Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ 6395 ಆನೆಗಳು, 563 ಹುಲಿಗಳಿವೆ : ಸಚಿವ ಈಶ್ವರ್ ಖಂಡ್ರೆ ಮಾಹಿತಿ
KARNATAKA

BIG NEWS : ರಾಜ್ಯದಲ್ಲಿ 6395 ಆನೆಗಳು, 563 ಹುಲಿಗಳಿವೆ : ಸಚಿವ ಈಶ್ವರ್ ಖಂಡ್ರೆ ಮಾಹಿತಿ

By kannadanewsnow5717/12/2025 6:51 AM

ಬೆಳಗಾವಿ : ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6,395 ಆನೆಗಳು ಮತ್ತು 563 ಹುಲಿಗಳಿವೆ ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ವನ್ಯ ಜೀವಿಗಳು ಅರಣ್ಯ ಪ್ರದೇಶದಿಂದ ಹೊರ ಬರುವುದನ್ನು ತಡೆಗಟ್ಟಲು ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿಯಲಾಗಿರುತ್ತದೆ.

ಮಾನವ-ವನ್ಯಜೀವಿ ಸಂಘರ್ಷ ಪ್ರಕರಣಗಳು ಹೆಚ್ಚಾಗಿ ಕಂಡು ಬರುತ್ತಿರುವ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಳ್ಳಬೇಟೆ ಶಿಬಿರಗಳ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ ಸಂಘರ್ಷ ಸಂಭವಿಸುತ್ತಿರುವ ಅರಣ್ಯದಂಚಿನ ಗಡಿರೇಖೆಗಳಿಗೆ ಸ್ಥಳಾಂತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿರುತ್ತದೆ. ಶಿಬಿರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಂಘರ್ಷವಿರುವ ವಲಯಗಳಲ್ಲಿ ನಿರಂತರವಾಗಿ ಮುಂದಿನ ಮೂರು ತಿಂಗಳವರೆಗೆ ಗಸ್ತು ನಡೆಸಿ, ಮಾನವ ವನ್ಯಪ್ರಾಣಿ ಸಂಘರ್ಷವನ್ನು ತಡೆಗಟ್ಟಲು ಕ್ರಮವಹಿಸಲಾಗಿದೆ.

ಮಾನವ-ವನ್ಯಜೀವಿ ಸಂಘರ್ಷ ಸಮಸ್ಯೆ ಇರುವ ಪ್ರತಿಯೊಂದು ವನ್ಯಜೀವಿ ವಲಯಗಳಲ್ಲಿ ಮಾನವ-ವನ್ಯಜೀವಿ ಸಂಘರ್ಷ ಉಂಟಾಗುವ ಸಂದರ್ಭದಲ್ಲಿ ತಕ್ಷಣದ ಪ್ರತಿಕ್ರಿಯೆಗಾಗಿ ಕ್ಷಿಪ್ರ ಸ್ಪಂದನ ವಾಹನ ಹಾಗೂ ಡ್ರೋನ್ ಒಳಗೊಂಡಂತೆ ಇತರೆ ಉಪಕರಣಗಳೊಂದಿಗೆ ಒಂದು ಕ್ಷಿಪ್ರಸ್ಪಂದನ ತಂಡವನ್ನು (RRT team)  ಪಾಳಿ ಆಧಾರದ ಮೇಲೆ ರಚಿಸಿ, ಸದರಿ ಕ್ಷಿಪ್ರಸ್ಪಂದನ ತಂಡಕ್ಕೆ ಪ್ರಸ್ತುತ ಸಿಬ್ಬಂದಿಗಳನ್ನು ಅಸ್ತಿತ್ವದಲ್ಲಿರುವ ಆನೆ ಕಾರ್ಯಪಡೆ / ಕ್ಷಿಪ್ರ ಸ್ಪಂದನ ತಂಡ / ವಿಶೇಷ ಹುಲಿ ಸಂರಕ್ಷಣಾ ದಳದಿಂದ STPF ನಿಯೋಜಿಸಲಾಗಿದೆ.

ಮಾನವ ವನ್ಯಜೀವಿ ಸಂಘರ್ಷವಿರುವ ವನ್ಯಜೀವಿ ವಲಯಗಳ ಸಂಪೂರ್ಣ ಗಡಿರೇಖೆಗಳಲ್ಲಿ ಎಲ್ಲೆಲ್ಲಿ ನೆಟ್‌ವರ್ಕ್ ನ ಸಂಪರ್ಕವಿರುವುದು ಅಲ್ಲಿ Real time Surveillance GSM Camera with Garuda Software ಅನ್ನು ಅಳವಡಿಸಿ, ಸದರಿ ಮಾಹಿತಿಯನ್ನಾಧರಿಸಿ ಮಾನವ ವನ್ಯಜೀವಿ ಸಂಘರ್ಷ ನಿಯಂತ್ರಣದ ನಿರ್ವಹಣೆಯನ್ನು ಮಾಡಲಾಗುತ್ತಿದೆ.

ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ತಡೆಗಟ್ಟಲು ಅರಣ್ಯದಂಚಿನಲ್ಲಿ ಸೌರಶಕ್ತಿ ಬೇಲಿ ನಿರ್ಮಾಣ/ನಿರ್ವಹಣೆ, ಆನೆತಡೆ ಕಂದಕ ನಿರ್ಮಾಣ/ನಿರ್ವಹಣೆ ಮಾಡಲಾಗಿದ್ದು ಮತ್ತು ರೈಲ್ವೆ ಹಳಿಗಳನ್ನು ಉಪಯೋಗಿಸಿ ಬ್ಯಾರಿಕೇಡ್ ನಿರ್ಮಿಸುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ.

ರಾಜ್ಯದಲ್ಲಿ ಮಾನವ-ಆನೆ ಸಂಘರ್ಷ ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಾಡಾನೆಗಳು ಅರಣ್ಯ ಪ್ರದೇಶದಿಂದ ಹೊರಗೆ ಬಾರದಂತೆ ರೈಲ್ವೆ ನಿಯಂತ್ರಿಸಲು ಹಳಿಗಳನ್ನು ಉಪಯೋಗಿಸಿಕೊಂಡು ರೈಲ್ವೆ ಬ್ಯಾರಿಕೇಡ್ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದ್ದು, ಒಟ್ಟು 428 ಕಿ.ಮೀ ರೈಲ್ವೆ ಬ್ಯಾರಿಕೇಡ್ ನಿರ್ಮಿಸಲಾಗಿದೆ.

ಆನೆ ಕಾರ್ಯಪಡೆ ಮತ್ತು ಚಿರತೆ ಕಾರ್ಯಪಡೆಗಳನ್ನು ರಚಿಸಿದ್ದು, ವನ್ಯ ಪ್ರಾಣಿಗಳಿಗಾಗಿ ಅರಣ್ಯ ಪ್ರದೇಶದ ಒಳಗೆ ಜಲ ಸಂಪನ್ಮೂಲಗಳು ಮತ್ತು ಆವಾಸ ಸ್ಥಾನಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದ್ದು, ತಂತ್ರಜ್ಞಾನಗಳ ಬಳಕೆಯ ಮೂಲಕ ತ್ವರಿತ ಕಾರ್ಯಚರಣೆ ಕೈಗೊಳ್ಳಲಾಗುತ್ತಿದ್ದು, ಸಂಘರ್ಷ ತಡೆಗಟ್ಟಲು 5 ವರ್ಷ ಗಳ  ಸ್ಟ್ರಾಟೆಜಿಕ್ ಪ್ಲಾನ್ ತಯಾರಿಸುವ ಪ್ರಸ್ತಾವನೆ ಪರಿಶೀಲನೆಯಲ್ಲಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿರುವ ವನ್ಯ ಜೀವಿಧಾಮಗಳು ಮತ್ತು ರಾಷ್ಟ್ರೀಯ ಉದ್ಯಾನವನಗಳಲ್ಲಿ ಗಣತಿಯಂತೆ ಒಟ್ಟು 6,395 ಆನೆಗಳು ಮತ್ತು 563 ಹುಲಿಗಳಿವೆ.

ವನ್ಯ ಜೀವಿಗಳು ಅರಣ್ಯ ಪ್ರದೇಶದಿಂದ ಹೊರ ಬರುವುದನ್ನು ತಡೆಗಟ್ಟಲು ಮಾನವ ಪ್ರಾಣಹಾನಿಗೆ ಕಾರಣವಾದ ಹುಲಿ ಹಾಗೂ ಆನೆಯನ್ನು ನಿರ್ದಿಷ್ಟವಾಗಿ ಗುರುತಿಸಿ ಸೆರೆಹಿಡಿಯಲಾಗಿರುತ್ತದೆ.

ಮಾನವ-ವನ್ಯಜೀವಿ ಸಂಘರ್ಷ… pic.twitter.com/qpcNdUQ5rW

— DIPR Karnataka (@KarnatakaVarthe) December 16, 2025

BIG NEWS: There are 6395 elephants and 563 tigers in the state: Minister Ishwar Khandre informs
Share. Facebook Twitter LinkedIn WhatsApp Email

Related Posts

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

18/03/2026 8:59 PM2 Mins Read

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM1 Min Read

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM2 Mins Read
Recent News

ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿದ ಭಾರತದ 1.7 ಮಿಲಿಯನ್ ಟನ್ ಇಂಧನ: ತೈಲ, ಗ್ಯಾಸ್ ಪೂರೈಕೆಯಲ್ಲಿ ಭಾರಿ ವ್ಯತ್ಯಯ!

18/03/2026 10:14 PM

ಪ್ರತಿ ಬಾರಿ ಬಾಚಿದಾಗ್ಲೂ ‘ಕೂದಲು’ ಉದುರುತ್ತಿಯೇ? ಎಚ್ಚರ, ಅಪಾಯಕಾರಿ ಕಾಯಿಲೆ ಸಂಕೇತವಾಗಿರ್ಬೋದು!

18/03/2026 9:58 PM

Good News ; ರೈತರಿಗೆ ಸಿಹಿ ಸುದ್ದಿ ; ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ, ‘ರಸಗೊಬ್ಬರ ಉತ್ಪಾದನೆ’ಗೆ 600 ಕೋಟಿ ರೂ. ಹಂಚಿಕೆ!

18/03/2026 9:38 PM

BREAKING : ಹಾರ್ಮುಜ್ ಜಲಸಂಧಿಯಲ್ಲಿ ಹಡಗು ರಕ್ಷಿಸುವ ಅಮೆರಿಕ ನೇತೃತ್ವದ ಪ್ರಯತ್ನಕ್ಕೆ ‘UAE’ ಕೈಜೋಡಿಸ್ಬೋದು!

18/03/2026 9:13 PM
State News
KARNATAKA

ಐಟಿಎಂಎಸ್ (ITMS) ಸಂಚಾರ ದಂಡವನ್ನು ಆನ್‌ಲೈನ್ ಮೂಲಕ ಪಾವತಿಸುವುದು ಹೇಗೆ? ಇಲ್ಲಿದೆ ಮಾಹಿತಿ

By kannadanewsnow0918/03/2026 8:59 PM KARNATAKA 2 Mins Read

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸಂಚಾರ ಪೊಲೀಸರು ಈಗ ಡಿಜಿಟಲ್ ಆಗಿದ್ದಾರೆ. ರಸ್ತೆಯ ಕ್ಯಾಮೆರಾಗಳು ನಿಮ್ಮ ನಿಯಮ ಉಲ್ಲಂಘನೆಯನ್ನು ಪತ್ತೆಹಚ್ಚಿದಾಗ, ನಿಮ್ಮ…

BREAKING: ಹೊಸ ಹಾಡನ್ನು ಬರೆದು ಬಿಡುಗಡೆ: ಸರ್ಸೆ ಸೆರಗ ಸರ್ಸೆ ಹಾಡಿಗೆ ಕ್ಷಮೆಯಾಚಿಸಿ ನಟ ಪ್ರೇಮ್‌

18/03/2026 8:50 PM

ಇನ್ಮುಂದೆ ಸಾಗರ ತಾಲ್ಲೂಕಲ್ಲಿ ಸಂಚಾರ ನಿಯಮ ಉಲ್ಲಂಘಿಸಿದರೆ ಮನೆಗೆ ಬರಲಿದೆ ದಂಡದ ನೋಟಿಸ್!

18/03/2026 8:37 PM

ರಾಜ್ಯದಲ್ಲಿ ಕಂದಾಯ ಇಲಾಖೆ ಸಿಬ್ಬಂದಿಗೆ ಇಲ್ಲ ಯುಗಾದಿ ರಜೆ: ಹಬ್ಬದ ದಿನವೂ ಕೆಲಸಕ್ಕೆ ಹಾಜರಾಗಲು ಸರ್ಕಾರ ಆದೇಶ

18/03/2026 8:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.