Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬಹುನಿರೀಕ್ಷಿತ `ಜಾತಿ ಗಣತಿ ವರದಿ ಮಂಡನೆ’ ದಿನಾಂಕ ಮತ್ತೆ ಮುಂದೂಡಿಕೆ.!
KARNATAKA

BIG NEWS : ಬಹುನಿರೀಕ್ಷಿತ `ಜಾತಿ ಗಣತಿ ವರದಿ ಮಂಡನೆ’ ದಿನಾಂಕ ಮತ್ತೆ ಮುಂದೂಡಿಕೆ.!

By kannadanewsnow5716/01/2025 5:41 AM

ನವದೆಹಲಿ : ಜಾತಿಗಣತಿ ವರದಿಯಲ್ಲಿರುವ ಅಂಕಿಅಂಶ ಇನ್ನೂ ಸಾರ್ವಜನಿಕವಾಗದೇ, ಊಹಾಪೋಹಗಳಾಗಿರುವುದರಿಂದ, ಈ ವಿಚಾರದ ಬಗ್ಗೆ ವಿರೋಧ ಅನವಶ್ಯಕ. ಇಂದು ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ನವದೆಹಲಿಯಲ್ಲಿ ಉದ್ಘಾಟನೆಗೆ ಸಿದ್ದವಾಗಿರುವ ಕನ್ನಡ ಭವನದ ನೂತನ ಕಟ್ಟಡವನ್ನು ವೀಕ್ಷಿಸಿದ ನಂತರ ಜಾತಿ ಗಣತಿ ವರದಿಯ ಜಾರಿ ಬಗ್ಗೆ ಉತ್ತರಿಸುತ್ತಾ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುರುವಾರ ನಡೆಯುವ ನಡೆಯುವ ಸಂಪುಟಸಭೆಯಲ್ಲಿ ಜಾತಿ ಗಣತಿ ವರದಿಯ ವಿಷಯವನ್ನು ಮಂಡಿಸಲಾಗುವುದಿಲ್ಲ. ಮುಂದಿನ ಸಂಪುಟಸಭೆಯಲ್ಲಿ ವಿಷಯ ಮಂಡಿಸಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಎಐಸಿಸಿ ಕಚೇರಿ ಉದ್ಘಾಟನೆ

ಎಐಸಿಸಿ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಲೋಕಸಭಾ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಏಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಭಾಷಣ ಉತ್ತಮವಾಗಿತ್ತು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಶಂಕುಸ್ಥಾಪನೆಗೊಂಡಿದ್ದ ಕಟ್ಟಡ , ಇಂದು ಸುಸಜ್ಜಿತ ಕಟ್ಟಡವಾಗಿ ಉದ್ಘಾಟನೆಗೊಂಡಿದೆ ಎಂದು ತಿಳಿಸಿದರು.

ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಲಿಲ್ಲ

ಆರ್ ಎಸ್ ಎಸ್ ಪ್ರಮುಖ ಮೋಹನ್ ಭಾಗವತ್ ಅವರು ಆಯೋಧ್ಯೆಯ ರಾಮಮಂದಿರ ಪ್ರಾರಂಭವಾದ ದಿನ ದೇಶಕ್ಕೆ ನಿಜಅರ್ಥದಲ್ಲಿ ಸ್ವಾತಂತ್ರ್ಯ ಲಭಿಸಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ರಾಹುಲ್ ಗಾಂಧಿಯವರು ತಮ್ಮ ಭಾಷಣದಲ್ಲಿಯೂ ಪ್ರಸ್ತಾಪಿಸಿದ್ದರು. ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸದೇ ಆರ್ ಎಸ್ ಎಸ್ ಹಾಗೂ ಬಿಜೆಪಿಯವರು ಬ್ರಿಟೀಷರೊಂದಿಗೆ ಶಾಮೀಲಾಗಿದ್ದರು. ಮೋಹನ್ ಭಾಗವತರ ಹೇಳಿಕೆ ಸರಿಯಾದುದಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷರ ಬದಲಾವಣೆ- ವರಿಷ್ಠರ ತೀರ್ಮಾನ ಅಂತಿಮ

ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರು ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಅವರ ತೀರ್ಮಾನವೇ ಅಂತಿಮ ಎಂದು ತಿಳಿಸಿದರು.

ಹಂತ ಹಂತವಾಗಿ ಬಾಕಿ ಪಾವತಿ

ಕಿಯೋನಿಕ್ಸ್ ಅಸೋಸಿಯೇಷನ್ ‍ಅವರು ಬಾಕಿ ಇರುವ ಬಿಲ್ಲುಗಳು ಪಾವತಿಯಾಗದಿರುವ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದಿನ ಬಿಜೆಪಿ ಸರ್ಕಾರದವರು ದೊಡ್ಡ ಮೊತ್ತದ ಬಿಲ್ಲುಗಳನ್ನು ಪಾವತಿ ಮಾಡದೇ ಬಾಕಿ ಉಳಿಸಿದ್ದಾರೆ. ಈ ಬಿಲ್ಲುಗಳನ್ನು ಹಂತ ಹಂತವಾಗಿ ಪಾವತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

BIG NEWS : ಬಹುನಿರೀಕ್ಷಿತ `ಜಾತಿ ಗಣತಿ ವರದಿ ಮಂಡನೆ' ದಿನಾಂಕ ಮತ್ತೆ ಮುಂದೂಡಿಕೆ.! BIG NEWS: The much-awaited 'caste census report' date postponed again
Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM3 Mins Read

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM2 Mins Read

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM1 Min Read
Recent News

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

06/02/2026 5:10 AM

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

ಶೂನ್ಯ ಬೋಧನಾ ಶುಲ್ಕ, ತಿಂಗಳಿಗೆ ಲಕ್ಷಗಳಲ್ಲಿ ಸ್ಟೈಫಂಡ್ ; ‘MEXT ವಿದ್ಯಾರ್ಥಿವೇತನ’ಕ್ಕೆ ಅರ್ಜಿ ಸಲ್ಲಿಸಿ!

05/02/2026 9:58 PM

‘ಪಾಸ್ಪೋರ್ಟ್’ ರೂಲ್ಸ್ ಚೇಂಜ್ ; ಈ ತಿಂಗಳ 15ರಿಂದ ಹೊಸ ನಿಯಮ ಜಾರಿ, ತಿಳಿಯಬೇಕಾದ ವಿಷಯಗಳಿವು!

05/02/2026 9:42 PM
State News
KARNATAKA

ALERT : ಸಾರ್ವಜನಿಕರೇ ಎಚ್ಚರ : ಈ 10 ವಹಿವಾಟುಗಳನ್ನು ಮಾಡಿದ್ರೆ ನಿಮ್ಮ ಮನೆಗೆ ಬರುತ್ತೆ ‘IT’ ನೋಟಿಸ್.!

By kannadanewsnow5706/02/2026 5:10 AM KARNATAKA 3 Mins Read

ಉಳಿತಾಯ ಖಾತೆಗಳು ನಮ್ಮ ದೈನಂದಿನ ಜೀವನದ ಪ್ರಮುಖ ಭಾಗವಾಗಿದೆ. ನಾವು ಅವುಗಳನ್ನು ಹಣವನ್ನು ವರ್ಗಾಯಿಸಲು, ಬಿಲ್‌ಗಳನ್ನು ಪಾವತಿಸಲು, ಠೇವಣಿ ಮಾಡಲು…

‘ನಮ್ಮ ಮೆಟ್ರೋ’ ಟಿಕೆಟ್ ಬೆಲೆ ಏರಿಕೆ ಮಾಡಿ ‘BMRCL’ ಅಧಿಕೃತ ಆದೇಶ : ಸೋಮವಾರದಿಂದ ಪರಿಷ್ಕೃತ ದರ ಜಾರಿ.!

06/02/2026 5:00 AM

BREAKING: ಗೀತರಚನಕಾರ, ಸಂಗೀತ ನಿರ್ದೇಶಕ ಹಂಸಲೇಖಗೆ ‘ಜೀವಮಾನ ಸಾಧನೆ’ ಪ್ರಶಸ್ತಿ

05/02/2026 9:10 PM

BREAKING : ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ನಲ್ಲೇ `ಗ್ರಾಮ ಪಂಚಾಯಿತಿ ಚುನಾವಣೆ’ : ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

05/02/2026 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.