Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರು ಜನತೆಗೆ ಬಿಗ್ ಶಾಕ್ : ಇಂದು ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಈ ಫ್ಲೈಓವರ್‌ಗಳು ಬಂದ್!

BREAKING : ಚಿಕ್ಕಬಳ್ಳಾಪುರದಲ್ಲಿ ಆಟೋ-ಕಂಟೇನರ್ ನಡುವೆ ಭೀಕರ ಅಪಘಾತ : 6 ಜನರ ದುರ್ಮರಣ!

Siddaramaiah: ಸಿಎಂ ಸ್ಥಾನಕ್ಕೆ ರಿಸೈನ್ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟ ಬೇಡಿಕೆ ಏನು ಗೊತ್ತಾ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಐತಿಹಾಸಿಕ ಬೆಂಗಳೂರು `ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌.!
KARNATAKA

BIG NEWS : ಐತಿಹಾಸಿಕ ಬೆಂಗಳೂರು `ಕರಗ’ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌.!

By kannadanewsnow57

ಬೆಂಗಳೂರು: ವಿಶ್ವ ವಿಖ್ಯಾತ ಬೆಂಗಳೂರು ಕರಗ ಮಹೋತ್ಸವ ಏಪ್ರಿಲ್ 4 ರಿಂದ ಏಪ್ರಿಲ್ 14ರವರೆಗೆ ನಡೆಯಲಿದ್ದು, ಇದೇ ವೇಳೆ  ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ.ಈ ಬಾರಿಯೂ ಕರಗವನ್ನು ಅರ್ಚಕ ವಿ.ಜ್ಞಾನೇಂದ್ರ ಅವರು ಹೊರಲಿದ್ದಾರೆ.

ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದ್ದು, ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಧರ್ಮರಾಯಸ್ವಾಮಿ ಕರಗ ವಿಜೃಂಭಣೆಯಿಂದ ನಡೆಯಲಿದೆ. ಕಳೆದ 12 ವರ್ಷಗಳಿಂದ ಜ್ಞಾನೇಂದ್ರ ಅವರು ಕರಗ ಹೊರುತ್ತಿದ್ದಾರೆ. ಒಟ್ಟಾರೆ ಏ.4 ರಂದು ಧ್ವಜಾರೋಹಣ, ಪೂಜಾ ವಿಧಿವಿಧಾನದ ಮೂಲಕ ಅರಂಭವಾಗುವ ಕರಗ ಏ.14ರವರೆಗೆ ಜರುಗಲಿದೆ.

‘ಕರಗ’ ಎಂಬ ಹೆಸರು ಹೂವಿನ ದಿಂಡು ಮತ್ತು ದೇವಿಯ ವಿಗ್ರಹವನ್ನು ಹೊಂದಿರುವ ಕಲಶದ ಅನುರೂಪವಾಗಿದೆ. ಕರಗವನ್ನು ಮುಟ್ಟದೆ ಅಂದರೆ ಹೂವಿನ ದಿಂಡಿನಿಂದ ಅಲಂಕೃತಗೊಂಡ ಮಣ್ಣಿನ ಮಡಿಕೆ ಅದರಲ್ಲಿರುವ ಕಲಶವನ್ನು ಕೈಯಲ್ಲಿ ಮುಟ್ಟದೆ ಆ ಕಲಶವನ್ನು ಹೊರುವ ವ್ಯಕ್ತಿಯ ತಲೆ ಮೇಲೆ ಇಡಲಾಗುತ್ತದೆ. ಕರಗವನ್ನು ಹೊರುವವನು ಮಹಿಳೆಯಂತೆ ಕಂಕಣ, ಮಂಗಳ-ಸೂತ್ರ ಮತ್ತು ಹಣೆಯ ಮೇಲೆ ಸಿಂಧೂರವನ್ನು ಇಟ್ಟುಕೊಂಡಿರುತ್ತಾನೆ. ಹಿಂದೂ ಮಹಾಕಾವ್ಯವಾದ ಮಹಾಭಾರತದಲ್ಲೂ ನಾವು ಕರಗ ಉತ್ಸವದ ಉಲ್ಲೇಖವನ್ನು ಗುರುತಿಸಬಹುದಾಗಿದೆ. ಕರಗವು ದ್ರೌಪದಿಯನ್ನು ಸರ್ವೋತ್ಕೃಷ್ಟ ಮಹಿಳೆ ಎಂದು ಚಿತ್ರಿಸುತ್ತದೆ ಮತ್ತು ಅವಳನ್ನು ಶಕ್ತಿ ದೇವತೆ ಎಂದು ಗೌರವಿಸುತ್ತದೆ.

BIG NEWS : ಐತಿಹಾಸಿಕ ಬೆಂಗಳೂರು `ಕರಗ' ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್‌.! BIG NEWS: The muhurat for the historic Bengaluru 'Karaga' mahotsava has been fixed.
Share. Facebook Twitter LinkedIn WhatsApp Email

Related Posts

ಬೆಂಗಳೂರು ಜನತೆಗೆ ಬಿಗ್ ಶಾಕ್ : ಇಂದು ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಈ ಫ್ಲೈಓವರ್‌ಗಳು ಬಂದ್!

2 Mins Read

BREAKING : ಚಿಕ್ಕಬಳ್ಳಾಪುರದಲ್ಲಿ ಆಟೋ-ಕಂಟೇನರ್ ನಡುವೆ ಭೀಕರ ಅಪಘಾತ : 6 ಜನರ ದುರ್ಮರಣ!

2 Mins Read

Siddaramaiah: ಸಿಎಂ ಸ್ಥಾನಕ್ಕೆ ರಿಸೈನ್ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟ ಬೇಡಿಕೆ ಏನು ಗೊತ್ತಾ?

2 Mins Read
Recent News

ಬೆಂಗಳೂರು ಜನತೆಗೆ ಬಿಗ್ ಶಾಕ್ : ಇಂದು ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಈ ಫ್ಲೈಓವರ್‌ಗಳು ಬಂದ್!

BREAKING : ಚಿಕ್ಕಬಳ್ಳಾಪುರದಲ್ಲಿ ಆಟೋ-ಕಂಟೇನರ್ ನಡುವೆ ಭೀಕರ ಅಪಘಾತ : 6 ಜನರ ದುರ್ಮರಣ!

Siddaramaiah: ಸಿಎಂ ಸ್ಥಾನಕ್ಕೆ ರಿಸೈನ್ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟ ಬೇಡಿಕೆ ಏನು ಗೊತ್ತಾ?

BREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಕಂಟೇನರ್ ಹಾಗೂ ಆಟೋ ನಡುವೆ ಡಿಕ್ಕಿ, ಆರು ಕೂಲಿ ಕಾರ್ಮಿಕರ ದುರ್ಮರಣ!

State News
KARNATAKA

ಬೆಂಗಳೂರು ಜನತೆಗೆ ಬಿಗ್ ಶಾಕ್ : ಇಂದು ರಾತ್ರಿ 11 ಗಂಟೆ ಬಳಿಕ ಬೆಂಗಳೂರಿನ ಈ ಫ್ಲೈಓವರ್‌ಗಳು ಬಂದ್!

By ಸುರೇಶ್‌ KARNATAKA 2 Mins Read

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಇತಿಹಾಸದಲ್ಲೇ ಅತ್ಯಂತ ರೋಚಕ ಘಟ್ಟಕ್ಕೆ ವೇದಿಕೆ ಸಿದ್ಧವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB)…

BREAKING : ಚಿಕ್ಕಬಳ್ಳಾಪುರದಲ್ಲಿ ಆಟೋ-ಕಂಟೇನರ್ ನಡುವೆ ಭೀಕರ ಅಪಘಾತ : 6 ಜನರ ದುರ್ಮರಣ!

Siddaramaiah: ಸಿಎಂ ಸ್ಥಾನಕ್ಕೆ ರಿಸೈನ್ ಮಾಡಿದ ಬೆನ್ನಲ್ಲೇ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟ ಬೇಡಿಕೆ ಏನು ಗೊತ್ತಾ?

BREAKING: ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ: ಕಂಟೇನರ್ ಹಾಗೂ ಆಟೋ ನಡುವೆ ಡಿಕ್ಕಿ, ಆರು ಕೂಲಿ ಕಾರ್ಮಿಕರ ದುರ್ಮರಣ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.