BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಿನ್ನೆ ನಡೆದ `ಸಚಿವ ಸಂಪುಟ ಸಭೆಯ’ ಪ್ರಮುಖ ನಿರ್ಣಯಗಳು ಹೀಗಿವೆ.!

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನಕ್ಕೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು • ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕು ಮತ್ತು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನಲ್ಲಿ 50 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ರೂ.37.98 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ … Continue reading BIG NEWS : `CM ಸಿದ್ದರಾಮಯ್ಯ’ ನೇತೃತ್ವದಲ್ಲಿ ನಿನ್ನೆ ನಡೆದ `ಸಚಿವ ಸಂಪುಟ ಸಭೆಯ’ ಪ್ರಮುಖ ನಿರ್ಣಯಗಳು ಹೀಗಿವೆ.!