BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯನನ್ನು ಅರೆಸ್ಟ್ ಮಾಡಿದ್ದು ಇನ್ನೊಂದು ಕಡೆ ಯೂಟ್ಯೂಬರ್ ಸಮೀರ್ ಎಂಡಿ ಎಂದು ಬೆಳತಂಗಡಿ ಠಾಣೆಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾನೆ. ಇದೇ ವಿಚಾರವಾಗಿ ಧರ್ಮಸ್ಥಳ ಪ್ರಕರಣ ಶೇಕಡ 90ರಷ್ಟು ಮುಗಿದಿದೆ ಮತ್ತು ಸಿಬಿಐಗೆ ಪ್ರಕರಣ ವಹಿಸುವ ಅಗತ್ಯವಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಧರ್ಮಸ್ಥಳ ಪ್ರಕರಣದ ಕುರಿತು ಸತೀಶ್ ಜಾರಕಿಹೊಳಿ ಹೇಳಿಕೆಗೆ ನೆಲಮಂಗಲದಲ್ಲಿ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ, ಪರಮೇಶ್ವರ್ ಕ್ಲಾರಿಟಿ ಕೊಡಬೇಕು ಎಂಬ … Continue reading BIG NEWS : ಧರ್ಮಸ್ಥಳ ಕೇಸ್ ಶೇ.90ರಷ್ಟು ತನಿಖೆ ಮುಗಿದಿದೆ, ‘NIA, CBI’ ಅಗತ್ಯವಿಲ್ಲ: ಸಚಿವ ರಾಮಲಿಂಗಾರೆಡ್ಡಿ