಿಸಿ ತಮ್ಮ ವ್ಯಾಪ್ತಿಯಲ್ಲಿ ಈವರೆವಿಗೂ 2024-25ನೇ ಸಾಲಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯದಿರುವ ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ಮಾಹಿತಿ ನೀಡಿ ಎಲ್ಲಾ ಅಗತ್ಯ ದಾಖಲೆ/ಮಾಹಿತಿಗಳೊಂದಿಗೆ ಆನ್‌ಲೈನ್ ಮೂಲಕ ಪೂರ್ಣ ಪ್ರಸ್ತಾವನೆ ಸಲ್ಲಿಸಲು ಮಾನ್ಯತೆ ಪಡೆಯಲು ಸೂಚನೆ ನೀಡಲು ತಿಳಿಸಿದೆ.

ಈ ಅವಧಿಯ ನಂತರ ಪುನ: ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂಬ ಅಂಶವನ್ನು ಪುನರುಚ್ಚರಿಸುತ್ತಾ, ಸಲ್ಲಿಸಿದ

ಅರ್ಜಿಯು ತಿರಸ್ಕರಿಸಲು ಅವಕಾಶವಾಗದಂತೆ ಪೂರ್ಣ ದಾಖಲೆಗಳನ್ನು ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ., ಮಾನ್ಯತೆ ಕೋರಿ ನಲ್ಲಿಕೆಯಾಗುವ ಅರ್ಜಿಗಳನ್ನು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ವಿಳಂಬಕ್ಕೆ ಅವಕಾಶ ನೀಡದಂತೆ ಆಯಾ ದಿನವೇ ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥಪಡಿಸಲು ಸಕ್ಷಮ ಪ್ರಾಧಿಕಾರಿಗಳು ಅಗತ್ಯ ಕ್ರಮ ವಹಿಸಲು ಸೂಚಿಸಿದೆ.

ಉಳಿದಂತೆ ಉಲ್ಲೇಖ(2) ರಿಂದ (9)ರವರೆಗಿನ ಸುತ್ತೋಲೆಗಳಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿರುತ್ತದೆ.

2024-25ನೇ ಸಾಲಿಗೆ ಪ್ರಥಮ ಮಾನ್ಯತೆ / ಮಾನ್ಯತೆ ನವೀಕರಣ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ ಅವಕಾಶ ನೀಡಿ ನಿಗದಿಪಡಿಸಿದ ವೇಳಾಪಟ್ಟಿ

BIG NEWS: The education department has issued an order extending the deadline for applying for renewal of recognition and recognition of private schools in the state.
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM1 Min Read

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM2 Mins Read

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM1 Min Read
Recent News

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

20/02/2026 6:46 AM

SHOCKING : `TV’ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಪತಿಯನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿಪತ್ನಿ !

20/02/2026 6:40 AM

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM
State News
KARNATAKA

ರಾಜ್ಯ ಸರ್ಕಾರದಿಂದ `SC-ST’ ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ

By kannadanewsnow5720/02/2026 6:46 AM KARNATAKA 1 Min Read

ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಜಂಟಿ ನಿರ್ದೇಶಕರ ಜಿಲ್ಲಾ ಕಛೇರಿ ಕೊಪ್ಪಳ ವತಿಯಿಂದ…

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

20/02/2026 6:28 AM

BIG NEWS : ಬಲವಾದ ಆಧಾರವಿಲ್ಲದೆ ಪತ್ನಿ ನಡತೆ ಅನುಮಾನಿಸುವುದು ಮಾನಸಿಕ ಕೌರ್ಯ : ಹೈಕೋರ್ಟ್ ಮಹತ್ವದ ತೀರ್ಪು

20/02/2026 6:23 AM

ರಾಜ್ಯದ `SSLC-PUC’ ವಿದ್ಯಾರ್ಥಿಗಳೇ ಗಮನಿಸಿ : ನಿಮಗೆ `ಪರೀಕ್ಷೆ’ ಬಗ್ಗೆ ಗೊಂದಲ, ಸಮಸ್ಯೆಗಳಿದ್ದಲ್ಲಿ ಜಸ್ಟ್ ಈ ಸಂಖ್ಯೆಗೆ ಕರೆ ಮಾಡಿ !

20/02/2026 6:21 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.