Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!
KARNATAKA

BIG NEWS : ರಾಜ್ಯಾದ್ಯಂತ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.!

By kannadanewsnow57

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿರುವಂತೆ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮರಳು ಪೂರೈಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ನೂತನ ಮರಳು ನೀತಿ ಜಾರಿಗೆ ತರಲಾಗುತ್ತಿದೆ.

ಈ ಕುರಿತು ಮಾಹಿತಿ ನೀಡಿರುವ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ರಾಜ್ಯಾದ್ಯಂತ ಪ್ರತಿ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿಪಡಿಸಲಾಗಿದೆ ಎಂದು ವಿವರಿಸಿದ್ದಾರೆ.ಮರಳು ಬ್ಲಾಕ್‌ಗಳ ಹಂಚಿಕೆಯ ಹೊಣೆಯನ್ನು ಜಿಲ್ಲಾ ಸಮಿತಿಗಳಿಗೆ ನೀಡಲಾಗಿದ್ದು ಗ್ರಾಮ ಪಂಚಾಯಿತಿಗಳಿಂದಲೇ ಮರಳು ಹರಾಜು ಪ್ರಕ್ರಿಯೆ ನಡೆಯಲಿದೆ. ಸಾರ್ವಜನಿಕರಿಗೆ ಪೂರೈಸಲು ರಾಜ್ಯಾದ್ಯಂತ ಪ್ರತಿ ಟನ್ ಮರಳಿಗೆ ಸರ್ಕಾರ ಏಕರೂಪ ಬೆಲೆ ₹ 850 ನಿಗದಿಪಡಿಸಿದೆ.

ಸಾರ್ವಜನಿಕರಿಗೆ ಸುಲಭವಾಗಿ ಮತ್ತು ಕೈಗೆಟುಕುವ ದರದಲ್ಲಿ ಮರಳು ಸಿಗಲಿ ಎನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮರಳು ನೀತಿ ಜಾರಿಗೊಳಿಸಿದೆ. ಆಯವ್ಯಯದಲ್ಲಿ ಘೋಷಿಸಿದಂತೆ ಸಮಗ್ರ ಮರಳು ನೀತಿಯನ್ನು ಗಣಿ ಇಲಾಖೆ ಅನುಷ್ಠಾನಗೊಳಿಸಿದೆ.ಸಾರ್ವಜನಿಕರು ಹಾಗೂ ಸ್ಥಳೀಯ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಕಡಿಮೆ ದರದಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮರಳು ಪೂರೈಸಲು 1, 2 ಮತ್ತು 3ನೇ ಶ್ರೇಣಿಯ ಹಳ್ಳ ಪಾತ್ರಗಳಲ್ಲಿ ಲಭ್ಯವಿರುವ ಮರಳನ್ನು ತೆಗೆದು ವಿಲೇವಾರಿ ಮಾಡುವ ಜವಾಬ್ದಾರಿಯನ್ನು ಗ್ರಾಪಂಗಳಿಗೆ ವಹಿಸಲಾಗುವುದು.

4, 5 ಶ್ರೇಣಿಗಳ ಹಳ್ಳ, ನದಿ ಪಾತ್ರಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್ ಗಳನ್ನು ಸರ್ಕಾರದಿಂದ ಅಧಿಸೂಚಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಸರ್ಕಾರಿ ಇಲಾಖೆಗಳಿಗೆ ಮರಳು ಗಣಿಗಾರಿಕೆಗೆ ಅವಕಾಶ ಕಲ್ಪಿಸಲಾಗಿದೆ. ನೂತನ ನೀತಿಯಂತೆ ಮರಳು ಬ್ಲಾಕ್ ಗಳ ಟೆಂಡರ್ ಅನ್ನು ಆಯಾ ಜಿಲ್ಲಾ ಮರಳು ಸಮಿತಿಯಿಂದ ನಡೆಸಲಾಗುವುದು. ಜಿಲ್ಲಾವಾರು ಗುರುತಿಸಿದ ಮರಳು ಬ್ಲಾಕ್ ಗಳಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ವಿಕಲಚೇತನ ಮತ್ತು ಇತರೆ ಸಾಮಾನ್ಯ ವರ್ಗದವರಿಗೆ ರೋಸ್ಟರ್ ಪದ್ಧತಿಯಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಅಕ್ರಮ ಮರಳು ದಂಧೆ, ಕಾಳ ಸಂತೆಯಲ್ಲಿ ದುಪ್ಪಟ್ಟು ಬೆಲೆಗೆ ಮರಳು ಮಾರಾಟವನ್ನು ತಡೆಯುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಹೆಜ್ಜೆ.

BIG NEWS : ರಾಜ್ಯಾದ್ಯಂತ ಮೆಟ್ರಿಕ್ ಟನ್ ಮರಳು ಏಕರೂಪ ಮಾರಾಟ ದರ 850 ರೂ. ನಿಗದಿ : ರಾಜ್ಯ ಸರ್ಕಾರ ಮಹತ್ವದ ನಿರ್ಧಾರ.! BIG NEWS: The uniform selling price of metric tonnes of sand across the state is Rs 850. Fixation: The state government has taken a major decision.
Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

ಸತತ ಒಂದು ವರ್ಷ ಮದ್ಯಪಾನ ಮಾಡಿದರೆ ನಿಮ್ಮ ಲಿವರ್ ಏನಾಗುತ್ತೆ ಗೊತ್ತಾ? ಶಾಕಿಂಗ್ ವರದಿ ಇಲ್ಲಿದೆ!

ಪೆಟ್ರೋಲ್, ಡೀಸೆಲ್ ಖರೀದಿಗೆ ಯಾವುದೇ ಮಿತಿ ಇಲ್ಲ!: ನಿಯಮ ಉಲ್ಲಂಘಿಸಿದ ಬಂಕ್‌ಗಳಿಗೆ ಕೇಂದ್ರ ಸರ್ಕಾರದಿಂದ ನೋಟಿಸ್ ಜಾರಿ!

ಉಮರ್ ಖಾಲಿದ್‌ಗೆ ಸಿಗುತ್ತಾ ರಿಲೀಫ್?: ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್‌ಗೆ ಅರ್ಜಿ; ನಾಳೆ ತುರ್ತು ವಿಚಾರಣೆ!

BREAKING: ಜಾಗತಿಕವಾಗಿ ಚಾಟ್‌ಜಿಪಿಟಿ ಸರ್ವರ್ ಡೌನ್, ಕೋಟ್ಯಂತರ ಬಳಕೆದಾರರು ಕಂಗಾಲು | ChatGPT down

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.