ಬೆಂಗಳೂರು : ಮಂಗನ ಕಾಯಿಲೆ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ಪೀಡಿತ ಪ್ರದೇಶಗಳಲ್ಲಿ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭಿಸಲಾಗುವುದು ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಮಲೆನಾಡು ಪ್ರದೇಶವನ್ನು ಬಹುವರ್ಷಗಳಿಂದ ಕಾಡುತ್ತಿರುವ ಮಂಗನ ಕಾಯಿಲೆ ತಡೆಗೆ ನಮ್ಮ ಸರ್ಕಾರವು ನಿರ್ಣಾಯಕ ಹೆಜ್ಜೆಯಿಟ್ಟಿದ್ದು, 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯವಾಗಲಿದೆ. ಅಷ್ಟರೊಳಗೆ ಕಾಯಿಲೆಯನ್ನು ತಹಬದಿಗೆ ತರಲು ಒಂದೂವರೆ ತಿಂಗಳಲ್ಲಿ ಕೆಎಫ್‌ಡಿ ಪೀಡಿತ ಪ್ರದೇಶಗಳಲ್ಲಿ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಮಲೆನಾಡು ಪ್ರದೇಶವನ್ನು ಬಹುವರ್ಷಗಳಿಂದ ಕಾಡುತ್ತಿರುವ ಮಂಗನ ಕಾಯಿಲೆ ತಡೆಗೆ ನಮ್ಮ ಸರ್ಕಾರವು ನಿರ್ಣಾಯಕ ಹೆಜ್ಜೆಯಿಟ್ಟಿದ್ದು, 2026ರ ವೇಳೆಗೆ ಕೆಎಫ್‌ಡಿ ಲಸಿಕೆ ಲಭ್ಯವಾಗಲಿದೆ. ಅಷ್ಟರೊಳಗೆ ಕಾಯಿಲೆಯನ್ನು ತಹಬದಿಗೆ ತರಲು ಒಂದೂವರೆ ತಿಂಗಳಲ್ಲಿ ಕೆಎಫ್‌ಡಿ ಪೀಡಿತ ಪ್ರದೇಶಗಳಲ್ಲಿ ಪ್ರತ್ಯೇಕ ಸಂಚಾರಿ ಮೊಬೈಲ್ ಕ್ಲಿನಿಕ್ ಆರಂಭಿಸಲಾಗುವುದು ಎಂದು… pic.twitter.com/nX0HU8G40p
— DIPR Karnataka (@KarnatakaVarthe) November 29, 2024