Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿದ್ಯಾರ್ಥಿಗಳಿಗೆ ‘ಫ್ರೆಂಚ್’ ಆಫರ್: 30,000 ಭಾರತೀಯರಿಗೆ ಉನ್ನತ ವ್ಯಾಸಂಗದ ಅವಕಾಶ, ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ!

18/02/2026 8:58 AM

BIG NEWS : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು

18/02/2026 8:54 AM

BREAKING: ಚುನಾವಣೆಗೂ ಮುನ್ನ ಕಮಲ್ ಹಾಸನ್ MNM ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ಹಂಚಿಕೆ ಮಾಡಿದ ಚುನಾವಣಾ ಆಯೋಗ

18/02/2026 8:46 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ `ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ’ ನೀಡಲು ‘ಅರ್ಹತಾ ಪರೀಕ್ಷೆ’ ನಿಗದಿಪಡಿಸಿ ಸರ್ಕಾರ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಸರ್ಕಾರಿ `ಪ್ರೌಢಶಾಲಾ ಶಿಕ್ಷಕರಿಗೆ ಬಡ್ತಿ’ ನೀಡಲು ‘ಅರ್ಹತಾ ಪರೀಕ್ಷೆ’ ನಿಗದಿಪಡಿಸಿ ಸರ್ಕಾರ ಮಹತ್ವದ ಆದೇಶ.!

By kannadanewsnow5728/11/2025 6:54 AM

ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದದ ಹುದ್ದೆಗೆ ಬಡ್ತಿ ನೀಡಲು ಅರ್ಹತಾ ಪರೀಕ್ಷೆಯನ್ನು ನಿಗಧಿಪಡಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ (1) ರಲ್ಲಿ ಓದಲಾದ ಪದವಿ ಪೂರ್ವ ಶಿಕ್ಷಣ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ, ನೇರ ನೇಮಕಾತಿಗೆ ಶೇ. 75 ರಷ್ಟು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರಿಗೆ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗೆ ಪದೋನ್ನತಿ ಹೊಂದಲು ಶೇ. 25 ರಷ್ಟು ಅವಕಾಶ ಕಲ್ಪಿಸಲಾಗಿರುತ್ತದೆ.

ಮೇಲೆ (2) ರಲ್ಲಿ ಓದಲಾದ ಸರ್ಕಾರದ ಆದೇಶದಲ್ಲಿ, ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹ ಶಿಕ್ಷಕರು ಪ್ರಸ್ತುತ ಬೋಧನಾ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ. 50 ರಷ್ಟು ಅಂಕಗಳನ್ನು ಪಡೆದಿರುವ ಅಥವಾ ಪದವಿ ಹಂತದಲ್ಲಿ ಅಧ್ಯಯನ ಮಾಡಿದ ಯಾವುದಾದರೂ ಐಚ್ಛಿಕ ವಿಷಯದ ಸ್ನಾತಕೋತ್ತರ ಪದವಿಯಲ್ಲಿ ಶೇ. 50 ರಷ್ಟು ಅಂಕಗಳನ್ನು ಪಡೆದಿರುವ ಹಾಗೂ ಕನಿಷ್ಠ 10 ವರ್ಷಗಳ ಸೇವಾವಧಿಯನ್ನು ಪೂರ್ಣಗೊಳಿಸಿರುವ ಸಹ ಶಿಕ್ಷಕರು ಲಭ್ಯವಿಲ್ಲದಿದ್ದಲ್ಲಿ 07 ವರ್ಷಗಳ ಸೇವಾವಧಿ ಪೂರ್ಣಗೊಳಿಸಿರುವ ಸಹ ಶಿಕ್ಷಕರುಗಳು ಬಿ.ಇಡಿ ಪದವಿಯನ್ನು ಹೊಂದಿರತಕ್ಕದ್ದು ಹಾಗೂ ಮುಂಬಡ್ತಿ ನೀಡಿರುವ ಹುದ್ದೆಗಳಿಗೆ ಅರ್ಹರಿರುವ ಸಹ ಶಿಕ್ಷಕರುಗಳಿಗೆ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ಅರ್ಹತಾ ಪರೀಕ್ಷೆಯನ್ನು ನಿಗದಿಪಡಿಸಲು ಆದೇಶಿಸಲಾಗಿದೆ.

ಮೇಲೆ (3) ರಲ್ಲಿ ಓದ ಓದಲಾದ ಸರ್ಕಾರದ ಆದೇಶದಲ್ಲಿ ಪ್ರೌಢಾ ಶಾಲಾ ಸಹ ಶಿಕ್ಷಕರ ವೃಂದದಿಂದ ಉಪನ್ಯಾಸಕರ ಹುದ್ದೆಗೆ ಬಡ್ತಿ ನೀಡುವ ಸಂಬಂಧ, ಸದರಿ ಸಹ ಶಿಕ್ಷಕರುಗಳಿಗೆ ಮುಂಬಡ್ತಿ ನೀಡುವ ಮೊದಲಿಗೆ ಅರ್ಹತಾ ಪರೀಕ್ಷೆಯನ್ನು ನಡೆಸಲು ಕೇಂದ್ರೀಯ ದಾಖಲಾತಿ ಘಟಕ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರನ್ನು ಸಕ್ಷಮ ಪ್ರಾಧಿಕಾರವನ್ನಾಗಿ ನಿರ್ದಿಷ್ಟಪಡಿಸಿ ಆದೇಶಿಸಲಾಗಿರುತ್ತದೆ.

ಮೇಲೆ (4) ರಲ್ಲಿ ಓದಲಾದ ನಿರ್ದೇಶಕರ ಏಕ ಕಡತದ ಪ್ರಸ್ತಾವನೆಯಲ್ಲಿ ಪ್ರೌಢಾ ಶಾಲಾ ಸಹ ಶಿಕ್ಷಕರ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಹುದ್ದೆಗಳಿಗೆ ಬಡ್ತಿ ನೀಡಲು ನಿಗದಿಪಡಿಸಬಹುದಾದ ಅರ್ಹತಾ ಪರೀಕ್ಷೆಗೆ ವಿಷಯ ಆಧಾರಿತ ಒಂದು ಪ್ರಶ್ನೆ ಪತ್ರಿಕೆಯಲ್ಲಿ ಗರಿಷ್ಠ 100 ಅಂಕಗಳನ್ನು (ವಿವರಣಾತ್ಮಕ ಪ್ರಶ್ನೆಗಳು- Descriptive questions) ನಿಗದಿಪಡಿಸಲು ಹಾಗೂ ಅರ್ಹತೆಗಾಗಿ ವಿಷಯವಾರು ಪತ್ರಿಕೆಯಲ್ಲಿ ಗರಿಷ್ಠ 100 ಅಂಕಗಳಿಗೆ, ಕನಿಷ್ಠ 50 ಅಂಕಗಳು ಪಡೆಯಬೇಕು ಎಂಬ ಕುರಿತು ಸರ್ಕಾರದ ಆದೇಶ ಹೊರಡಿಸಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ವೃಂದದಿಂದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವೃಂದಕ್ಕೆ ಬಡ್ತಿ ನೀಡಲು 2014 ರ ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ಅರ್ಹತಾ ಪರೀಕ್ಷೆಯನ್ನು ನಿಗದಿಪಡಿಸಿರುವಂತೆ, ಸದರಿ ಅರ್ಹತಾ ಪರೀಕ್ಷೆಗೆ ವಿಷಯ ಆಧಾರಿತ (ವಿವರಣಾತ್ಮಕ ಪ್ರಶ್ನೆಗಳು-Descriptive questions) ಒಂದು ಪ್ರಶ್ನೆ ಪತ್ರಿಕೆಯಲ್ಲಿ ಗರಿಷ್ಠ 100 ಅಂಕಗಳನ್ನು ಈ ಕೆಳಗಿನ ಪಟ್ಟಿಯಲ್ಲಿ ವಿವರಿಸಿರುವಂತೆ ವರ್ಗೀಕರಿಸಿ, ನಿಗದಿಪಡಿಸಿ ಆದೇಶಿಸಿದೆ.

Share. Facebook Twitter LinkedIn WhatsApp Email

Related Posts

BIG NEWS: ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

18/02/2026 8:28 AM3 Mins Read

ಸಾಲ ಪಡೆಯಲು `CIBIL’ ಸ್ಕೋರ್ ಏಕೆ ಮುಖ್ಯ? ಇದನ್ನು ಸುಧಾರಿಸುವುದು ಹೇಗೆ? ತಿಳಿಯಿರಿ

18/02/2026 8:25 AM2 Mins Read

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

18/02/2026 8:22 AM3 Mins Read
Recent News

ವಿದ್ಯಾರ್ಥಿಗಳಿಗೆ ‘ಫ್ರೆಂಚ್’ ಆಫರ್: 30,000 ಭಾರತೀಯರಿಗೆ ಉನ್ನತ ವ್ಯಾಸಂಗದ ಅವಕಾಶ, ವೀಸಾ ಮುಕ್ತ ಟ್ರಾನ್ಸಿಟ್ ಸೌಲಭ್ಯ!

18/02/2026 8:58 AM

BIG NEWS : ಪತಿಯಿಂದ ಜೀವನಾಂಶ ಪಡೆಯುವುದು ದಾನವಲ್ಲ, ಪತ್ನಿಯ ಹಕ್ಕು : ಹೈಕೋರ್ಟ್ ಮಹತ್ವದ ತೀರ್ಪು

18/02/2026 8:54 AM

BREAKING: ಚುನಾವಣೆಗೂ ಮುನ್ನ ಕಮಲ್ ಹಾಸನ್ MNM ಪಕ್ಷಕ್ಕೆ ಟಾರ್ಚ್ ಲೈಟ್ ಚಿಹ್ನೆ ಹಂಚಿಕೆ ಮಾಡಿದ ಚುನಾವಣಾ ಆಯೋಗ

18/02/2026 8:46 AM

BIG NEWS : ತಂದೆಯ 2ನೇ ಪತ್ನಿಯ ಮಗನಿಗೂ `ಅನುಕಂಪದ ಉದ್ಯೋಗದ ಹಕ್ಕಿದೆ’ : ಹೈಕೋರ್ಟ್ ಐತಿಹಾಸಿಕ ತೀರ್ಪು !

18/02/2026 8:42 AM
State News
KARNATAKA

BIG NEWS: ಅತ್ಯಾಚಾರ, ಪೋಕ್ಸೋ ಕೇಸಲ್ಲಿ ಈ ನಿಯಮಗಳ ಪಾಲನೆ ಕಡ್ಡಾಯ: ರಾಜ್ಯ ಸರ್ಕಾರ ಖಡಕ್ ಆದೇಶ

By kannadanewsnow0918/02/2026 8:28 AM KARNATAKA 3 Mins Read

ಬೆಂಗಳೂರು: ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಮತ್ತು ಪೋಕೋ ಪ್ರಕರಣಗಳಲ್ಲಿ ದಾಖಲು ಮಾಡುವ ಸಂದರ್ಭದಲ್ಲಿ ದೂರು ಅರ್ಜಿ,…

ಸಾಲ ಪಡೆಯಲು `CIBIL’ ಸ್ಕೋರ್ ಏಕೆ ಮುಖ್ಯ? ಇದನ್ನು ಸುಧಾರಿಸುವುದು ಹೇಗೆ? ತಿಳಿಯಿರಿ

18/02/2026 8:25 AM

BIG NEWS : ರಾಜ್ಯದ ಎಲ್ಲಾ ಶಾಲೆಗಳಲ್ಲಿ ‘ಮೊಬೈಲ್ ಬಿಡಿ – ಪುಸ್ತಕ ಹಿಡಿ’ ಅಭಿಯಾನ ಅನುಷ್ಠಾನ : ಸರ್ಕಾರದಿಂದ ಮಹತ್ವದ ಆದೇಶ.!

18/02/2026 8:22 AM

BREAKING: ರಾಜ್ಯದ ಎಲ್ಲಾ ‘ರಕ್ತ ಕೇಂದ್ರ’ಗಳು NABH ಅಥವಾ NQAS ಮಾನ್ಯತೆ ಪಡೆಯುವುದು ಕಡ್ಡಾಯ: ಆರೋಗ್ಯ ಇಲಾಖೆ ಆದೇಶ

18/02/2026 8:20 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.