Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ಸಹ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ
KARNATAKA

BIG NEWS : ಸ್ವಾತಂತ್ರ್ಯ ಹೋರಾಟಗಾರರ ತಿಂಗಳ ಗೌರವಧನ ಸಹ ಬಾಕಿ ಉಳಿಸಿಕೊಂಡ ರಾಜ್ಯ ಸರ್ಕಾರ

By kannadanewsnow0504/09/2025 5:46 AM
vidhana soudha
vidhana soudha

ಬೆಂಗಳೂರು : ರಾಜ್ಯ ಸರ್ಕಾರ ಇದೀಗ ಮತ್ತೊಂದು ಪೇಚಿಗೆ ಸಿಲುಕಿದ್ದು, ಕೇವಲ ಸರ್ಕಾರಿ ಕಾಮಗಾರಿ ನಡೆಸಿ ಗುತ್ತಿಗೆದಾರರ ಬಾಕಿ ಹಣ ಮಾತ್ರ ಉಳಿಸಿಕೊಂಡಿತ್ತು. ಆದರೆ ಇದೀಗ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಪಡೆದುಕೊಳ್ಳಲು ಹೋರಾಡಿ ಜೈಲು ಶಿಕ್ಷೆ ಅನುಭವಿಸಿದ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಲಾಗುವ ಗೌರವಧನವನ್ನು ಹಲವು ತಿಂಗಳಿಂದ‌ ರಾಜ್ಯ ಸರ್ಕಾರ ಬಾಕಿ ಉಳಿಸಿಕೊಂಡಿದೆ. ಇದರ‌ ಮೊತ್ತವೇ 4.85 ಕೋಟಿ ರೂಪಾಯಿ ದಾಟಿದೆ.

ರಾಜ್ಯದಲ್ಲಿ 150 ಮಂದಿ ಸ್ವಾತಂತ್ರ್ಯ ಹೋರಾಟಗಾರರು ಮಾಸಿಕ 10 ಸಾವಿರ ರೂಪಾಯಿ ಗೌರವಧನ ಪಡೆಯುತ್ತಿದ್ದಾರೆ. ಮೃತಪಟ್ಟ ಸ್ವಾತಂತ್ರ್ಯ ಯೋಧರ ಶವ ಸಂಸ್ಕಾರಕ್ಕೆ ಸರ್ಕಾರ 4 ಸಾವಿರ ರೂಪಾಯಿ ನೀಡುತ್ತದೆ. ಧಾರವಾಡದಲ್ಲಿ 34, ಬೆಳಗಾವಿಯಲ್ಲಿ 30, ತುಮಕೂರು 15, ಕಲಬುರಗಿಯಲ್ಲಿ 10 ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಒಟ್ಟು 150 ಮಂದಿ ಸ್ವಾತಂತ್ರ್ಯ ಹೋರಾಟಗಾರರು ಗೌರವಧನ ಪಡೆಯುತ್ತಿದ್ದಾರೆ. ಕೆಲ ತಿಂಗಳಿಂದ ಸರ್ಕಾರವು ಮಾಸಾಶನ ನೀಡಿಲ್ಲ. ಇದರಿಂದ 4.85 ಕೋಟಿ ರೂಪಾಯಿ ಗೌರವಧನ ಬಾಕಿ ಉಳಿಸಿಕೊಂಡಿದೆ.

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM1 Min Read

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM2 Mins Read

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM1 Min Read
Recent News

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

15/04/2026 6:00 AM

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM
State News
KARNATAKA

BIG NEWS : ರಾಜ್ಯದಲ್ಲಿ 1ನೇ ತರಗತಿ ವಯೋಮಿತಿ ಸಡಿಲಿಕೆ 2026-27ಕ್ಕೆ ಮಾತ್ರ ಸೀಮಿತ : ಪೋಷಕರಿಗೆ ಶಿಕ್ಷಣ ಇಲಾಖೆ ಮಾಹಿತಿ

By kannadanewsnow5715/04/2026 6:00 AM KARNATAKA 1 Min Read

ಬೆಂಗಳೂರು: ರಾಜ್ಯದಲ್ಲಿ ಒಂದನೇ ತರಗತಿ ದಾಖಲಾತಿಗೆ ಸಂಬಂಧಿಸಿದಂತೆ ಸರ್ಕಾರ ನೀಡಿರುವ 60 ದಿನಗಳ ವಯೋಮಿತಿ ಸಡಿಲಿಕೆಯು ಕೇವಲ 2026-27ನೇ ಶೈಕ್ಷಣಿಕ…

ಇಂದು ಆದಿಚುಂಚನಗಿರಿಗೆ `ಪ್ರಧಾನಿ ಮೋದಿ’ ಭೇಟಿ : ಭೈರವೈಕ್ಯ ಮಂದಿರ ಲೋಕಾರ್ಪಣೆ

15/04/2026 5:54 AM

BIG NEWS: ರಾಜ್ಯದಲ್ಲಿ ಇನ್ಮುಂದೆ `SSLC’ ಪರೀಕ್ಷೆಗೆ 625ರ ಬದಲಿಗೆ 525 ಅಂಕ : ಪಾಸ್ ಆಗಲು 173 ಮಾರ್ಕ್ಸ್ ಕಡ್ಡಾಯ.!

15/04/2026 5:44 AM

ಅಂಬೇಡ್ಕರ್ ಜಯಂತಿ ಪ್ರತಿ ಕೇರಿಗಳಲ್ಲಿಯೂ ಆಚರಣೆಯಾಗಲಿ: ಸಾಗರ ನಗರಸಭೆ ಪೌರಾಯುಕ್ತ ಎಚ್.ಕೆ. ನಾಗಪ್ಪ

14/04/2026 10:15 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.