Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ನ.1 ರ `ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ
KARNATAKA

BIG NEWS : ನ.1 ರ `ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ

By kannadanewsnow5721/10/2024 12:19 PM
vidhana soudha
vidhana soudha

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.

ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.

ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಈ ಕೆಳಗೆ ಸೂಚಿಸಿದಂತೆ ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.

ಹೀಗಿದೆ ನ.1ರಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲಿರುವಂತ ಸಚಿವರ ಪಟ್ಟಿ

ಡಾ. ಜಿ ಪರಮೇಶ್ವರ್ – ತುಮಕೂರು
ಹೆಚ್.ಕೆ ಪಾಟೀಲ್ – ಗದಗ
ಕೆ.ಹೆಚ್ ಮುನಿಯಪ್ಪ – ಬೆಂಗಳೂರು ಗ್ರಾಮಾಂತರ
ರಾಮಲಿಂಗಾರೆಡ್ಡಿ – ರಾಮನಗರ
ಎಂ.ಬಿ ಪಾಟೀಲ್ – ವಿಜಯಪುರ
ಕೆ.ಜೆ ಜಾರ್ಜ್ – ಚಿಕ್ಕಮಗಳೂರು
ದಿನೇಶ್ ಗುಂಡೂರಾವ್ – ದಕ್ಷಿಣ ಕನ್ನಡ
ಹೆಚ್.ಸಿ ಮಹದೇವಪ್ಪ – ಮೈಸೂರು
ಸತೀಶ್ ಜಾರಕಿಹೊಳಿ – ಬೆಳಗಾವಿ
ಕೃಷ್ಣಬೈರೇಗೌಡ – ಬಳ್ಳಾರಿ
ಪ್ರಿಯಾಂಕ್ ಖರ್ಗೆ -ಕಲಬುರ್ಗಿ
ಶಿವಾನಂದ ಪಾಟೀಲ್ – ಹಾವೇರಿ
ಜಮೀರ್ ಅಹ್ಮದ್ ಖಾನ್ – ವಿಜಯನಗರ
ಶರಣಬಸಪ್ಪ ದರ್ಶನಾಪುರ – ಯಾದಗಿರಿ
ಈಶ್ವರ್ ಖಂಡ್ರೆ – ಬೀದರ್
ಎನ್ ಚಲುವರಾಯಸ್ವಾಮಿ – ಮಂಡ್ಯ
ಎಸ್ ಎಸ್ ಮಲ್ಲಿಕಾರ್ಜುನ – ದಾವಣಗೆರೆ
ಸಂತೋಷ್ ಲಾಡ್ -ಧಾರವಾಡ
ಡಾ.ಶರಣಪ್ರಕಾಶ್ ರುದ್ರಪ್ಪ ಪಾಟೀಲ್ – ರಾಯಚೂರು
ಆರ್ ಬಿ ತಿಮ್ಮಾಪುರ – ಬಾಗಲಕೋಟೆ
ಕೆ.ವೆಂಕಟೇಶ್ – ಚಾಮರಾಜನಗರ
ಶಿವರಾಜ್ ತಂಡರಗಿ – ಕೊಪ್ಪಳ
ಡಿ ಸುಧಾಕರ್ – ಚಿತ್ರದುರ್ಗ
ಕೆ.ಎನ್ ರಾಜಣ್ಣ -ಹಾಸನ
ಬಿಎಸ್ ಸುರೇಶ್ – ಕೋಲಾರ
ಲಕ್ಷ್ಮೀ ಹೆಬ್ಬಾಳ್ಕರ್ – ಉಡುಪಿ
ಮಂಕಾಳ ವೈದ್ಯ – ಉತ್ತರ ನಕ್ನಡ
ಮಧು ಬಂಗಾರಪ್ಪ – ಶಿವಮೊಗ್ಗ
ಡಾ.ಎಂಸಿ ಸುಧಾಕರ್ – ಚಿಕ್ಕಬಳ್ಳಾಪುರ
ಎನ್ ಎಸ್ ಬೋಸರಾಜು – ಕೊಡಗು

BIG NEWS : The state government has appointed a minister to hoist the flag in the district centers on the 'Kannada Rajyotsava' on November 1. BIG NEWS : ನ.1 ರ `ಕನ್ನಡ ರಾಜ್ಯೋತ್ಸವ’ದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ
Share. Facebook Twitter LinkedIn WhatsApp Email

Related Posts

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM2 Mins Read

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM2 Mins Read

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM2 Mins Read
Recent News

ಪ್ರಧಾನಿ ಮೋದಿ ಈಗ ‘ವ್ಲಾಗರ್’: ಪಶ್ಚಿಮ ಬಂಗಾಳದ ರ್‍ಯಾಲಿಗೂ ಮುನ್ನ ವೀಡಿಯೋ ಹಂಚಿಕೊಂಡ ಪ್ರಧಾನಿ; ಸೋಶಿಯಲ್ ಮೀಡಿಯಾದಲ್ಲಿ ವೈರಲ್!

11/04/2026 8:54 PM

ಮತದಾನ ಮತ್ತು ಚುನಾವಣೆಗೆ ಸ್ಪರ್ಧಿಸುವುದು ‘ಮೂಲಭೂತ ಹಕ್ಕು’ ಅಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು!

11/04/2026 8:46 PM
nitish kumar

ಬಿಹಾರದಲ್ಲಿ ನಿತೀಶ್ ಯುಗಾಂತ್ಯ: ಏಪ್ರಿಲ್ 13ಕ್ಕೆ ಸಿಎಂ ಸ್ಥಾನಕ್ಕೆ ರಾಜೀನಾಮೆ; ಹೊಸ ನಾಯಕನ ಆಯ್ಕೆಗೆ ಕ್ಷಣಗಣನೆ!

11/04/2026 8:29 PM

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

11/04/2026 8:25 PM
State News
KARNATAKA

​ವಾಹನ ಸವಾರರ ಗಮನಕ್ಕೆ: ಹುಲಿಕಲ್ ಘಾಟ್ ರಸ್ತೆ ಸಂಚಾರ ಬಂದ್ – ಪರ್ಯಾಯ ಮಾರ್ಗಗಳ ವಿವರ ಇಲ್ಲಿದೆ

By kannadanewsnow0911/04/2026 8:25 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ಮತ್ತು ಕುಂದಾಪುರವನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿ-52 ರ ಬಾಳೆಬರೆ ಘಾಟ್ (ಹುಲಿಕಲ್ ಘಾಟ್) ವ್ಯಾಪ್ತಿಯಲ್ಲಿ ರಸ್ತೆ…

ರಾಷ್ಟ್ರ ಮಟ್ಟದಲ್ಲಿ ಕೆಎಸ್‌ಆರ್‌ಟಿಸಿ ಮಿಂಚು: ಪ್ರತಿಷ್ಠಿತ ‘AdWorld Showdown’ನ 3 ಪ್ರಶಸ್ತಿಗಳು ನಿಗಮದ ಪಾಲು

11/04/2026 8:14 PM

ಅನ್ಯ ಧರ್ಮೀಯರು ಕೂಡ ದೇವರ ದರ್ಶನ ಪಡೆಯಲು ಮುಚ್ಚಳಿಕೆ ನೀಡುವ ವಾಡಿಕೆ ಇದೆ: ಟಿಟಿಡಿ ಸದಸ್ಯ ನರೇಶ್ ಕುಮಾರ್

11/04/2026 7:48 PM

ಪೋಷಕರೇ ಗಮನಿಸಿ: ನಿಮ್ಮ ಮಕ್ಕಳ `SSLC-PUC’ ಬಳಿಕ ಯಾವ ಕೋರ್ಸ್ ಬೆಸ್ಟ್? ಇಲ್ಲಿದೆ ವಿವರ !

11/04/2026 4:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.